ವಿ.ದ್ಯಾರ್ಥಿನಿ ಜೊತೆ ಒಂದು ‌ರಾತ್ರಿ ಮಲಗಿದ 70ರ ವೃದ್ಧ, ಆಮೇಲೆ ಆಗಿದ್ದು ಏ ನು ಗೊ.ತ್ತಾ

 

ಇತ್ತೀಚಿನ ದಿನಗಳಲ್ಲಿ ಹನಿಟ್ರಾಪ್ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಹೌದು ಕಾಲೇಜು ವಿದ್ಯಾರ್ಥಿನಿಯ ಜೊತೆ ನೋಡಬಾರದ ಸ್ಥಿತಿಯಲ್ಲಿದ್ದ ಖಾಸಗಿ ವಿಡಿಯೋವೊಂದು ಸೋರಿಕೆಯಾದ ಬೆನ್ನಲ್ಲೇ 72 ವರ್ಷದ ವೃದ್ಧನೊಬ್ಬ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಸ್ಸಾಂನ ಜೊರ್ಹಾತ್ ಜಿಲ್ಲೆಯಲ್ಲಿ ನಡೆದಿದೆ. 

ಆರೋಪಿ ಯುವತಿಯನ್ನು ದರ್ಶನಾ ಭಾರಾಲಿ ಎಂದು ಗುರುತಿಸಲಾಗಿದೆ. ವೃದ್ಧನಿಗೆ ಬಲೆ ಬೀಸಿ, ಆತನೊಂದಿಗೆ ಸಂಭೋಗ ನಡೆಸಿ, ಮೊಬೈಲ್​ ಕ್ಯಾಮೆರಾದಿಂದ ವಿಡಿಯೋ ರೆಕಾರ್ಡ್​ ಮಾಡಿಕೊಂಡು ಪೋರ್ನ್​ ವೆಬ್​ಸೈಟ್​ಗೆ ಅಪ್​ಲೋಡ್​ ಮಾಡಿರುವ ಆರೋಪ ದರ್ಶನಾ ವಿರುದ್ಧ ಕೇಳಿಬಂದಿದೆ.ಈ ಘಟನೆಯು ಜೋರ್ಹಾತ್​ ಜಿಲ್ಲೆಯ ಜನರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. 

ಅ.ಶ್ಲೀಲ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ವೃದ್ಧ ಮತ್ತು ಅವರ ಕುಟುಂಬಕ್ಕೆ ಅಪಾರ ಹಾನಿ ಉಂಟು ಮಾಡಿದೆ. ವಿಡಿಯೋದಿಂದ ಉಂಟಾದ ಮುಜುಗರ ಮತ್ತು ಅವಮಾನವನ್ನು ಸಹಿಸಲಾಗದ ಸಂತ್ರಸ್ತ ತನ್ನ ಜೀವನವನ್ನು ಕೊನೆಗೊಳಿಸುವ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. ಆರೋಪಿ ಯುವತಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮೃತ ವೃದ್ಧನ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಸ್ಥಳೀಯ ಪೊಲೀಸರು ಆರೋಪಿ ಯುವತಿಯನ್ನು ಬಂಧಿಸಿದ್ದು, ಆಕೆಯ ವಿರುದ್ಧ ಭಾರತೀಯ ದಂಡ ಸಂಹಿತಿಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆಕೆ ಏಕಾಂಗಿಯಾಗಿ ಕೃತ್ಯ ಎಸಗಿದ್ದಾಳೆಯೇ? ಅಥವಾ ಆಕೆಯೊಂದಿಗೆ ಯಾರಾದರೂ ಕೈಜೋಡಿಸಿದ್ದಾರಾ ಎಂಬ ಆಯಾಮದ ಮೇಲೆ ಹೆಚ್ಚಿನ ತನಿಖೆ ಪ್ರಸ್ತುತ ನಡೆಯುತ್ತಿದೆ.ಒಟ್ಟಿನಲ್ಲಿ ಏನೇ ಹೇಳಿ ವೃದ್ಧರು ಆತ್ಮಹತ್ಯೆಗೆ ಶರಣಾಗಿರುವುದು ಅಕ್ಷಮ್ಯ ಅಪರಾಧವಂತೂ ಹೌದು.