ಕನ್ನಡದ ಧಾರಾವಾಯಿ ನಟಿ ಜೊತೆ ಬಿಗ್ ಬಾಸ್ ಪ್ರತಾಪ್ ಮದುವೆ ಫಿಕ್ಸ್, ಯಾರು ಗೊ.ತ್ತಾ ಆ ಚೆಲುವೆ

 
Ch

ಬಣ್ಣ ಯಾವುದಿದ್ರೂ ಪರ್ವಾಗಿಲ್ಲ ಸರ್​, ಆವಾವಾಗ ಜಡೆ ಹೆಣೆದುಕೊಳ್ತಿರ್ಬೇಕು. ನೋಡಿದ ತಕ್ಷಣ ಒಳ್ಳೆಯ ಹುಡುಗಿ ಅನ್ನಿಸಬೇಕು. ಅಪ್ಪ ನೋಡಿದ ಹುಡ್ಗಿಯನ್ನೇ ಮದ್ವೆಯಾಗೋದು. ಉಳಿದವರೆಲ್ಲರೂ ನನಗೆ ದೀದೀಗಳೇ ಎನ್ನುತ್ತಲೇ ಮದ್ವೆಯಾಗುವ ಹುಡುಗಿಯ ಬಗ್ಗೆ ಮಾತನಾಡಿದ್ದಾರೆ ಬಿಗ್​ಬಾಸ್​ ರನ್ನರ್​ ಅಪ್​ ಡ್ರೋನ್​ ಪ್ರತಾಪ್​. ಅಪ್ಪ ತುಂಬಾ ಕಷ್ಟಪಟ್ಟಿದ್ದಾರೆ. ಅದಕ್ಕಾಗಿ ಅವರ ಇಚ್ಛೆ ಮೀರಿ ನಾನು ಹೋಗಲ್ಲ. 

ಅವರು ಯಾವ ಹುಡುಗಿಯನ್ನು ಮದ್ವೆಯಾಗು ಅಂತಾರೋ ಅವರನ್ನೇ ಮದ್ವೆಯಾಗೋದು ಅನ್ನುತ್ತಲೇ ವೇದಿಕೆಯ ಮೇಲಿದ್ದ ಹುಡುಗಿಯರನ್ನೆಲ್ಲಾ ದೀದೀ ಎಂದೇ ಕರೆದರು ಡ್ರೋನ್​ ಪ್ರತಾಪ್​. ಪ್ರತಾಪ್​ರನ್ನು ಮದ್ವೆಯಾಗುವುದಾಗಿ ತಾವು ರೆಡಿ ಎಂದು ಹಲವಾರು ಯುವತಿಯರು ಕೈಎತ್ತಿದರೂ ಅವರನ್ನೆಲ್ಲಾ ದೀದಿ ಎಂದೇ ಕರೆದರು ಡ್ರೋನ್​. ಇದು ನಡೆದದ್ದು ಹೊಸಪೇಟೆಯಲ್ಲಿ.   ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗ್ತಿರೋ ಕೆಂಡಸಂಪಿಗೆ ಸೀರಿಯಲ್​ ಜಾತ್ರೆ ಹೊಸಪೇಟೆಯಲ್ಲಿ ನಡೆದಿದ್ದು, ಅದರಲ್ಲಿ ಬಿಗ್​ಬಾಸ್​ನ ಕೆಲವು ಸ್ಪರ್ಧಿಗಳು ಭಾಗವಹಿಸಿದ್ದರು.  <a href=https://youtube.com/embed/UJ4g49BdXe4?autoplay=1&mute=1><img src=https://img.youtube.com/vi/UJ4g49BdXe4/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಅದರಲ್ಲಿ ಒಬ್ಬರು ಡ್ರೋನ್​ ಪ್ರತಾಪ್​.  ಬಿಗ್​ಬಾಸ್​ನ ವಿನಯ್​, ಕಾರ್ತಿಕ್​, ಸಂಗೀತಾ ಕೂಡ ಇದೇ ವೇದಿಕೆಯ ಮೇಲೆ ಪರ್ಫಾಮ್​ ಮಾಡಿದ್ದಾರೆ. ಈ ಸಮಯದಲ್ಲಿ ಫ್ಯಾನ್ಸ್​ ಇವರಿಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದು, ನೀವೆಲ್ಲಾ ತುಂಬಾ ಇಷ್ಟ ಎಂದಿದ್ದಾರೆ. ಇದರಲ್ಲಿ ಗಮನ ಸೆಳೆದಿರುವುದು ಹೊಸಪೇಟೆಯ ಯುವತಿಯರು ಡ್ರೋನ್​ ಪ್ರತಾಪ್​ ಅವರಿಗೆ, ನೀವು ಎಂದರೆ ತುಂಬಾ ಇಷ್ಟ. ನಿಮ್ಮನ್ನು ಮದುವೆಯಾಗಲು ಬಂದಿದ್ದೇವೆ ಎಂದಿದ್ದಾರೆ. ಇದನ್ನು ಕೇಳಿ ಡ್ರೋನ್​ ಪ್ರತಾಪ್​ ನಾಚಿ ನೀರಾಗಿದ್ದಾರೆ. ಯೇ ಯೇ ಎನ್ನುತ್ತಲೇ ಯುವತಿಯರಿಂದ ದೂರ ಸರಿಸಲು ನೋಡಿದ್ದು, ಸಭಿಕರು ಬಿದ್ದೂ ಬಿದ್ದೂ ನಕ್ಕಿದ್ದಾರೆ. 

ಈ ಸಮಯದಲ್ಲಿ ಅವರಿಗೆ ಕನಸಿನ ಕನ್ಯೆ ಅರ್ಥಾತ್​ ಮದುವೆಯಾಗುವ ಹುಡುಗಿಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಆಗ ಅವರು ಹೀಗೆಲ್ಲಾ ಹೇಳಿದ್ದಾರೆ. ಬಿಗ್​ಬಾಸ್​ ಮನೆಯೊಳಕ್ಕೆ ಎಲ್ಲರನ್ನೂ ದೀದೀ ದೀದೀ ಎಂದು ಕರೆಯುವ ನಿಮ್ಮ ಬೀವಿ  ಹೇಗಿರಬೇಕು ಎಂದು ಪ್ರಶ್ನಿಸಿದಾಗ ಡ್ರೋನ್​ ಈ ಉತ್ತರ ಕೊಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.