FactCheck:ದರ್ಶನ್ ಬಳಿ ಜೀವನಾಂಶ ಬೇಡಿಕೆ ಇಟ್ಟ ಪವಿತ್ರ ಗೌಡ, ಇಷ್ಟು ದಿನದ ಆಟಕ್ಕೆ ಬೆಲೆ ತೆತ್ತ ಪವಿತ್ರ
Mar 15, 2025, 10:31 IST
ಪವಿತ್ರಾ ಗೌಡ ಅವರನ್ನು ಡಿ-ಬಾಸ್ ದರ್ಶನ್ ತೂಗುದೀಪ್ ತುಂಬಾ ಪ್ರೀತಿಯಿಂದ ಕಾಳಜಿ ವಹಿಸಿ ನೋಡಿಕೊಳ್ಳುತ್ತಿದ್ದರು. ಪವಿತ್ರಾ ಗೌಡಗೆ 2 ಕೋಟಿ ರೂಪಾಯಿ ಬೆಲೆ ಬಾಳುವ ಮನೆ & ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಐಷಾರಾಮಿ ಕಾರುಗಳನ್ನು ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಪ್ರೀತಿಯ ಕಾಣಿಕೆಯಾಗಿ ಕೊಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಲ್ಲೂ ಹಬ್ಬಿದೆ.
ಹೌದು, ರೇಣುಕಾಸ್ವಾಮಿ ಮರ್ಡರ್ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಇಬ್ಬರೂ ಒಬ್ಬರನ್ನ ಒಬ್ಬರು ಮುಖ ನೋಡಿ ಮಾತನಾಡುತ್ತಿಲ್ಲ, ಇಬ್ಬರೂ ಈಗ ಸಂಪರ್ಕದಲ್ಲೇ ಇಲ್ಲ ಎಂಬ ಸುದ್ದಿ ಸಂಚಲನ ಸೃಷ್ಟಿಸಿ ಎಲ್ಲೆಲ್ಲೂ ಹಲ್‌ಚಲ್ ಎಬ್ಬಿಸಿಬಿಟ್ಟಿದೆ. ಹೀಗಿದ್ದಾಗಲೇ, ಪವಿತ್ರಾ ಗೌಡ ರೊಚ್ಚಿಗೆದ್ದು ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ .
<a href=https://youtube.com/embed/QwKVA1LSFCM?autoplay=1&mute=1><img src=https://img.youtube.com/vi/QwKVA1LSFCM/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ಮದುವೆ ಆಗದೆ ಒಟ್ಟಿಗೆ ವಾಸ ಮಾಡುತ್ತಿದ್ದರು ಎಂಬುದು ಹಳೆಯ ಸುದ್ದಿ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆಯ ವೇಳೆ ಈ ಸತ್ಯವು ಬಯಲಾಗಿತ್ತು. ಪವಿತ್ರಾ ಗೌಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಮಾತನಾಡಿಸಬಾರದು, ಅಂತಾ ನಿರ್ಧಾರ ಮಾಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡುತ್ತಿದೆ. ಇದರ ಜೊತೆ ಪವಿತ್ರಾ ಗೌಡ ಇದೀಗ, ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಕೇಸ್ ಹಾಕಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿ ಕೂಡ ಹಲ್‌ಚಲ್ ಎಬ್ಬಿಸುತ್ತಿದೆ!
Fact check:ಮತ್ತೊಂದು ಕಡೆಯಲ್ಲಿ, ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಜೋರಾಗಿದ್ದು ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಪವಿತ್ರಾ ಗೌಡ ರೊಚ್ಚಿಗೆದ್ದಿದ್ದಾರೆ. ಅಲ್ಲದೆ ತಮಗೆ ಜೀವನಾಂಶ ಬೇಕು ಎಂದು ಈ ಸಮಯದಲ್ಲಿ ಪವಿತ್ರಾ ಗೌಡ ಕೇಸ್ ಹಾಕಲಿದ್ದಾರೆ, ಎಂಬ ಸುದ್ದಿ ಹಬ್ಬಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರ ಬಿದ್ದಿಲ್ಲ. ಹೀಗಾಗಿ ಪವಿತ್ರಾ ಗೌಡ ಮುಂದಿನ ನಡೆ ಬಗ್ಗೆ ಭಾರಿ ಕುತೂಹಲ ಕೆರಳಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.