ರಶ್ಮಿಕಾ ಸಿಕ್ಕಿದ್ಲು ಅಂತ ಬೀದಿಯಲ್ಲೇ ಮೈಮೇಲೆ ಬಿದ್ದ ಅಭಿಮಾನಿಗಳು;
Aug 2, 2024, 08:35 IST
ದಕ್ಷಿಣ ಭಾರತದ ನಟಿಯರಿಗೆ ಹೋಲಿಸಿದರೆ ಬಾಲಿವುಡ್ ನಟಿಯರು ಹಾಟ್ ಫೋಟೋ ಹಂಚಿಕೊಳ್ಳುವ ವಿಚಾರದಲ್ಲಿ ಮುಂದಿದ್ದಾರೆ. ಇಲ್ಲಿಗಿಂತ ಬಾಲಿವುಡ್ನಲ್ಲೇ ಬೋಲ್ಡ್ ದೃಶ್ಯಗಳನ್ನು ತೋರಿಸುವುದು ಹೆಚ್ಚು. ಈಗ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಹೀಗಾಗಿ ಅಲ್ಲಿಯ ಸಂಸ್ಕೃತಿಯನ್ನು ಅವರು ಪಾಲಿಸುತ್ತಿರುವಂತಿದೆ.
ನಟಿ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ ನಟಿ ಕೂಡ ಹೌದು. ಅಲ್ಲಿಯೂ ಹಲವು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಬೋಲ್ಡ್ ಪಾತ್ರಗಳನ್ನು ಮಾಡಲು ಈಗ ಹಿಂದೇಟು ಹಾಕುತ್ತಿಲ್ಲ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಸಖತ್ ಬೋಲ್ಡ್ ಆಗಿ ಅವರು ಪೋಸ್ ಕೊಟ್ಟಿದ್ದಾರೆ. ಅವರ ಫೋಟೋ ನೋಡಿ ಅಭಿಮಾನಿಗಳು ವಾವ್ ಎನ್ನುತ್ತಿದ್ದಾರೆ.
<a href=https://youtube.com/embed/ECuqcupAzpo?autoplay=1&mute=1><img src=https://img.youtube.com/vi/ECuqcupAzpo/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಈ ಫೋಟೋಗೆ 13 ಗಂಟೆಯಲ್ಲಿ 20 ಲಕ್ಷ ಲೈಕ್ಸ್ ಸಿಕ್ಕಿದೆ. ಕೆಲವರು ಎಂದಿನಂತೆ ಈ ಫೋಟೋ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇನ್ನು ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸ್ಟಾರ್ ಸ್ಥಾನಮಾನ ಪಡೆದಿರುವ ರಶ್ಮಿಕಾ ಮಂದಣ್ಣ ಸದ್ಯ ಸಕ್ಸಸ್ ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಟಾಲಿವುಡ್ ನಲ್ಲಿ ಹಲವು ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿದ ಚೆಲುವೆ ಬಾಲಿವುಡ್ ನಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಫೋಟೋಗಳನ್ನು ಕೂಡ ಹಂಚಿಕೊಳ್ತಾರೆ. ಮ್ಯಾಗಜಿನ್ ಗಾಗಿ ನಟಿ ರಶ್ಮಿಕಾ ಮಂದಣ್ಣ ಹಾಟ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಪ್ಯಾಂಟ್ ಇಲ್ಲದ ಡ್ರೆಸ್ ಅಲ್ಲಿ ಕೊಂಚ ಇರಿಸು ಮುರಿಸು ತೋರಿದ್ದಾರೆ.ಆದರೂ ಸಹ ರಶ್ಮಿಕಾ ಮಂದಣ್ಣ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾಲಿವುಡ್ ಗೆ ಹೋದ ಬಳಿಕ ರಶ್ಮಿಕಾ ಬೋಲ್ಡ್ ಆಗಿದ್ದಾರೆ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.