ಮೂರು ನಾಲ್ಕು ಬಾಡಿ‌ಗಾರ್ಡ್ ಜೊತೆ ತರುಣ್ ಸೋನಲ್ ಮದುವೆಗೆ ರಕ್ಷಕ್ ಬುಲೆಟ್ ಎಂಟ್ರಿ; ಜೊತೆಗೆ ದುಬಾರಿ ಗಿಫ್ಟ್

 
ಬಿಗ್‌ಬಾಸ್ʼ ಕನ್ನಡ ಸೀಸನ್‌ 10ರಲ್ಲಿ ನಟ ಬುಲೆಟ್‌ ಪ್ರಕಾಶ್‌ ಅವರ ಪುತ್ರ ರಕ್ಷಕ್‌ ಬುಲೆಟ್‌ ಒಂದು ತಿಂಗಳ ಕಾಲ ಬಿಗ್‌ಬಾಸ್‌ನಲ್ಲಿದ್ದು ಎಲಿಮಿನೇಟ್‌ ಆಗಿಯೂ ಹೊರಬಂದಿದ್ದರು. ಸುದೀಪ್‌ ಬಗ್ಗೆ ಹೇಳಿಕೆಯಿಂದಾಗ ಟ್ರೋಲ್‌ ಆಗಿ ಕ್ಷಮೆಯೂ ಕೇಳಿದ್ದರು. ಆಗಾಗ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. 
ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ತಂದೆ ಬುಲೆಟ್ ಪ್ರಕಾಶ್ ಹಾಗೂ ಅಜ್ಜಿ ಗೌರಮ್ಮ ಅವರ ಸಮಾಧಿಯನ್ನು ತೊಳೆದಿದ್ದಾರೆ. ಎಲ್ಲರೂ ಕೇಲ್ತಾರೆ 3 ವರ್ಷದಲ್ಲಿ ರಕ್ಷಕ್‌ ಹೆಂಗೆ ಬೇಳೆದುಬಿಟ್ಟ ಅಂತ. ಈ ಮೂರು ವರ್ಷದ ಹಿಂದೆ ಶ್ರಮ ಇದೆ. ನಮ್ಮ ಅಜ್ಜಿ, ತಂದೆನ ತುಂಬಾ ಚೆನ್ನಾಗಿ ನೋಡಿಕೊಂಡಿದ್ದೇನೆ.  <a href=https://youtube.com/embed/Tv8JfWDmZgA?autoplay=1&mute=1><img src=https://img.youtube.com/vi/Tv8JfWDmZgA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಮಗು ರೀತಿ ನೋಡಿಕೊಂಡಿದ್ದೇನೆ. ಊದಿನಕಡ್ಡಿ ಹಚ್ಚಿ, ಅವರಿಷ್ಟದ ತಿಂಡಿನ ಇಟ್ಟು ಹೋಗುತ್ತೇನೆ. ನಮಸ್ಕಾರ ಮಾಡಿ ಹೋಗುತ್ತೇನೆ. ದೊಡ್ಡವರ ಆಶೀರ್ವಾದ ಇದ್ದರೆ ಬೆಳೆಯುತ್ತೀರಾ. ದೊಡ್ಡವರ ಆಶೀರ್ವಾದವೇ ಇದಕ್ಕೆ ಕಾರಣ’ ಎಂದಿದ್ದಾರೆ ರಕ್ಷಕ್. ಇನ್ನು ತರುಣ್ ಸುಧೀರ್ ಮದುವೆಗೆ ಆಗಮಿಸಿದ ರಕ್ಷಕ್ ದೊಡ್ದ ಉಡುಗೊರೆಯನ್ನೇ ನೀಡಿದ್ದಾರೆ.
ಮದುವೆಗೆ ಆಗಮಿಸಿ ರಕ್ಷಕ್ ಅವರನ್ನು ಭೇಟಿ ಮಾಡಿ ಒಳ್ಳೆಯ ಜೋಡಿ ಚೆನ್ನಾಗಿರಿ ಎಂದು ಹಾರೈಸಿದ್ದಾರೆ. ಅಲ್ಲದೆ ಉಡುಗೊರೆ ನೀಡಿ ಮಾತನಾಡಿ ಊಟಮಾಡಿ ವಾಪಸ್ಸಾಗಿದ್ದಾರೆ. ಸರಳತೆಯಿಂದಲೇ ಎಲ್ಲರ ಮನಗೆದ್ದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.