ಅಕ್ಕಿ ಜೊತೆ ಈ‌ ಮೂರು ವಸ್ತುಗಳು ‌ಸಿಗಲು ಈ ದಾಖಲಾತಿ ಬೇಕೇಬೇಕು

 
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿ ನೀಡುತ್ತವೆ. ಲಾನುಭವಿಗಳ ಆಹಾರ ಭದ್ರತೆಗಾಗಿ ಉಚಿತ ಪಡಿತರವನ್ನು ಒದಗಿಸುತ್ತದೆ. ಆದರೆ ಈಗ ಭಾರತ ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಹೊರಟಿದೆ. ಈ ಹಿಂದೆ ಕೇಂದ್ರವು ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ನೀಡುತ್ತಿತ್ತು. ಆದರೆ ಇದೀಗ ಉಚಿತ ಅಕ್ಕಿ ಬದಲಿಗೆ 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.
ಭಾರತ ಸರ್ಕಾರದ ಉಚಿತ ಪಡಿತರ ಯೋಜನೆಯಡಿ ದೇಶದ 90 ಕೋಟಿ ಜನರಿಗೆ ಉಚಿತ ಪಡಿತರವನ್ನು ನೀಡಲಾಗುತ್ತಿದೆ. ಆಯಾ ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ಪಡಿತರ ನೀಡುತ್ತಿದೆ. ಈ ಹಿಂದೆ ಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇದೀಗ ಕೆಲವು ಸುದ್ದಿಗಳ ಪ್ರಕಾರ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ಬದಲು 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ಮುಂದಾಗಿದೆ.
ಇವುಗಳಲ್ಲಿ ಗೋಧಿ, ಕಾಳುಗಳು, ಧಾನ್ಯಗಳು, ಸಕ್ಕರೆ, ಉಪ್ಪು, ಸಾಸಿವೆ ಎಣ್ಣೆ, ಹಿಟ್ಟು, ಸೋಯಾಬೀನ್‌ ಮತ್ತು ಮಸಾಲೆಗಳು ಸೇರಿವೆ ಎಂದು ತಿಳಿದು ಬಂದಿದೆ.ಕೆಲವು ವರದಿಗಳ ಪ್ರಕಾರ, ಉಚಿತ ಅಕ್ಕಿ ಬದಲಿಗೆ ಈ ಸರಕುಗಳನ್ನು ನೀಡಲಾಗುವುದು ಎಂದು ಹೇಳಿದರೆ, ಇನ್ನೂ ಕೆಲವು ವರದಿಗಳು ಅಕ್ಕಿಯೊಂದಿಗೆ ಇತರ ಒಂಬತ್ತು ರೀತಿಯ ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. <a href=https://youtube.com/embed/2YbZRy19rlo?autoplay=1&mute=1><img src=https://img.youtube.com/vi/2YbZRy19rlo/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಜನರ ಆರೋಗ್ಯವನ್ನು ಸುಧಾರಿಸಲು ಮತ್ತು ಅವರ ಆಹಾರದಲ್ಲಿ ಪೌಷ್ಟಿಕಾಂಶದ ಮಟ್ಟವನ್ನು ಹೆಚ್ಚಿಸಲು ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಿಂದ ಜನರ ಜೀವನ ಮಟ್ಟವೂ ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ.ನೀವು ಪಡಿತರ ಚೀಟಿಗೆ ಅರ್ಹರಾಗಿದ್ದರೆ ಮತ್ತು ಇನ್ನೂ ಕಾರ್ಡ್‌ ಪಡೆಯದಿದ್ದರೆ, ನೀವು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 
ಇದಕ್ಕಾಗಿ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಚೇರಿಗೆ ಹೋಗಬೇಕು. ಅಥವಾ ನೀವು ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್‌ ಮಾಡಬಹುದು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.