ಹಾಕಿದ ಬಟ್ಟೆ ಹಾರುವಷ್ಟರ ಮಟ್ಟಿಗೆ ಡ್ಯಾನ್ಸ್ ಮಾಡಿದ ರಾಧಿಕಾ ಕುಮಾರಸ್ವಾಮಿ, ಫಿದಾ ಆದ ಕನ್ನಡಿಗರು

 

ದಮಯಂತಿ ಸಿನಿಮಾ ನಂತರ ನಟಿ ರಾಧಿಕಾ ಕುಮಾರಸ್ವಾಮಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ಚೆಲುವೆ ಫೋಟೊ, ವಿಡಿಯೋಗಳನ್ನು ಶೇರ್ ಮಾಡುತ್ತಿದ್ದಾರೆ. ಸದ್ಯ ರಾಧಿಕಾ ಬೊಂಬಾಟ್ ಡ್ಯಾನ್ಸ್ ಮಾಡಿರುವ ಡ್ಯಾನ್ಸ್ ಸಕತ್ ವೈರಲ್ ಆಗಿದೆ.

20 ವರ್ಷಗಳ ಹಿಂದೆ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಾಧಿಕಾ ಕುಮಾರಸ್ವಾಮಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳ ಮನಸ್ಸು ಗೆದ್ದಿದ್ದರು. 2008ರಲ್ಲಿ ನವಶಕ್ತಿ ವೈಭವ ಚಿತ್ರದಲ್ಲಿ ನಟಿಸಿದ್ದ ರಾಧಿಕಾ, ನಂತರ ಮದುವೆ, ಮಗು ಅಂತ ಚಿತ್ರರಂಗದಿಂದ ಬ್ರೇಕ್ ತಗೊಂಡಿದ್ದರು. 2012ರಲ್ಲಿ ಲಕ್ಕಿ ಸಿನಿಮಾ ನಿರ್ಮಿಸುವ ಮೂಲಕ ನಿರ್ಮಾಪಕಿಯಾಗಿ ಬಣ್ಣದ ಲೋಕಕ್ಕೆ ಮತ್ತೆ ಬಂದ ಚೆಲುವೆ ಮರುವರ್ಷವೇ ಸ್ವೀಟಿ ಚಿತ್ರದಲ್ಲಿ ನಟಿಸಿ ಗೆದ್ದರು.  <a href=https://youtube.com/embed/rHFDZGOSJ68?autoplay=1&mute=1><img src=https://img.youtube.com/vi/rHFDZGOSJ68/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ನಂತರ ಅವತಾರಂ, ರುದ್ರ ತಾಂಡವ, ದಮಯಂತಿ, ಕಾಂಟ್ರ್ಯಾಕ್ಟ್ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದ ರಾಧಿಕಾ ಈಗ ಸೈಲೆಂಟ್‌ ಆಗಿಬಿಟ್ಟಿದ್ದಾರೆ. ಡ್ಯಾನ್ಸ್ ಮಾಡೋದೆಂದರೆ ನನಗೆ ತುಂಬಾ ಖುಷಿ ಅಂತ ರಾಧಿಕಾ ಕುಮಾರಸ್ವಾಮಿ ಅನೇಕ ಸಂದರ್ಶನಗಳಲ್ಲಿ ಹೇಳಿದ್ದಾರೆ. ಆಗಾಗ ರಾಧಿಕಾ ಕುಮಾರಸ್ವಾಮಿ ಅವರ ಡ್ಯಾನ್ಸ್ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಅಂಥದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ರಾಧಿಕಾ ಅವರು ಡಾನ್ಸ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ರಾಧಿಕ ಅವರ ಡಾನ್ಸ್‌ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ರಾಧಿಕಾ ಅವರು ಮತ್ತೊಂದು ವಿಡಿಯೋ ಅಪ್ಲೋಡ್‌ ಮಾಡಿದ್ದಾರೆ. ಈ ವಿಡಿಯೋದಲ್ಲಿ ರಾಧಿಕಾ ಅವರು ಸಿಕ್ಕಾಪಟ್ಟೆ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರೆ.ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಅಭಿನಯ ಮಾತ್ರ ಅಲ್ಲ, ಅವರಿಗೆ ಡಾನ್ಸ್‌ನಲ್ಲೂ ಅಷ್ಟೇ ಹೆಚ್ಚಿನ ಆಸಕ್ತಿ ಇದೆ. 

ಇದೀಗ ಅರೆಯದ ಹುಡುಗಿರು ಕೂಡ ನಾಚುವಂತೆ ಡಾನ್ಸ್ ಮಾಡಿದ್ದಾರೆ. ಸಿಕ್ಕಾಪಟ್ಟೆ ಎನರ್ಜಿಯಿಂದ ರಾಧಿಕಾವರು ಈ ವಿಡಿಯೋದಲ್ಲಿ ಸ್ಟೆಪ್‌ ಹಾಕಿದ್ದಾರೆ. ಅವರ ಎನರ್ಜಿ ಬಗ್ಗೆ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ. ಜೊತೆಗೆ ಅವರ ನೃತ್ಯವನ್ನು ಮೆಚ್ಚಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.