ಈ ನಟನ ಸಾಧಎ ಮುಂದೆ ದೇಶದ ಯಾವ ನಟನೂ ಲೆಕ್ಕಕ್ಕೆ ಸಿಗುವುದಿಲ್ಲ, ಯಾ ರು ಗೊ.ತ್ತಾ ಈತ
ಅಭಿಮಾನಿಗಳ ಮೆಚ್ಚಿನ ಕ್ಯಾಪ್ಟನ್ ವಿಜಯಕಾಂತ್ ತಮಿಳು ಚಿತ್ರರಂಗದ ಚಲನಚಿತ್ರ ನಟರಾಗಿ ಜನಪ್ರಿಯರಾಗಿದ್ದರು. ಸಿನಿಮಾರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದ ಸಂದರ್ಭದಲ್ಲಿಯೇ ರಾಜಕಾರಣದ ಕುರಿತು ಆಸಕ್ತಿ ಹೊಂದಿ ಡಿಎಂಕೆ ಪಕ್ಷ ಸ್ಥಾಪಿಸಿದ್ದರು. ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ.
ನ್ಯುಮೋನಿಯಾಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದ ವಿಜಯಕಾಂತ್ ಇಂದು ನಿಧನರಾಗಿದ್ದಾರೆ. ತಮಿಳುನಾಡಿನ ರಾಜಕಾರಣದಲ್ಲಿ ಸಕ್ರೀಯ ರಾಜಕಾರಣಿಯಾಗಿದ್ದ ಇವರು ದೇಶಿಯ ಮುರ್ಪೊಕ್ಕು ಡ್ರಾವಿಡ ಕಳಗಂ (ಡಿಎಂಡಿಕೆ)ನ ಅಧ್ಯಕ್ಷರಾಗಿದ್ದರು. ರಾಜಕಾರಣಕ್ಕೆ ಪ್ರವೇಶಿಸುವ ಮುನ್ನ ತಮಿಳು ಸಿನಿಮಾರಂಗದಲ್ಲಿ ಜನಪ್ರಿಯ ನಟರಾಗಿದ್ದರು.
ವಿಜಯಕಾಂತ್ ಅವರು 1979ರಲ್ಲಿ ಇನಿಕ್ಕುಂ ಇಲಾಮೈ ಚಿತ್ರದ ಮೂಲಕ ಸಿನಿ ಕರಿಯರ್ ಆರಂಭಿಸಿದ್ದರು. ಬಳಿಕ ಇವರು ನೂರಾರು ಸಿನಿಮಾಗಳಲ್ಲಿ ನಟಿಸಿ ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ಇನ್ನು ಇವರು ಕೊರೊನಾ ವೈರಸ್ ಸೋಂಕಿನ ಬಳಿಕ ಉಸಿರಾಟದ ತೊಂದರೆ ಅನುಭವಿಸಿದ್ದ ಇವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈಗಾಗಲೆ ಕಾರ್ಯಕರ್ತರು ವಿಜಯಕಾಂತ್ ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸದಂತೆ ಮನವಿ ಮಾಡಿದ್ದರು. ಕಾರ್ಯಕರ್ತರಲ್ಲಿ ಸ್ಥೈರ್ಯ ತುಂಬಿದ್ದರು. ಆದಷ್ಟು ಶೀಘ್ರವೇ ವಿಜಯಕಾಂತ್ ಅವರು ಗುಣಮುಖರಾಗಿ ನಿಮ್ಮ ಮುಂದೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಆದರೆ ವಿಧಿಯಾಟವೇ ಬೇರೆಯಾಗಿದ್ದು, ಅವರ ವಿಶ್ವಾಸ ಹುಸಿಯಾಗಿದ್ದುಸೋಷಿಯಲ್ ಮೀಡಿಯಾದಲ್ಲಿ ವಿಜಯಕಾಂತ್ ಅವರ ನೆನಪಿನಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶೋಕ ಸಂದೇಶಗಳನ್ನು ಹಾಕುತ್ತಿದ್ದಾರೆ. ಸಾಕಷ್ಟು ಜನರು ವಿಜಯ್ ಕಾಂತ್ ಅವರ ಒಳ್ಳೆಯ ಗುಣಗಳನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.