ಬಾವಿ ಒಳಗಡೆ 16KG ಚಿನ್ನ ಪ್ರತ್ಯಕ್ಷ, ನನ್ನ ಸರ್ವಿಸ್ ನಲ್ಲೇ ಈ ತರ ಬಂಗಾರ ನೋಡಿಲ್ಲ ಎಂದ IGP ಅಧಿಕಾರಿ
Apr 1, 2025, 17:46 IST
ಕಳೆದ 6 ತಿಂಗಳ ಬಳಿಕ ನ್ಯಾಮತಿ ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್‌ಗೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. 2024 ಅಕ್ಟೋಬರ್ 26 ರಂದು ನ್ಯಾಮತಿ ಪಟ್ಟಣದಲ್ಲಿರುವ SBI ಬ್ಯಾಂಕ್‌ನಲ್ಲಿ ಕಲುವು ಮಾಡಲಾಗಿದೆ. ಖದೀಮರ ಹಿಂದೆ ಬಿದ್ದ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಕಳ್ಳರ ಗ್ಯಾಂಗ್‌ನಲ್ಲಿ ಬಲೆಗೆ ಬೀಳಿಸುವಲ್ಲಿ ಸಕ್ಸಸ್ ಆಗಿದ್ದಾರೆ.
ಈ ಆರೋಪಿಗಳು ಬ್ಯಾಂಕ್‌ನಲ್ಲಿ ಬೇಕರಿ ಬ್ಯುಸಿನೆಸ್ ಮಾಡಲು ಸಾಲ ಕೇಳಿದ್ದರು. ಸಾಲ ಕೊಡಲು ಬ್ಯಾಂಕ್ ಸಿಬ್ಬಂದಿ ನಿರಾಕರಿಸಿದ್ದಾರೆ, ಬ್ಯಾಂಕ್ ಅನ್ನೇ ಗುಡಿಸಿ ಗುಂಡಾಂತರ ಮಾಡಿದ್ದಾರೆ. ಈ ಕಳ್ಳರು ಹಲವಾರು ಸಿನಿಮಾ, ಧಾರಾವಾಹಿ, ಯೂಟ್ಯೂಬ್ ವಿಡಿಯೋ ನೋಡಿ ಕಳ್ಳತನಕ್ಕೆ ಪ್ಲಾನ್ ಮಾಡಿದ್ದಾರೆ. ಸಿನಿಮೀಯ ರೀತಿಯಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದಾರೆ.
<a href=https://youtube.com/embed/q3YpjvD6KBM?autoplay=1&mute=1><img src=https://img.youtube.com/vi/q3YpjvD6KBM/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ದಾವಣಗೆರೆ ಕಬ್ಬಿಣದ ಕಡಲೆಯಾದ ಈ ಪ್ರಕರಣವನ್ನು ಬೇಧಿಸಿದ್ದು, 13 ಕೋಟಿ ಮೌಲ್ಯದ 17 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಈ ಚಿನ್ನದಿಂದ ದಾವಣಗೆರೆ ಎಸ್ಪಿ ಆಫೀಸ್ ಇಂದು ಅಕ್ಷರಶಃ ಜ್ಯೂವೆಲರಿ ಶಾಪ್ ಆಗುತ್ತಿದೆ. ಐಜಿ ರಜನೀಕಾಂತೇಗೌಡರು ಈ ಪ್ರಕರಣವನ್ನು ಭೇದಿಸಿದ ರೋಚಕ ಸ್ಟೋರಿಯನ್ನು ವಿವರಿಸಿದ್ದಾರೆ.
ಮೂಲತ: ತಮಿಳುನಾಡಿನವರಾದ ವಿಜಯ್ ಕುಮಾರ್, ಅಜಯ್ ಕುಮಾರ್ ಮತ್ತು ಪರಮಾನಂದ ನ್ಯಾಮತಿಯಲ್ಲಿಯೇ ಕಳೆದ ಅನೇಕ ವರ್ಷಗಳಿಂದ ಬೇಕಾಗಿದ್ದಾರೆ ವ್ಯಾಪಾರ ಮಾಡುವಂತೆ. ತಮಿಳುನಾಡು ಮೂಲದ ಸಹೋದರರು ಬೇಕರಿ ವ್ಯಾಪಾರ ಮಾಡುತ್ತಿದ್ದರು, ಆದರೆ ಬ್ಯಾಂಕ್ ಮ್ಯಾನೇಜರ್ ಲಂಚ ಕೇಳಿದ್ದಕ್ಕೆ ದರೋಡೆಗೆ ಇಳಿದರು.
ಆರೋಪಿ ವಿಜಯ್‌ಕುಮಾರ್ ಬೇಕರಿ ಉದ್ಯಮ ಉನ್ನತ ಮಟ್ಟಕ್ಕೆ ಏರಿಸಲು ಸಾಲಕ್ಕಾಗಿ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿ. ಈತನ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರಿಂದ ಸಾಲದ ಅರ್ಜಿ ವಜಾಗೊಂಡಿತ್ತು. ಇದರಿಂದ ಕಂಗಾಲಾಗಿದ್ದ ವಿಜಯ್ ಕುಮಾರ್ ಬ್ಯಾಂಕ್ ಕಳ್ಳತನಕ್ಕೆ ಸ್ಕೆಚ್ ಹಾಕಿ ಈ ಗ್ಯಾಂಗ್ ಸೃಷ್ಟಿ ಮಾಡಿ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.