ಹಾಲಿನಂತೆ ಬಿಳಿ ಇರುವ ಮಗುವಿಗೆ ಜನ್ಮ ಕೊಟ್ಟ ಅಭಿಷೇಕ್ ಪತ್ನಿ ಅವಿವಾ
Nov 9, 2024, 19:49 IST
ಅಂಬರೀಶ್ ಮನೆಗೆ ಹೊಸ ಅತಿಥಿ ಆಗಮಿಸಲಿದ್ದಾರೆ. ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಬಿದಪ್ಪ ತಾಯಿಯಾಗಲಿದ್ದು, ಇತ್ತೀಚೆಗಷ್ಟೆ ಸೀಮಂತ ಶಾಸ್ತ್ರವನ್ನು ಅದ್ಧೂರಿಯಾಗಿ ಮಾಡಲಾಗಿದೆ. ಹೌದು ಇತ್ತೀಚಿಗಷ್ಟೇ ಇವರಿಬ್ಬರು ತಮ್ಮ ಪರಿವಾರಕ್ಕೆ ಹೊಸ ವ್ಯಕ್ತಿಯ ಆಗಮನದ ಕುರಿತಾಗಿ ಹೇಳಿಕೊಂಡಿದ್ದರು.
ಇನ್ನು ಸೀಮಂತ ಕಾರ್ಯಕ್ರಮವನ್ನು ಶಾಸ್ತ್ರೋಕ್ತವಾಗಿ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಶ್, ಅವಿವಾ ಬಿದಪ್ಪ ಅವರ ಪೋಷಕರು ಸಹ ಭಾಗಿಯಾಗಿದ್ದರು.ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದಪ್ಪ ಅವರುಗಳು ಕಳೆದ ವರ್ಷ ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು.
<a href=https://youtube.com/embed/3bqUyBpYA68?autoplay=1&mute=1><img src=https://img.youtube.com/vi/3bqUyBpYA68/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಅವಿವಾ ಬಿದಪ್ಪ ಅವರು, ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದಪ್ಪ ಅವರ ಪುತ್ರಿಯಾಗಿದ್ದಾರೆ. ಸ್ವತಃ ಫ್ಯಾಷನ್ ಡಿಸೈನರ್ ಆಗಿರುವ ಅವಿವಾ ಬಿದಪ್ಪ ಮಾಡೆಲಿಂಗ್ನಲ್ಲಿಯೂ ಆಸಕ್ತಿ ಹೊಂದಿದ್ದರು.ಅಭಿಷೇಕ್ ಅಂಬರೀಶ್ ಅವರ ಪತ್ನಿ ಅವಿವಾ ಬಿದಪ್ಪ ಅವರು ಬಹು ಸಮಯ ಪ್ರೀತಿ, ಎರಡೂ ಕಡೆಯ ಕುಟುಂಬದವರನ್ನು ಒಪ್ಪಿಸಿ ಕಳೆದ ವರ್ಷ ವಿವಾಹವಾಗಿದ್ದಾರೆ.
ಅವಿವಾ ಬಿದಪ್ಪ ಅವರು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ಆ ಮೂಲಕ ಅಂಬರೀಶ್ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರ ಆಗಮನ ಆಗಲಿದೆ. ಅದರಲ್ಲೂ ದಿವಂಗತ ಅಂಬರೀಶ್ ಅವರೇ ಮತ್ತೊಮ್ಮೆ ಹುಟ್ಟಿ ಬರಲಿ ಅನ್ನೋದು ಇವರೆಲ್ಲರ ಆಶಯವಾಗಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಮಗು ಮನೆಗೆ ಬರುವ ಸಾಧ್ಯತೆಗಳಿವೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.