3 ತಿಂಗಳ ಮುನ್ನವೇ ಡಾಕ್ಟರಮ್ಮ ಸಿಹಿಸುದ್ದಿ, ಡಾಲಿ ಧನಂಜಯ್ ಫಿದಾ
May 6, 2025, 20:49 IST
|

ನಟ ಡಾಲಿ ಧನಂಜಯ ತಮ್ಮ ಮದುವೆಯ ನೆನಪಿಗಾಗಿ, ಹುಟ್ಟೂರಾದ ತಾಲ್ಲೂಕಿನ ಕಾಳೇನಹಳ್ಳಿ ಹಟ್ಟಿಯ ಸರ್ಕಾರಿ ಶಾಲಾಭಿವೃದ್ದಿಗೆ ಆರ್ಥಿಕ ನೆರವು ನೀಡಿದ್ದಾರೆ.ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ 80 ಮಕ್ಕಳು ಕಲಿಯುತ್ತಿದ್ದು, ಸೋರುವಿಕೆ ತಪ್ಪಿಸಲು ಛಾವಣಿಗೆ ಚುರಿಕೆ, ನೆಲ ಅಂತಸ್ತಿನ ಕಲ್ಲು, ಗಾರೆ ದುರಸ್ತಿ, ಟೈಲ್ಸ್, ಗೋಡೆಗಳಿಗೆ ಸುಣ್ಣಬಣ್ಣ ಮಾಡಿಸಿದ್ದಾರೆ. ಶಿಕ್ಷಕರ ಕೊಠಡಿ, ಶೌಚಾಲಯ, ಕಾಂಪೌಂಡ್, ಗೇಟ್ ದುರಸ್ತಿ ಮಾಡಿಸಿದ್ದಾರೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ಸುಸಜ್ಜಿತ ಅಡುಗೆ ಮನೆ, ಓವರ್ ಹೆಡ್ ಟ್ಯಾಂಕ್ ನಿರ್ಮಿಸಿ, ಹೊಸ ಕಿಟಕಿ, ಕುರ್ಚಿ– ಮೇಜನ್ನೂ ಪೂರೈಸಿದ್ದಾರೆ.
ಇನ್ನೂ ಧನ್ಯಾತಾ ಅವರು ಇಷ್ಟ ಆಗಿದ್ದು ಯಾಕೆ ಎನ್ನುವ ಬಗ್ಗೆ ಕೂಡ ಧನಂಜಯ್ ಹೇಳಿಕೊಂಡಿದ್ದಾರೆ. ನನಗೆ ಧನ್ಯತಾ ಇಷ್ಟ ಆಗಿದ್ದು ಅವರು ಯಾವಾಗಲೂ ಸಮಾಜ ಸೇವೆಯಲ್ಲಿ ನಿರತರಾಗಿರುತ್ತಾರೆ. ಯಾವಾಗಲೂ ಅಲ್ಲಿ ಕ್ಯಾಂಪ್ ಇಲ್ಲಿ ಕ್ಯಾಂಪ್ ಮಾಡ್ತಾಯಿದ್ದೇನೆ ಅಂತಲೇ ಹೋಳುತ್ತಲೇ ಇರುತ್ತಾರೆ. ಅದು ನನಗೆ ಇಷ್ಟ ಆಯ್ತು ಎಂದಿದ್ದಾರೆ ಡಾಲಿ. ನಾನು ಬ್ಯೂಸಿ ಇದ್ದಾಗ ಅವರು ಅರ್ಥ ಮಾಡಿಕೊಳ್ಳುತ್ತಾರೆ. ಅವರದ್ದೂ ಬ್ಯೂಸಿ ಪ್ರೋಫೇಷನ್ ಅದು ನನಗೂ ಅರ್ಥ ಆಗುತ್ತೆ. ಹೊಂದಿಕೊಂಡು ಹೋಗಲು ಇಷ್ಟು ಸಾಕು ಎಂದಿದ್ದರು.
ಈ ಹಿಂದೆ ಕೂಡ ಧನ್ಯತಾ ಹಲವಾರು ಬಾರಿ ಉಚಿತವಾಗಿ ಹೆರಿಗೆ ಮಾಡಿಸಿದ್ದಾರೆ. ಅದರಂತೆ ಮುಂದಿನ ದಿನಗಳಲ್ಲಿ ವರ್ಷಕ್ಕೆ 1 ಸಾವಿರ ಉಚಿತ ಹೆರಿಗೆ ಮಾಡಿಸಬೇಕು ಎನ್ನುವ ಯೋಚನೆಯನ್ನು ಹೊಂದಿದ್ದಾರೆ. ನಟ ಡಾಲಿ ಅವರ ಕನಸಿಗೆ ಸಾತ್ ನೀಡಲಿದ್ದಾರೆ. ಎನ್ನಲಾಗುತ್ತಿದೆ. ಈಗಾಗಲೇ ಇವರು ತಮ್ಮದೇ ಸ್ವಂತ ಕ್ಲಿನಿಕ್ ಹೊಂದಿದ್ದು ಹಲವಾರು ಸಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತ ಬಂದಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025