ಕಷ್ಟ ಕಾಲದಲ್ಲಿ ‌ಜೊತೆಗಿದ್ದ ಸ್ನೇಹಿತ ಜೈ ಲು ಪಾಲಾಗುತ್ತಿದ್ದಂತೆ ಉಲ್ಟಾ ಹೊಡೆದ ವಿನೋದ್ ಪ್ರಭಾಕರ್?

 

ಚಿತ್ರರಂಗದಲ್ಲಿ ಈಗ ಸ್ಟಾರ್ ವಾರ್ ಸಾಮಾನ್ಯ‌ ಎನಿಸಿಬಿಟ್ಟಿದೆ. ಯಾವುದೋ ಕಾರಣಕ್ಕೆ ನಟರ ನಟಿಯರ ನಡುವೆ ಉಂಟಾದ ಚಿಕ್ಕ ಮುನಿಸು ಹೆಮ್ಮರವಾಗಿ ಬೆಳೆಯುತ್ತದೆ. ನಟ ದರ್ಶನ್ ಹಾಗೂ ಸುದೀಪ್ ನಡುವೆ ಮನಸ್ತಾಪ ಇರುವುದು ತಿಳಿದಿರುವ ವಿಚಾರ. ಆದರೆ ಧ್ರುವ ಸರ್ಜಾ ಹಾಗೂ ದರ್ಶನ್ ನಡುವೆ ಕೂಡಾ ಮನಸ್ತಾಪ ಇರುವುದು ಇತ್ತೀಚೆಗೆ ಬಹಿರಂಗವಾಗಿದೆ.

ವಿನೋದ್ ಪ್ರಭಾಕರ್ ಅಭಿನಯದ ಫೈಟರ್ ಸಿನಿಮಾ ರಿಲೀಸ್ ಆಗಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿನೋದ್ ಪ್ರಭಾಕರ್, ಅಭಿಮಾನಿಗಳು‌‌ ನನ್ನ ಮೊದಲ‌ ಸಿನಿಮಾದಿಂದ ಇಲ್ಲಿವರೆಗೂ ಇದೇ ಪ್ರೀತಿ ತೋರಿಸುತ್ತಾ ಬಂದಿದ್ದಾರೆ. ಅವರಿಗೆ ನಾನು ಎಂದಿಗೂ ಕೃತಜ್ಞನಾಗಿರುತ್ತೇನೆ. ಇಂದು ನನ್ನ ತಮ್ಮ ಚಿರಂಜೀವಿ ಸರ್ಜಾ ಸಿನಿಮಾ ಕೂಡಾ ಬಿಡುಗಡೆ ಆಗಿದೆ.  <a href=https://youtube.com/embed/Vn6c5ebjs9U?autoplay=1&mute=1><img src=https://img.youtube.com/vi/Vn6c5ebjs9U/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಆ ಸಿನಿಮಾ ಕೂಡಾ ಯಶಸ್ಸು ಕಾಣಲಿ ಎಂದರು. ಧ್ರುವ ಹಾಗೂ ದರ್ಶನ್ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿನೋದ್ ಪ್ರಭಾಕರ್, ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ. ಕೆಲವು ದಿನಗಳಿಂದ‌ ನಾವು ಪ್ರಮೋಶನ್ ಕೆಲಸದಲ್ಲಿ ಬ್ಯುಸಿ‌ ಇದ್ದೆ. ವಿಚಾರ ತಿಳಿಯದೆ ನಾನು ಏನೂ ಮಾತನಾಡುವುದಿಲ್ಲ. ಆದರೆ ಒಂದು ಮಾತನ್ನು ಹೇಳಲು ಇಷ್ಟಪಡುತ್ತೇನೆ. ದರ್ಶನ್ ಅವರಿಗಾಗಿ ನಾನು ಇಡೀ ಪ್ರಪಂಚವನ್ನು ಎದುರು ಹಾಕಿಕೊಳ್ಳಲು ರೆಡಿ ಇದ್ದೇನೆ ಎಂದು ವಿನೋದ್ ಪ್ರಭಾಕರ್ ಪ್ರತಿಕ್ರಿಯಿಸಿದ್ದಾರೆ.

ನಟ ವಿನೋದ್‌ ಪ್ರಭಾಕರ್‌ಗೂ ದರ್ಶನ್‌ಗೂ ಅವಿನಾಭಾವ ನಂಟು, ಖಳನಾಯಕರ ಮಕ್ಕಳು ಎಂಬ ವಿಶೇಷ ಬಾಂಡಿಂಗ್‌ ಈ ಜೋಡಿ ನಡುವೆ ಇದೆ. ಬ್ರದರ್‌ ಫ್ರಂ ಅನದರ್‌ ಮದರ್‌ ಎಂದು ಹಾಡು ಹೇಳಿ ಕೊಂಡಾಡುತ್ತಿದ್ದ ವಿನೋದ್‌, ಅದೇ ಬ್ರದರ್‌ ಬಗ್ಗೆ ಇನ್ನೂ ಮಾತನಾಡಿಲ್ಲ. 

ಕ್ಯಾಮರಾ ಮುಂದೆ ಕಾಣಿಸಿಕೊಳ್ಳಲು ಇಲ್ಲ.ದರ್ಶನ್‌ ಜತೆಗೆ ಸದಾ ನಿಲ್ಲುತ್ತಿದ್ದ ಅವರ ಅತ್ಯಾಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಸದ್ಯಕ್ಕೆ ನಾಪತ್ತೆಯಾದಂತಿದೆ. ಅಂದರೆ, ದರ್ಶನ್‌ ಪ್ರಕರಣದ ಬಗ್ಗೆ ಮಾತನಾಡಲು ಅವರ್ಯಾರೂ ಇವರೆಗೂ ಮುಂದೆ ಬಂದಿಲ್ಲ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.