ಸಿದ್ದರಾಮಯ್ಯ ಮನೆಯಿಂದ ಕಿರಿಕಿರಿ, ಸಿಡಿದೆದ್ದ ಎದುರು ಮನೆ ಅಜ್ಜ

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಎದುರು ನಿಂತು ವ್ಯಕ್ತಿಯೋರ್ವರು ಆಕ್ರೋಶ ಹೊರ ಹಾಕಿದ್ದಾರೆ. ಸಿಎಂ ನಿವಾಸದ ಬಳಿಯ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದಕ್ಕೆ ಸಿಎಂ ನಿವಾಸ ಎದುರುಗಡೆ ಇರುವ ಮನೆ ಯಜಮಾನ ಸಿಎಂ ಕಾರಿಗೆ ಅಡ್ಡಗಟ್ಟಿ ಅಕ್ರೋಶ ಹೊರ ಹಾಕಿದ್ದಾರೆ.

ಸಿಎಂ ಭೇಟಿಗೆ ಬರುವ ವಾಹನಗಳು ನಮ್ಮ ಮನೆ ಮುಂದೆ ನಿಲ್ಲಿಸಿ ಹೋಗ್ತಾರೆ. ಹೇಗ ಬೇಕೋ ಹಾಗೇ ಪಾರ್ಕ್ ಮಾಡಿ ಹೋಗ್ತಾರೆ. ಪೊಲೀಸರಿಗೆ ಹೇಳಿದ್ರೂ ಪ್ರಯೋಜವಾಗಿಲ್ಲ ಎಂದು ಸಿಎಂ ಕಾರಿಗೆ ಅಡ್ಡಗಟ್ಟಿ ಸಿಎಂ ಬಳಿ ದೂರು ನೀಡಿದ್ರು. ಸಿಎಂ ಸಿದ್ದರಾಮಯ್ಯ ಮನೆಯಿಂದ ಹೊರಗಡೆ ಬರ್ತಿದ್ದ ಹಾಗೇ ಸಿಎಂ ಕಾರು ಅಡ್ಡಗಟ್ಟಿ ಸಿಎಂಗೆ ವ್ಯಕ್ತಿ ದೂರು ನೀಡಿದರು. 

ಕಳೆದ 5 ವರ್ಷದಿಂದ ಹೀಗೆ ಆಗ್ತಿದೆ. ಇದನ್ನ ಸರಿಪಡಿಸಿ ಎಂದು ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯ ಮನೆಯಿಂದ ಹೊರಗಡೆ ಬರ್ತಿದ್ದ ಹಾಗೇ ಸಿಎಂ ಕಾರು ಅಡ್ಡಗಟ್ಟಿ ಸಿಎಂಗೆ ವ್ಯಕ್ತಿ ದೂರು ನೀಡಿದರು. ಸಿಎಂ ಭೇಟಿಗೆ ಬರುವ ಕಾರ್​ಗಳ ಪಾರ್ಕಿಂಗ್​ನಿಂದ ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. 

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿದ್ದ ಹಾಗೆ ನಮಗೆಲ್ಲ ಈ ತೊಂದರೆ ಶುರುವಾಗಿದೆ. ಯಾರಿಗೆ ಹೇಳಿದರು ಕೂಡ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ನಾವು ಇಲ್ಲಿ ಮನೆಮಾಡಿಕೊಂಡ ಕಾರಣ ಬಹಳಷ್ಟು ತೊಂದರೆ ಅನುಭವಿಸಬೇಕಾಗಿದೆ ಎಂದು ಕಿಡಿಕಾರಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.