ಡಿಂಪಲ್ ಕ್ವಿನ್ ರಚಿತಾ ರಾಮ್ ಅವರಂತೆ ನಡೆದಾಡಿಕೊಂಡು ಬಂದ ಪವಿತ್ರ ಗೌಡ
Feb 15, 2025, 08:49 IST

ಕನ್ನಡದ ನಟಿ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ಸಖತ್ ಮಿಂಚುತ್ತಿದ್ದಾರೆ. ರೇಣುಕಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ. ಇದೀಗ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು ಹೊಸ ಜೀವನ ಕಟ್ಟಿಕೊಳ್ಳುತ್ತಿದ್ದು. ತಮ್ಮ ಬ್ಯುಸಿನೆಸ್ ಅನ್ನು ಮರು ಪ್ರಾರಂಭ ಮಾಡಿದ್ದಾರೆ.
ಸೀರೆಯಲ್ಲಿ ಸಖತ್ ಆಗಿ ಮಿಂಚುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ತಮ್ಮ ಬ್ಯುಸಿನೆಸ್ ಅನ್ನು ಅವರುಮರು ಪ್ರಾರಂಭ ಮಾಡಿದ್ದಾರೆ. ಕನ್ನಡದಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಪವಿತ್ರಾ ಗೌಡ ಅವರು ಆ ಮೇಲೆ ಬ್ಯುಸಿನೆಸ್ ಪ್ರಾರಂಭ ಮಾಡಿದ್ದರು.
<a href=https://youtube.com/embed/vnKfd7WKzsk?autoplay=1&mute=1><img src=https://img.youtube.com/vi/vnKfd7WKzsk/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಆದರೆ ಆ ಬ್ಯುಸಿನೆಸ್ ಮಧ್ಯದಲ್ಲಿ ಸಕ್ಸಸ್ ಆಗಿರಲಿಲ್ಲ. ಅಷ್ಟೇ ಅಲ್ಲ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ ಮೇಲೆ ಈ ವ್ಯವಹಾರ ಪೂರ್ತಿ ತಲೆಕೆಳಗಾಗಿತ್ತು. ಇದೀಗ ಪ್ರೇಮಿಗಳ ದಿನದಂದೇ ಇದನ್ನು ಪವಿತ್ರಾ ಗೌಡ ಅವರು ರೀ ಔಪನ್ ಮಾಡಿದ್ದಾರೆ.ಪವಿತ್ರಾ ಗೌಡ ಅವರು ಪ್ರೇಮಿಗಳ ದಿನದಂದೇ ತಮ್ಮ ವ್ಯವಹಾರವನ್ನು ಮರು ಪ್ರಾರಂಭಿಸಿದ್ದಾರೆ .
ಈ ಮೂಲಕ ಸರ್‌ಪ್ರೈಸ್ ಕೊಟ್ಟಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಪವಿತ್ರಾ ಗೌಡ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ರೆಡ್ ಕಾರ್ಪೆಟ್ ಸ್ಟುಡಿಯೋ 777 ಲಾಂಚ್ ಮಾಡಿದ್ದರು. ಇದು ಪ್ರಾರಂಭದ ದಿನಗಳಲ್ಲಿ ಉತ್ತಮವಾಗಿ ನಡೆದುಕೊಂಡು ಬರುತ್ತಿತ್ತು. ಆದರೆ, ಕ್ರಮೇಣ ಇದರ ಮೇಲೆ ಹೆಚ್ಚು ಕೆಲಸ ಮಾಡುವುದಕ್ಕೆ ಪವಿತ್ರಾ ಗೌಡ ಅವರಿಗೆ ಸಮಯ ಸಿಕ್ಕಿರಲಿಲ್ಲ ಎಂದು ಹೇಳಲಾಗಿತ್ತು. ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.