ಅವತ್ತು ಬೆಂಗಳೂರಿನಲ್ಲಿ ಟಾ ಯ್ಲೆಟ್ ತೊಳೆದಿಲ್ಲ‌ ಅಂದಿದ್ದರೆ ಇವತ್ತು ಈ ಮಟ್ಟಿಗೆ ಸಕ್ಸಸ್ ಸಿಗ್ತಾ ಇರಲಿಲ್ಲ

 

ತಂದೆ ಇಲ್ಲದೆ ಬೆಳೆದು ಕರ್ನಾಟಕ ಜನರ ಮನಗೆದ್ದ ಹುಲಿ ಕಾರ್ತಿಕ್ ಅಂದರೆ ಹಲವರಿಗೆ ಗೊತ್ತಾಗಲಿಕ್ಕಿಲ್ಲ. ಕಾರ್ತಿಕ್ ಹುಲಿ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಹಾಸ್ಯ ಕಲಾವಿದ. ಇವರು ಮಜಾಭಾರತ ಕಾಮಿಡಿ ಶೋನಲ್ಲಿ ಕಾಣಿಸಿಕೊಳ್ಳುವ ಮೂಲಕ ಖ್ಯಾತಿ ಪಡೆದಿದ್ದಾರೆ. 

ಈಗಾಗಲೇ ಗೀಚ್ಚಿ ಗಿಲಿ ಗಿಲಿ ಶೋ ಆಲ್ಲಿ ಕೂಡ ಇವರು ಮಿಂಚಿದ್ದಾರೆ. ಬಡತನದಲ್ಲಿ ಬೆಳೆದ ಇವರು ಬದುಕಲು ನಾನಾ ಕಡೆಗಳಲ್ಲಿ ದುಡಿದಿದ್ದಾರೆ. ಮೊದಮೊದಲು ಬೆಂಗಳೂರಿಗೆ ಬಂದಾಗ ಟಾಯ್ಲೆಟ್ ಕೂಡ ಕ್ಲೀನ್ ಮಾಡಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಇವರು ಇದೀಗ ಹಿರಣ್ಯ ಎನ್ನುವ ಸಿನಿಮಾದಲ್ಲಿ ಕೂಡ ನಟಿಸಿದ್ದಾರೆ. <a href=https://youtube.com/embed/mA-3Kzle0ZA?autoplay=1&mute=1><img src=https://img.youtube.com/vi/mA-3Kzle0ZA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಹೊಸ ತಂಡ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿಯಾಗುತ್ತಿದ್ದು ಬಹಳ ಖುಷಿಯಾಗುತ್ತಿದೆ. ಟ್ಯಾಲೆಂಟೆಂಡ್ ಟೀಂ ಎಂಟ್ರಿಯಾಗುತ್ತಿರುವ ಖುಷಿ. ಹೊಸದಾಗಿ ಸಿನಿಮಾ ಮಾಡುವುದು ತುಂಬಾನೇ ಚಾಲೆಂಜಿಂಗ್ ಕೆಲಸ. ಹೊಸದಾಗಿ ಪ್ರಯತ್ನ ಮಾಡುವುದು ಸುಲಭವಲ್ಲ. ಬೇರೆ ಇಂಡಸ್ಟ್ರಿಗೆ ಹೋಲಿಕೆ ಮಾಡಿದರೆ ನಮ್ಮ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸಬರಿಗೆ ಸಾಕಷ್ಟು ಅವಕಾಶವಿದೆ. ರಾಜ್ ಹೊಸಬಗೆಯ ಪಾತ್ರ ಮಾಡುತ್ತಾರೆ. ನನಗೆ ಹೆಮ್ಮೆ ಎನಿಸುತ್ತದೆ. 

ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ತಿಳಿಸಿದ್ದಾರೆ. ಹುಲಿ ಕಾರ್ತಿಕ್ ಕೂಡ ಈ ಸಿನಿಮಾದಲ್ಲಿ ಕಾಮಿಡಿ ಪಾತ್ರದಲ್ಲಿ ಮಿಂಚಿದ್ದಾರೆ. ಆ್ಯಕ್ಷನ್‌-ಥ್ರಿಲ್ಲರ್‌ ಜತೆಗೆ ತಾಯಿ ಸೆಂಟಿಮೆಂಟ್‌ ಕಥಾಹಂದರ ಹೊಂದಿರುವ ಹಿರಣ್ಯ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.