ಮೇಘಾ ಶೆಟ್ಟಿ ಹುಟ್ಟು ಹಬ್ಬಕ್ಕೆ ನಟ ದರ್ಶನ್ ಕೊಟ್ಟ ಉಡುಗೊರೆ ಏನು ಗೊತ್ತಾ,

 

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ’. ಈ ಸೀರಿಯಲ್‌ನಲ್ಲಿ ಅನು ಸಿರಿಮನೆ ಪಾತ್ರಕ್ಕೆ ನಟಿ ಮೇಘಾ ಶೆಟ್ಟಿ ಜೀವ ತುಂಬಿದ್ದರು. ನಟಿ ಮೇಘಾ ಶೆಟ್ಟಿ ಇದೀಗ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳ ಜೊತೆಗೆ ಮೇಘಾ ಶೆಟ್ಟಿ ಆಚರಿಸಿಕೊಂಡಿದ್ದಾರೆ. 

ಫ್ಯಾನ್ಸ್ ಸಮ್ಮುಖದಲ್ಲಿ ಮೇಘಾ ಶೆಟ್ಟಿ ಅವರ ಬರ್ತ್‌ಡೇ ಸೆಲೆಬ್ರೇಷನ್ ಗ್ರ್ಯಾಂಡ್ ಆಗಿ ಜರುಗಿದೆ. ಮೇಘಾ ಶೆಟ್ಟಿ ಅವರ ಹುಟ್ಟುಹಬ್ಬ ಸಡಗರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕಿರುತೆರೆಯಿಂದ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿರುವ ಮೇಘಾ ಶೆಟ್ಟಿ ಈಗಾಗಲೇ ‘ತ್ರಿಬಲ್ ರೈಡಿಂಗ್’, ‘ದಿಲ್ ಪಸಂದ್’ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಮೇಘಾ ಶೆಟ್ಟಿ ಕೈಯಲ್ಲಿ ‘ಆಪರೇಷನ್ ಲಂಡನ್ ಕೆಫೆ’ ಎಂಬ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಇದೆ.

ಇನ್ನು ನಟ ಡಿ ಬಾಸ್ ಅವರ ಹುಟ್ಟುಹಬ್ಬಕ್ಕೆ ಸ್ನೇಹಿತೆಯರ ಜೊತೆಗೆ ಗ್ರಾಂಡ್ ಆಗಿ ಸಲಬ್ರೇಟ್ ಮಾಡಿದ್ದ ಮೇಘಾ ಶೆಟ್ಟಿ ಇದೀಗ ತನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾಳೆ. ಇನ್ನು ಈಗಾಗಲೇ ಡಿ ಬಾಸ್ ಜೊತೆ ನಟಿಸಬೇಕು ಎಂದು ಮನದಾಳ ತೆರೆದಿರಿಸಿದ್ದ ಮೇಘಾಗೆ ಅಭಿಮಾನಿಗಳು ಆದಷ್ಟು ಬೇಗ ನಟಿಸುವಂತಾಗಲಿ ಎಂದು ಹಾರೈಸಿದ್ದಾರೆ. ಇನ್ನು ನಟ ದರ್ಶನ್ ತಮ್ಮ ಫಾರ್ಮ್ ಹೌಸ್ ಅಲ್ಲಿ ಬೆಳೆದ ಮೇಕೆಯ ಮರಿಯನ್ನು ಉಡುಗೊರೆ ಆಗಿ ನೀಡಿದ್ದಾರೆ ಎನ್ನಲಾಗ್ತಿದೆ. ನಟಿಗೆ ಅನೇಕ ನಟ-ನಟಿಯರು ಹಾಗೂ ಅಭಿಮಾನಿಗಳು ಶುಭಕೋರಿದ್ಧಾರೆ. 

ಸೆಲೆಬ್ರೇಷನ್ ಫೋಟೋಗಳನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಮೇಘಾ ಶೆಟ್ಟಿ ಆಗಾಗ ತಮ್ಮ ಫೋಟೋಗಳನ್ನು ಹಂಚಿಕೊಳ್ತಾರೆ. ಇದೀಗ ತನ್ನ ಬರ್ತ್ ಡೇ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್​​ನಲ್ಲಿ ಫೋಟೋ ಹಂಚಿಕೊಂಡಿರುವ ನಟಿ ಮೇಘಾ ಶೆಟ್ಟಿ, ಹುಟ್ಟುಹಬ್ಬಕ್ಕೆ ಶುಭಕೋರಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.