ಚಂದನ್ ಶೆಟ್ಟಿ ಮರುಳಾಗುವಂತೆ ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ

 

ಬಿಗ್ ಬಾಸ್ ಮೂಲಕ ಖ್ಯಾತಿ ಪಡೆದಿದ್ದ ನಿವೇದಿತಾ ಗೌಡ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮ ಸೀಸನ್ 2 ನಲ್ಲಿ ಭಾಗವಸಿದ್ದರು. ವಿಭಿನ್ನ ಸ್ಕಿಟ್‍ಗಳ ಮೂಲಕ ಜನರಿಗೆ ಮನರಂಜನೆ ನೀಡಿದ್ದಾರೆ. ನಟಿ ನಿವೇದಿತಾ ಗೌಡ ಯಾವುದೇ ಡ್ರೆಸ್ ಹಾಕಿದ್ರೂ ತುಂಬಾ ಚೆನ್ನಾಗಿ ಕಾಣ್ತಾರೆ. ನೀವು ಗೊಂಬೆಯೇ ಬಿಡಿ ಎಂದು ಫ್ಯಾನ್ಸ್ ಹೇಳ್ತಾರೆ.

ಇನ್ನು ಇತ್ತೀಚಿಗಷ್ಟೇ ಶೇರ್ ಮಾಡಿದ್ದ ಆಕ್ವಾ ಕಲರ್ ಡ್ರೆಸ್ ನಲ್ಲಿ ತುಂಬಾ ಮುದ್ದಾಗಿ ಕಾಣ್ತಿದ್ದಾರೆ. ನೀರಿನಿಂದ ಎದ್ದು ಬಂದ ಮತ್ಸ್ಯ ಕನ್ಯೆಯ ತರ ಕಾಣುತ್ತಾರೆ. ನಿವೇದಿತಾ ಗೌಡ ಇನ್‍ಸ್ಟಾಗ್ರಾಂನಲ್ಲಿ ಫೋಟೋ ಹಾಕಿದ ತಕ್ಷಣ ಸಾವಿರಾರು ಲೈಕ್ಸ್ ಬರುತ್ತವೆ.ನಿವೇದಿತಾ ಗೌಡ ಅವರು ಸದ್ಯ ಇನ್ಸ್ಟಾಗ್ರಾಮ್‍ನಲ್ಲಿ ಸುಮಾರು 1.6 ಮಿಲಿಯನ್ ಫಾಲೋವರ್ಸ್‍ಗಳನ್ನು ಹೊಂದಿದ್ದಾರೆ. https://www.instagram.com/reel/C0ocAvzpbCJ/?igsh=MzRlODBiNWFlZA==

ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ. ನಿವೇದಿತಾ ಗೌಡ ಶೇರ್ ಮಾಡಿರುವ ಈ ಫೋಟೋಗೆ ಸೂಪರ್, ನೈಸ್, ಸೋ ಕ್ಯೂಟ್, ಮುದ್ದು ಗೊಂಬೆ ನೀವು. ತುಂಬಾ ಚೆನ್ನಾಗಿ ಕಾಣ್ತಾ ಇದ್ದೀರಿ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದಾರೆ. ಮುದ್ದು ಮದ್ದಾಗಿ ಮಾತನಾಡುವ ನಟಿ ನಿವೇದಿತಾ ಗೌಡ ಅಭಿಮಾನಿಗಳು ಹೆಚ್ಚಾಗಿಯೇ ಇದ್ದಾರೆ. ಅವರ ಕ್ಯೂಟ್‍ನೆಸ್‍ಗೆ ಫಿದಾ ಆಗಿದ್ದಾರೆ. 

ನಿವೇದಿತಾ ಗೌಡ ಕಳೆದ ಬಾರಿ ಕಲಾವಿದರಲ್ಲದ ವಿಭಾಗದಿಂದ ರನ್ನರ್ ಅಪ್ ಆಗಿದ್ದರು. ನಟಿ ನಿವೇದಿತಾ ಗೌಡ ಅವರು ಯೂಟ್ಯೂಬ್ ಚಾನೆಲ್ ಮೂಲಕ  ರೀಲ್ಸ್ ಮಾಡುವ ಮೂಲಕ ಸಹ ಜನರಿಗೆ ಹತ್ತಿರವಾಗಿದ್ದಾರೆ. ಅಲ್ಲಿ ತಮ್ಮ ಬಗ್ಗೆ ಅಪ್‍ಡೇಟ್ ನೀಡ್ತಾ ಇರ್ತಾರೆ. ಜನ ಸಹ ವಿಡಿಯೋಗಳನ್ನು ನೋಡ್ತಾ ಇರ್ತಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.