ಮುದ್ದಾದ ಮಕ್ಕಳ ಜೊತೆ ಅಮೂಲ್ಯ ದೀಪಾವಳಿ ಹಬ್ಬ, ಗೊಂಬೆಯಂತೆ ಕಂಡ ನಟಿ ಅಮ್ಮು

 | 
Hb

ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಮನೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅವಳಿ ಮಕ್ಕಳ ಜೊತೆ ಅಮೂಲ್ಯ ಗ್ರ್ಯಾಂಡ್ ಆಗಿ ಹಬ್ಬ ಆಚರಣೆ ಮಾಡಿದ್ದಾರೆ. ಹಬ್ಬದ ಸುಂದರ ಫೋಟೋಗಳನ್ನ ನಟಿ ಶೇರ್ ಮಾಡಿದ್ದಾರೆ.‌ ಬೆಡಿಕೆ ಇದ್ದಾಗಲೇ ಹಸೆಮಣೆ ಏರಿದ್ದ ಚೆಲುವೆ ಅಮೂಲ್ಯ ಈಗ ಮದುವೆ, ಮಕ್ಕಳು, ಸಂಸಾರ ಅಂತ ಅಪ್ಪಟ ಗೃಹಿಣಿಯಾಗಿದ್ದಾರೆ. 

ಯಾವುದೇ ಹಬ್ಬವಿದ್ದರೂ ಕೂಡ ಮನೆಯಲ್ಲಿ ಸೆಲೆಬ್ರೇಶನ್ ಜೋರಾಗಿಯೇ ಇರುತ್ತದೆ. ಜೊತೆಯೇ ಚೆಂದದ ಫೋಟೋಶೂಟ್ ಕೂಡ ನಟಿ ಶೇರ್ ಮಾಡುತ್ತಾರೆ. ಬಿಳಿ ಬಣ್ಣದ ಉಡುಗೆಯಲ್ಲಿ ಅಮೂಲ್ಯ ಕಂಗೊಳಿಸಿದ್ರೆ, ಅವರ ಅವಳಿ ಮಕ್ಕಳು ಕೆಂಪು ಬಣ್ಣ ದಿರಿಸಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. 
ಬ್ಯಾಕ್‌ಗ್ರೌಂಡ್‌ನಲ್ಲಿ ಕಲರ್‌ಫುಲ್‌ ಲೈಟ್‌ನಲ್ಲಿ ನಡುವೆ ಅಮೂಲ್ಯ ಮಿಂಚಿದ್ದಾರೆ. 

ಟ್ರೆಡಿಷನಲ್ ಲುಕ್ ಬಿಳಿ ಬಣ್ಣದ ಉಡುಗೆಯಲ್ಲಿ ಅಮೂಲ್ಯ ಕಂಗೊಳಿಸಿದ್ರೆ, ಅವರ ಅವಳಿ ಮಕ್ಕಳು ಕೆಂಪು ಬಣ್ಣ ದಿರಿಸಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಬ್ಯಾಕ್‌ಗ್ರೌಂಡ್‌ನಲ್ಲಿ ಕಲರ್‌ಫುಲ್‌ ಲೈಟ್‌ನಲ್ಲಿ ನಡುವೆ ಅಮೂಲ್ಯ ಮಿಂಚಿದ್ದಾರೆ. ಮಕ್ಕಳೊಂದಿಗೆ ತುಂಟಾಟ ಮಾಡುತ್ತ ಪಟಾಕಿ ಸಿಡಿಸಿ ಸಂಭ್ರಮಿಸಿದರು ನಟಿ ಅಮೂಲ್ಯ ಅವರು. ಅಮೂಲ್ಯ ಬಾಲ ನಟಿಯಾಗಿಯ ಇಂಡಸ್ಟ್ರಿಗೆ ಕಾಲಿಟ್ಟಿದ್ದು ಗೊತ್ತೇ ಇದೆ. 

2000 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ, ಚೆಲುವಿನ ಚಿತ್ತಾರ ಚಿತ್ರದ ಮೂಲಕ ಎಲ್ಲರ ಹೃದಯ ಕದ್ದರು. ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಈ ಚಿತ್ರದಲ್ಲಿ ಎಲ್ಲರಿಗೂ ಹೊಸ ಮೋಡಿನೇ ಮಾಡಿದ್ದರು ಇನ್ನಾದರೂ ಮತ್ತೆ ಚಿತ್ರರಂಗಕ್ಕೆ ವಾಪಾಸ್ಸು ಬರಲಿ ಅನ್ನೊದು ಅಭಿಮಾನಿಗಳ ಬೇಡಿಕೆಯಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.