ಬಹುವರ್ಷಗಳ ಬಳಿಕ‌ ನಿವೃತ್ತಿ ಪಡೆದ ಅನುಶ್ರೀ, ಮನೆಯಲ್ಲಿ ಮದುವೆ ಒತ್ತಾಯ

 
್
ಜೀ ಕನ್ನಡ ಸರಿಗಮಪ ಕಾರ್ಯಕ್ರಮ ಇವತ್ತು ನೋಡಿದ್ದ ಆಂಕರ್ ಅನುಶ್ರೀ ಅಭಿಮಾನಿಗಳಿಗೆ ದೊಡ್ಡ ಆಘಾತ ಎದುರಾಗಿತ್ತು, ಕನ್ನಡ ಕಿರುತೆರೆಯಲ್ಲೇ ಅತಿದೊಡ್ಡ ರಿಯಾಲಿಟಿ ಶೋ ಎಂಬ ಕೀರ್ತಿ ಪಡೆದಿರುವ ಜೀ ಕನ್ನಡ ಸರಿಗಮಪ ಕಾರ್ಯಕ್ರಮಕ್ಕೆ ಆಂಕರ್ ಅನುಶ್ರೀ ಅವರೇ ಕಿರೀಟ ಎನ್ನಬಹುದು. ಹೀಗಿದ್ದಾಗಲೇ, ಜೀ ಕನ್ನಡ ಸರಿಗಮಪ ಕಾರ್ಯಕ್ರಮದಿಂದ ಆಂಕರ್ ಅನುಶ್ರೀ ನಿವೃತ್ತಿ.
ಹೌದು, ಹಾಡು ಹಾಡಬೇಕು & ಜೀವನದಲ್ಲಿ ಸಂಗೀತ ಕಲಿತು ಏನಾದರೂ ಸಾಧನೆ ಮಾಡಬೇಕು ಎಂಬ ಆಸೆಗೆ, ಕೋಟಿ ಕೋಟಿ ಯುವಕ & ಯುವತಿಯರಿಗೆ ಬೆಂಬಲ ನೀಡುತ್ತಾ ಬಂದಿರುವುದೇ ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಎನ್ನಬಹುದು. ಯಾಕೆ ಅಂದ್ರೆ ಹತ್ತಾರು ವರ್ಷಗಳಿಂದ ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಕನ್ನಡಿಗರ ಮನಸ್ಸು & ಹೃದಯ ಎರಡವನ್ನೂ ಗೆದ್ದಿದೆ. ಅದರಲ್ಲೂ ಆಂಕರ್ ಅನುಶ್ರೀ ಅವರ ನಿರೂಪಣೆ ಕನ್ನಡಿಗರಿಗೆ ಅಚ್ಚುಮೆಚ್ಚು. <a href=https://youtube.com/embed/c4FmHNdTc4U?autoplay=1&mute=1><img src=https://img.youtube.com/vi/c4FmHNdTc4U/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಕನ್ನಡಿಗರಿಗೆ ಒಂದು ಹೆಮ್ಮೆಯ ವಿಚಾರ. ಯಾಕಂದ್ರೆ ಜೀ ಕನ್ನಡ ಸರಿಗಮಪ ಕಾರ್ಯಕ್ರಮ ದೇಶದ ಮೂಲೆ ಮೂಲೆಯಲ್ಲೂ ಹೆಸರು ಮಾಡಿದ್ದು, ಆ ಮೂಲಕ ಕನ್ನಡ ಹಾಡುಗಳ ಕಂಪು ಪಸರಿಸುತ್ತಿದೆ. ಇಂತಹ ಮಹತ್ವದ ಕಾರ್ಯಕ್ರಮಕ್ಕೆ ಇದೇ ಆಂಕರ್ ಅನುಶ್ರೀ ಅವರು ಮತ್ತಷ್ಟು ಹೆಮ್ಮೆ ಮೂಡಿಸಿದ್ದಾರೆ. ಆದರೆ ಇದೀಗ ದಿಢೀರ್, ಜೀ ಕನ್ನಡ ಸರಿಗಮಪ ಕಾರ್ಯಕ್ರಮದಿಂದ ಆಂಕರ್ ಅನುಶ್ರೀ ನಿವೃತ್ತಿ ಪಡೆದುಕೊಂಡಿದ್ದಾರೆ ಎನ್ನಾಲಗ್ತಿದೆ 
ಅಷ್ಟಕ್ಕೂ ಆಂಕರ್ ಅನುಶ್ರೀ ಅವರ ಹುಟ್ಟುಹಬ್ಬ ಇದ್ದ ಕಾರಣಕ್ಕೆ ಅವರು ಬಂದಿರಲಿಲ್ಲ, ಹೀಗಾಗಿ ಮಾಸ್ಟರ್ ಆನಂದ್ ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ನಿರೂಪಣೆ ಮಾಡಿದ್ದರು ಎನ್ನಲಾಗಿದೆ. ಖುದ್ದು ಮಾಸ್ಟರ್ ಆನಂದ್ ಕೂಡ ಮುಂದಿನ ವಾರ ಆಂಕರ್ ಅನುಶ್ರೀ ಅವರೇ ವಾಪಸ್ ಬರ್ತಾರೆ ಅನ್ನೋ ಸ್ಪಷ್ಟನೆ ಕೂಡ ನೀಡಿದ್ದಾರೆ. ಆದರೆ ಈ ನಡುವೆ ಮಾತ್ರ ಹೀಗೆ ಆಂಕರ್ ಅನುಶ್ರೀ ಅವರ ನಿವೃತ್ತಿ ಬಗ್ಗೆ ವದಂತಿ ದೊಡ್ಡದಾಗಿ ಹಬ್ಬಿದೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.