ಮದುವೆಯಾದ ಒಂದೇ ವರ್ಷದಲ್ಲಿ ಈ ಜೋಡಿಯ ಅವಸ್ಥೆ ಏನಾಯಿತು, ಮೋಸ ಮಾಡಿದ್ದು ಯಾರು ಗೊತ್ತಾ

 
ರಪಪ
ಕೆಲ ದಿನಗಳಿಂದ ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮೀ ಅವರು ತಮ್ಮ ಪತಿ, ನಿರ್ಮಾಪಕ ರವೀಂದ್ರ ಬಗ್ಗೆ ಗುರುತರ ಆರೋಪ ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಹಣದ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ರವೀಂದ್ರ ಅವರಿಗೆ ಜಾಮೀನು ಸಿಗುತ್ತಿಲ್ಲ. 
ಹಾಗಂತ ಮಹಾಲಕ್ಷ್ಮಿ ಬೇಸರದಲ್ಲೂ ಇಲ್ಲ. ದಿನಕ್ಕೊಂದು ಫೋಟೋಶೂಟ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾ, ಟ್ರೋಲ್ ಆಗುತ್ತಿದ್ದಾರೆ.
ಈ ನಡುವೆ ಮಹಾಲಕ್ಷ್ಮಿ ಅವರೇ ಆಡಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿವೆ. ಮದುವೆ ಆಗುವಾಗ ತನ್ನ ಗಂಡ ಸಾಲ ಮಾಡಿರುವ ಮತ್ತು ಅವರಿಗೆ ಮೋಸ ಮಾಡಿರುವ ಯಾವುದೇ ವಿಚಾರವನ್ನು ನನ್ನ ಜೊತೆ ಹಂಚಿಕೊಂಡಿಲ್ಲ. 
ಅವರು ನನಗೆ ಮೋಸ ಮಾಡಿ ಮದುವೆ ಆಗಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಮಾತುಗಳು ಸಖತ್ ಸುದ್ದಿ ಆಗಿದ್ದರೂ, ಮಹಾಲಕ್ಷ್ಮಿ ಮಾತ್ರ ಇದು ನಿಜನಾ ಅಥವಾ ಸುಳ್ಳಾ ಎಂದು ಸ್ಪಷ್ಟ ಪಡಿಸಿಲ್ಲ.
ಇತ್ತೀಚೆಗಷ್ಟೇ ರವೀಂದ್ರ , ಮಹಾಲಕ್ಷ್ಮಿ ಜೋಡಿಯು ಮೊದಲ ಮದುವೆ ವಾರ್ಷಿಕೋತ್ಸವ ಪೂರೈಸಿದ್ದರು. ಈ ಬೆನ್ನಲ್ಲೇ ವಂಚನೆ ಪ್ರಕರಣವೊಂದರಲ್ಲಿ ರವೀಂದ್ರ ಜೈಲು ಪಾಲಾದ್ರು.  <a href=https://youtube.com/embed/2NE4LXg3rEM?autoplay=1&mute=1><img src=https://img.youtube.com/vi/2NE4LXg3rEM/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಗಂಡ ಜೈಲು ಸೇರಿದ್ರೆ, ಹೆಂಡತಿ ಮಹಾಲಕ್ಷ್ಮಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ನಡೆಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಲೈಟ್ ಬಣ್ಣ ಸೀರೆಯಲ್ಲಿ ಮತ್ತೊಂದು ಹಳದಿ ಬಣ್ಣದ ಸೀರೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿ ಮಿಂಚಿದ್ದಾರೆ. ಬಗೆ ಬಗೆಯ ಭಂಗಿಯಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಗಂಡ ಜೈಲಿನಲ್ಲಿದ್ರೆ ನೀವು ಫೋಟೋ ತೆಗೆಸಿ ಮೋಜು ಮಾಡ್ತೀರಾ ಅಂತಾ ಬಗೆ ಬಗೆಯ ಕಾಮೆಂಟ್ಸ್ ಸೋಶಿಯಲ್ ಮೀಡಿಯಾದಲ್ಲಿ ಹರಿದು ಬರುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.