ಬಿಗ್ಬಾಸ್ ಮನೆಯಲ್ಲಿ ಲಾಯರ್ ಜಗದೀಶ್ ಅರೆ ಸ್ಟ್! ಸ್ವತಃ ಕಿಚ್ಚ ಸುದೀಪ್ ಶಾ ಕ್

 
 ಬಿಗ್‌ಬಾಸ್ ಕನ್ನಡ ಸೀಸನ್‌ ಆರಂಭವಾಗಿ 1 ವಾರವಾಗಿದ್ದು,  ಶನಿವಾರ ನಡೆದ ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ವಾರಗಳ ಕಾಲ ಹಾರಾಡಿದ ಲಾಯರ್ ಜಗದೀಶ್ ಗೆ ಅವರದ್ದೇ ಶೈಲಿಯಲ್ಲಿ ನಿಯಮಗಳ ಬಗ್ಗೆ ತಿಳಿ ಹೇಳಿ, ಇಂಚಿಂಚೂ ಅರ್ಥ ಮಾಡಿಸಿ ಸರಿಯಾಗಿಯೇ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ.  
ಮನೆಯಲ್ಲಿ ಒಂದು ವಾರ ಹೆಚ್ಚು ನಿಯಮ ಉಲ್ಲಂಘನೆ ಮಾಡಿದ್ದು ಮತ್ತು ಕೆಟ್ಪ ಪದ ಬಳಕೆಗಳು ಗಲಾಟೆ ನಡೆಸಿದರ ಸಂಬಂಧ ಲಾಯರ್‌ ಜಗದೀಶ್‌ಗೆ ನಾಜೂಕಾಗಿಯೇ ಸುದೀಪ್ ಕ್ಲಾಸ್ ತೆಗೆದುಕೊಂಡರು.ನಾನು ಕಾನೂನನ್ನು ಗೌರವಿಸುವವನು, ಕಾನೂನು ಪಾಲನೆ ಮಾಡುವವನು. ನಾನು ಸಿಎಂ ಆಗೋನು ಅಂತೆಲ್ಲಾ ಈ ಮನೆಯಲ್ಲಿ ಹೇಳುತ್ತೀರಲ್ವಾ.  ಬಿಗ್‌ಬಾಸ್ ಮನೆಯಲ್ಲಿ ನಿಯಮ ಮಾಡಿದ್ದಾರೆಂದರೆ ಅದು ಕೂಡ ಒಂದು ಕಾನೂನು. ನೀವು ಅದನ್ನು ಫಾಲೋ ಮಾಡುತ್ತಿಲ್ಲ ಎಂದರೆ ಈ ಬಗ್ಗೆ ಏನು ಹೋಳೋಣ. ಜಗದೀಶ್ ಗೆ ಸುದೀಪ್ ಹೇಳಿದ್ದಾರೆ. <a href=https://youtube.com/embed/mDT37_wUQU0?autoplay=1&mute=1><img src=https://img.youtube.com/vi/mDT37_wUQU0/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಇನ್ನು ಬಿಗ್‌ಬಾಸ್ ಗೆ ಅವಾಜ್ ಹಾಕಿ ಉಡಾಯಿಸ್ತೀನಿ, ಶೋ ನಡೆಸಲು ಬಿಡಲ್ಲ ಎಂದು ಅವಾಜ್ ಹಾಕಿದ ಬಗ್ಗೆಯೂ ಜಗದೀಶ್ ಅವರನ್ನು ಪ್ರಶ್ನಿಸಿದ ಕಿಚ್ಚ , ಬಿಗ್ಬಾಸ್‌ ಬೇಕು ಅಂತ ನೀವೇ ಒಳಗೆ ಬಂದಿದ್ದು, ಅವರನ್ನೇ  ನೀವು ಕೆಳಗಿಟ್ಟು ಬಿಟ್ರೆ, ಶೋ ನಡೆಸಲು ಬಿಡಲ್ಲ ಎಂದು ಚಾಲೆಂಜ್‌ ಮಾಡಿದ್ರೆ, ಆದ್ರೆ ನೀವು ಕ್ಯಾಮಾರಾ ಮುಂದೆ ಮಾಡಿದ್ದು ತಪ್ಪೇ ಅಲ್ಲ ಸರ್‌,  ಜೋಕು ಅಂತ ನಕ್ಕ ಸುದೀಪ್ ಈ ಜೋಕ್ ಮಾಡೋಕೆ ಯಾರಾದ್ರೂ 11 ವರ್ಷ ಯಾಕೆ ತಕೊಂಡ್ರು ಅಂತ  ನಕ್ಕರು. ಈ ತರದ ವಾರ ನಾವು ಶೋ ಮುಗಿತಾ ಬರುವಾಗ ನೋಡಿದ್ದೇವೆ. ಆದರೆ ಅದನ್ನು ಈ ಸೀಸನ್‌ ನಲ್ಲಿ ಮೊದಲ ವಾರವೇ ನೋಡಿದ್ದೇವೆ ಸರ್‌. ನಿಮ್ಮಲ್ಲಿ ಒಳ್ಳೆಯ ಸಾಮಥ್ಯ ಇದೆ. ಎಲ್ಲವೂ ಇದ್ದರೆ ಚಂದ ಎಂದು ಜಗದೀಶ್ ಬುದ್ದಿ ಹೇಳಿದರು.
ನಾನು ಲಾಯರ್ ಏನು ಬೇಕಾದರೂ ಮಾಡಬಹುದು ಎಂಬ ಅಹಂ ತೋರಿಸುತ್ತಿದ್ದಾರೆ. ಆದರೆ ಇದೀಗ ಜಗದೀಶ್ ಅವರು ಪಡೆದಿದ್ದ ವಕೀಲಿ ಪರವಾನಗಿಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ ಎಂದು ವರದಿಯಾಗುತ್ತಿದೆ.ನಕಲಿ ಅಂಕಪಟ್ಟಿ ಕೊಟ್ಟು ಪದವಿ ಹಾಗೂ ಎಲ್ಎಲ್ ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದು ಇದೀಗ ಅದು ನಕಲಿ ಅಂಕಪಟ್ಟಿ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲ ಪರವಾನಗಿಯನ್ನು ರದ್ದುಗೊಳಿಸಿ ದೆಹಲಿ ಬಾರ್ ಕೌನ್ಸಿಲ್ ಆದೇಶ ಹೊರಡಿಸಿದೆ. ಅಲ್ಲಿಗೆ ಬಿಗ್ಬಾಸ್ ಮನೆಯಿಂದ ಹೊರಬರುತ್ತಿದ್ದ ಹಾಗೆ ಅರೆಸ್ಟ್ ಆಗೋ ಸಂಭವವಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.