ದಾಸನಿಗೆ ಮೊಬೈಲ್ ಕೊಟ್ಟಿದ್ದು ಯಾರು; ರಚಿತಾ ರಾಮ್ ವಿರುದ್ಧ ಶುರುವಾಯಿತು ಅನುಮಾನ

 
ನಟ ದರ್ಶನ್‌ ಜೈಲಿನಲ್ಲಿ ಆರಾಮಾಗಿದ್ದಾರೆ ಅಂತ ಹೇಳಲಾಗ್ತಿರೋ ಫೋಟೋ ವೈರಲ್‌ ಆಗ್ತಿದೆ. ಈ ನಡುವೆ ಈ ಫೋಟೋ ಹಿಂದೆ ರಚಿತಾ ರಾಮ್‌ ಅವರ ಹೆಸರು ಸಹ ಕೇಳಿ ಬರ್ತಿದೆ.ರೇಣುಕಾಸ್ವಾಮಿ ಕೇಸ್​ಗೆ ಸಂಬಂಧಿಸಿ ಆರೋಪಿ 2 ಆಗಿ ಜೈಲಿನಲ್ಲಿರುವ ದರ್ಶನ್ ಅವರ ಲೇಟೆಸ್ಟ್ ಫೋಟೋ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.
ನಟ ಟೀ ಕುಡಿಯುತ್ತಾ ಸಿಗರೇಟ್ ಸೇದುತ್ತಾ ಜೈಲಿನ ಆವರಣದ ಒಳಗೆ ಕುಳಿತಿರುವ ಫೋಟೋ ಎನ್ನಲಾಗಿರುವ ಒಂದು ದೃಶ್ಯ ಸದ್ಯ ವೈರಲ್ ಆಗಿದೆ. ಇದು ಸಾಕಷ್ಟು ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಅಂದು ನಟ ದರ್ಶನ್‌ ಜೈಲಿನಲ್ಲಿ ಆರಾಮಾಗಿದ್ದಾರೆ ಅಂತ ಹೇಳಲಾಗ್ತಿರೋ ಫೋಟೋ ವೈರಲ್‌ ಆಗ್ತಿದೆ. ಈ ನಡುವೆ ಈ ಫೋಟೋ ಹಿಂದೆ ರಚಿತಾ ರಾಮ್‌ ಅವರ ಹೆಸರು ಸಹ ಕೇಳಿ ಬರ್ತಿದೆ. 
ಹೌದು ಕಳೆದ ಗುರುವಾರ ನಟಿ ರಚಿತಾ ರಾಮ್‌ ಅವರು ದರ್ಶನ್‌ ಅವರನ್ನು ಭೇಟಿಯಾಗೋಕೆ ಪರಪ್ಪನ ಅಗ್ರಹಾರಕ್ಕೆ ತೆರಳಿದ್ರು. ಈ ವೇಳೆ ನಟ ದರ್ಶನ್‌ ಅವರು ತಮ್ಮ ಬ್ಯಾರಕ್‌ ಬಿಟ್ಟು ಬಂದು ರಚಿತಾ ರಾಮ್‌ ಅವರನ್ನು ಭೇಟಿಯಾಗಿದ್ದರು.ಇತ್ತ ರಚಿತಾ ರಾಮ್‌ ಮಾತಾಡಿ ಹೊರಟ ನಂತ್ರ ಅಲ್ಲೇ ಇದ್ದ ವಿಲ್ಸನ್‌ ಗಾರ್ಡನ್ ನಾಗ ದರ್ಶನ್‌ ಅವರಿಗೆ ಆಹ್ವಾನ ಕೊಟ್ಟಿದ್ದಾರೆ ಎನ್ನಲಾಗ್ತಿದೆ. <a href=https://youtube.com/embed/woWAiXsy71c?autoplay=1&mute=1><img src=https://img.youtube.com/vi/woWAiXsy71c/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಬ್ಯಾರಕ್‌ ಬಿಟ್ಟು ಹೇಗು ಬಂದಿದ್ದೇನೆ ಕೂತು ಮಾತನಾಡೋಣ ಅಂತ ದರ್ಶನ್‌ ಅಲ್ಲೇ ಕೂತು ಧಮ್‌ ಎಳೆದಿದ್ದಾರೆ.ಇನ್ನೂ ರಚಿತಾ ರಾಮ್‌ ಅವರು ಜೈಲಿಗೆ ಬರದಿದ್ದರೆ ನಮ್ಮ ಬಾಸ್ ಬ್ಯಾರಕ್‌ ಬಿಟ್ಟು ಬರ್ತಿಲಿಲ್ಲ ಅಂತ ದರ್ಶನ್‌ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡುತ್ತಿದ್ದಾರೆ. 
ಆದ್ರೆ ಇದಕ್ಕೂ ಹಾಗೂ ನಟಿ ರಚಿತಾ ರಾಮ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ದರ್ಶನ್‌ ಭೇಟಿ ಬಳಿಕ ರಚಿತಾ ಎಮೋಷನಲ್‌ ಆಗಿದ್ದರು. ಬಾಸ್‌ನ ಹೀಗೆ ನೋಡೋಕೆ ಕಷ್ಟ ಅಂತ ಭಾವುಕರಾಗಿದ್ದರು(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.