ಸಲ್ಮಾನ್ ಖಾನ್ ಜೊತೆ ಶ್ರೀದೇವಿ ಮಗಳ ಸಕ್ಕತ್ ಬೋಲ್ಡ್ ಡ್ಯಾನ್ಸ್, ಯುವಕರ ಮೈಯಲ್ಲಿ ಬೆವರು
ಹಾಟ್ ಅಂಡ್ ಸ್ವೀಟ್ ನಟಿ ಎಂದೇ ಕರೆಸಿಕೊಳ್ಳುವ ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. 2018ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಜಾನ್ವಿಗೆ ಹಲವು ಅವಕಾಶಗಳು ಹರಿದು ಬರುತ್ತಿವೆ.
ಶ್ರೀದೇವಿ ಮತ್ತು ಬೋನಿ ಕಪೂರ್ ದಂಪತಿಯ ಪುತ್ರಿ ಜಾನ್ವಿ ಕಪೂರ್ ಕೈಯಲ್ಲಿ ಈಗ ಹಲವು ಆಫರ್ಗಳಿವೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಒಂದು ದೊಡ್ಡ ಯಶಸ್ಸಿಗಾಗಿ ಅವರು ಕಾದಿದ್ದಾರೆ. ಜಾನ್ವಿ ಕಪೂರ್ ಅವರಿಗೆ ಫೋಟೋಗಳ ಬಗ್ಗೆ ಎಲ್ಲಿಲ್ಲದ ಕ್ರೇಜ್. ಆಗಾಗ ಅವರು ಫೋಟೋಶೂಟ್ ಮಾಡಿಸುತ್ತಾರೆ.
ಕಲರ್ಫುಲ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಅವುಗಳಿಗೆ ಅಭಿಮಾನಿಗಳ ಮೆಚ್ಚುಗೆ ಸಿಗುತ್ತದೆ. ಅದರ ಹೊರತಾಗಿ ಇತ್ತೀಚಿಗೆ ವೈಟ್ ಅಂಡ್ ವೈಟ್ ಡ್ರೆಸ್ ಅಲ್ಲಿ ಮಾದಕವಾಗಿ ಕಾಣಿಸಿಕೊಂಡು ನೋಡುಗರ ಹೃದಯ ಬಡಿತ ಹೆಚ್ಚಿಸಿದ್ದಾರೆ. ಇದೇನು ಹೊಸದಲ್ಲ ಈ ಹಿಂದೆ ಕೂಡ ಮೈಗಂಟುವ ಉಡುಗೆಯಲ್ಲಿ ಅಭಿಮಾನಿಗಳ ಮನಸ್ಸು ಕದ್ದಿದ್ದರು.
ಜಾನ್ವಿ ಕಪೂರ್ ನಟನೆಯ ಗುಡ್ ಲಕ್ ಜೆರಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ಮಿಲಿ, ಮಿಸ್ಟರ್ ಆ್ಯಂಡ್ ಮಿಸಸ್ ಮಹಿ ಮುಂತಾದ ಸಿನಿಮಾಗಳಲ್ಲೂ ಅವರು ನಟಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಟನ ಜೊತೆ ಕೂಡ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಕೇಳಿ ಬರುತ್ತಿದೆ.