31 ವರ್ಷದ ಚೆಲುವೆ ಇ ಹಲೋಕ, ಓಡೋಡಿ ಬಂದ ಸಿನಿ ತಾರೆಯರು

 | 
Ni

ಮಾದಕತೆಗೆ ಇನ್ನೊಂದು ಹೆಸರೇ ಪೂನಂ ಪಾಂಡೆ. ಸೋಷಿಯಲ್‌ ಮೀಡಿಯಾದಲ್ಲಿ ಅರೇ ಬಗ್ನ ಭಾವ ಭಂಗಿಯಲ್ಲಿ ಕಾಣಿಸಿಕೊಂಡು ಸದಾ ಸುದ್ದಿಯಲ್ಲಿರುತ್ತಿದ್ದರು ಈ ನಟಿ. ಸೋಷಿಯಲ್‌ ಮೀಡಿಯಾದಲ್ಲಿ ಅಪಾರ ಅಭಿಮಾನಿಗಳನ್ನೂ ಹೊಂದಿದ್ದ ಇದೇ ಪೂನಂ  ಪಾಂಡೆ ನಿಧನರಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಪೂನಂ ಪಾಂಡೆ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್ ನಿಂದ ನಮ್ಮ ಪ್ರೀತಿಯ ಪೂನಂ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಈ ಸಂದರ್ಭದಲ್ಲಿ ನಮಗೆ ಖಾಸಗಿಯಾಗಿ ನೀಡಿದ ಪೋಸ್ಟ್ ಮಾಡಲಾಗಿದೆ.

ವಿವಾದಾತ್ಮಕವಾಗಿ ಬದುಕಿದ್ದ ಪೂನಂ ಪಾಂಡೆ ದಾಂಪತ್ಯ ಬದುಕು ಬಹಳ ಅಲ್ಪಾವಧಿಯದ್ದು. ಎಲ್ಲರಿಗೂ ಗೊತ್ತಿರುವಂತೆ ಸ್ಯಾಮ್ ಬಾಂಬೆಯನ್ನು 2020ರ ಸೆಪ್ಟೆಂಬರ್ 10 ರಂದು ವಿವಾಹವಾಗಿದ್ದ ಅವರು, ಕೆಲವೇ ತಿಂಗಳಲ್ಲಿ ಆತನ ವಿರುದ್ಧ ಕೌಟುಂಬಿಕ ದೌರ್ಜನ್ಯ, ದೈಹಿಕ ಹಲ್ಲೆ ಕೇಸ್ ದಾಖಲಿಸಿದ್ದರು. ಹೀಗೆ ಈ ದಾಂಪತ್ಯ ಮುರಿದುಬಿದ್ದಿತ್ತು.

ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್​ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.