ನಟ ದಶ೯ನ್ ಗೆ ದಿಡೀರ್ ಅನಾ ರೋಗ್ಯ, ಆಸ್ಪತ್ರೆ ಮುಂದೆ ಜಮಾಯಿಸಿದ ಕೋಟ್ಯಾಂತರ ಅಭಿಮಾನಿಗಳು

 
 ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರ ಆರೋಗ್ಯ ತಪಾಸಣೆಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ. ಅವರ ಚಲನವಲನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಇನ್ನು ನಿನ್ನೆ ಮಧ್ಯಾಹ್ನ ಸುಮಾರು 2 ಗಂಟೆ ಹೊತ್ತಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. <a href=https://youtube.com/embed/wdmu3uvGM2M?autoplay=1&mute=1><img src=https://img.youtube.com/vi/wdmu3uvGM2M/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ದರ್ಶನ್ ಮನೆ ಬಳಿ ಬಿಗಿ ಪೊಲೀಸ್​ ಭದ್ರತೆ ವಹಿಸಲಾಗಿದೆ. ರಾತ್ರಿಯಿಂದಲೇ ಮಗನ ಹುಟ್ಟುಹಬ್ಬದ ಖುಷಿಯಲ್ಲಿರುವ ದರ್ಶನ್ ಮಧ್ಯಾಹ್ನ 2ಗಂಟೆ ಸುಮಾರಿಗೆ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ . ವಿಪರೀತ ಬೆನ್ನು ನೋವಿನ ಹಿನ್ನೆಲೆಯಲ್ಲಿ ಸರ್ಜರಿಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.
ಅಷ್ಟಕ್ಕೂ ದರ್ಶನ್‌ ಅವರು ಜೈಲಿನಿಂದ ಹೊರಬಂದಿರುವ ಹಿನ್ನೆಲೆ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡೋ ಸಲುವಾಗಿ ಆರ್​ಆರ್‌ ನಗರದ ನಿವಾಸದ ಬಳಿ ಬಂದು ಸೇರುವ ಸಾಧ್ಯತೆ ಇದೆ. ಹಾಗಾಗಿ ಅವರ ಮನೆ ಬಳಿ ಪೊಲೀಸ್​​ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರಿತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಈ ಎಚ್ಚರಿಕೆ ವಹಿಸಲಾಗಿದೆ. 
ದರ್ಶನ್‌ ಮನೆ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ. 2 ಕೆಎಸ್‌ಆರ್‌ಪಿ ತುಕಡಿ, ಸ್ಥಳೀಯ ಪೊಲೀಸರು ಸೇರಿದಂತೆ 50ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ಇನ್ನು ದರ್ಶನ್ ಪರಿಸ್ಥಿತಿ . ನೋವಿನಿಂದ ಬಳಲುತ್ತಿರುವುದನ್ನು ನೋಡಿ ಪತ್ನಿ ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ. ಮೊದಲೇ ಇದ್ದ ಬೆನ್ನು ನೋವು ಇದೀಗ ಇನ್ನಷ್ಟು ಹೆಚ್ಚಾಗಿ ಜೀವ ಹಿಂಡುತ್ತಿರೋದು ಕಾಣುತ್ತಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.