ದಶ೯ನ್ ಬೆರಳು ತೋರಿಸಿದ್ದಕ್ಕೆ ಸಹೋದರ ದಿನಕರ್ ಹೇಳಿದ್ದೇನು, ಮಾಧ್ಯಮದವರು ಶಾ ಕ್

 
 ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಲ್ಲಿ ಕಂಬಿ ಎಣಿಸುತ್ತಿದ್ದಾನೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಆರೋಪಿ ದಾಸ ಇತ್ತೀಚಿಗೆ ವಕೀಲರನ್ನು ಭೇಟಿಯಾಗಲು ಹೈಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮರಾಗಳನ್ನು ನೋಡಿ ಅಸಭ್ಯ ವರ್ತನೆಯನ್ನು ದರ್ಶನ್ ತೋರಿಸಿದ್ದ. ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದ, ಈ ಕುರಿತ ವಿಡಿಯೋ ವೈರಲ್‌ ಆಗಿದೆ.
ಜೈಲಿನಲ್ಲಿರುವ ದರ್ಶನ್ ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಏನೆಲ್ಲಾ ವರದಿಗಳು ಪ್ರಸಾರ ಆಗುತ್ತಿವೆ ಎಂಬುದನ್ನು ತಿಳಿದುಕೊಂಡಿದ್ದಾನೆ ಎನ್ನಲಾಗಿದೆ. ತನ್ನ ವಿರುದ್ಧ ಮಾಧ್ಯಮಗಳು ವರದಿ ಮಾಡುತ್ತಿರುವುದನ್ನು ಕಂಡು ಪುನಃ ಕೆರಳಿ ಈ ರೀತಿ ವರ್ತಿಸಿದ್ದಾನೆ ಎಂದು ಕೆಲ ನೆಟ್ಟಿಗರು ಕಿಡಿಕಾರಿದ್ದಾರೆ.
ಇನ್ನು ಇನ್ನು ಗುರುವಾರ ಬೆಳಗ್ಗೆ ಆತನ ಪತ್ನಿ ವಿಜಯಲಕ್ಷ್ಮಿ ಬಂದಾಗ ಫುಲ್ ಸಾಫ್ಟ್ ಆಗಿ ನಡೆದುಕೊಂಡಿದ್ದ ಕರಿಯ, ಮಧ್ಯಾಹ್ನದ ವೇಲೆ ವಕೀಲರು ಭೇಟಿಯಾಗಲು ಜೈಲಿನಿಂದ ಸಂದರ್ಶಕರ ಕೊಠಡಿಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ಮಿಡಲ್ ಫಿಂಗರ್ ತೋರಿಸಿ ಅಸಭ್ಯ ವರ್ತನೆ ತೋರಿದ್ದಾನೆ. 
ಆದ್ರೆ ಇದೀಗ ಈ ಕುರಿತು ಹೇಳಿಕೆ ನೀಡಿರುವ ತಮ್ಮ ದಿನಕರ್ ತೂಗುದೀಪ ಅವರು ಅಣ್ಣ ಕೋಪಿಷ್ಟ ನಿಜ ಆದರೆ ಈಗ ಪಾಠ ಕಲಿತಿದ್ದಾನೆ.ತಣ್ಣಯ್ ಹೆಂಡತಿ ಮಕ್ಕಳು ಅಮ್ಮ ಎಂದೆಲ್ಲ ಕನವರಿಸುತ್ತಿದ್ದಾನೆ. ಇನ್ನು ವಿಘ್ನಹರ ಮುದ್ರೆಯ ಬಗ್ಗೆ ತಿಳಿಸಿದ್ದಾರೆ. ಮಧ್ಯದ ಬೆರಳು ಶನಿ ದೇವನನ್ನು ಸೂಚಿಸುತ್ತಿದ್ದು, ಉಳಿದ ಬೆರಳುಗಳನ್ನು ಮಡಿಚಿ ಮಧ್ಯದ ಬೆರಳತ್ತು ಎತ್ತಿ ಶನಿ ಜಪ ಮಾಡಿದರೆ ಕಷ್ಟಗಳು ದೂರವಾಗುತ್ತವೆ ಎಂದು ತಿಳಿಸಿದ್ದಾರೆ. ಹಾಗಾಗಿ ಅದನ್ನು ಮಾಡುತ್ತಿದ್ದಾನೆ ಎಂದಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.