40 ವರ್ಷದ ಭಾವನ ಗ ರ್ಭಿಣಿಯಾಗುದಕ್ಕೆ ಮುಖ್ಯ ಕಾರಣ ಯಾರು ಎಂದು ಹಂಚಿಕೊಂಡ ನ ಟಿ
| Jul 5, 2025, 11:05 IST
40 ವರ್ಷ ಕಳೆದ ಮೇಲೆ ಹೆಣ್ಣುಮಕ್ಕಳು ಗರ್ಭಧರಿಸುವುದು ತಾಯಿ-ಮಗು ಇಬ್ಬರ ಆರೋಗ್ಯದ ದೃಷ್ಟಿಯಿಂದಲೂ ಅಪಾಯಕಾರಿ ಎಂದು ವೈದ್ಯರೇ ಹೇಳುತ್ತಾರೆ. ಆರ್ಥಿಕವಾಗಿ ಸಬಲರಾಗಿರುವವರು, ಸೆಲೆಬ್ರಿಟಿಗಳು ಅನೇಕ ಸುರಕ್ಷತಾ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ ಗರ್ಭ ಧರಿಸುವುದುಂಟು.
ಕನ್ನಡದ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ಈ ಸಾಲಿಗೆ ಹೊಸ ಸೇರ್ಪಡೆ. 40 ವರ್ಷ ದಾಟಿರುವ ಅವರು ಈಗ ತಾಯಿಯಾಗುವ ಸಂಭ್ರಮದಲ್ಲಿ, ಅದೂ ಅವಳಿ ಜವಳಿ ಮಕ್ಕಳಿಗೆ. ಮದುವೆಯಾಗದೆ ಸಿಂಗಲ್ ಮದರ್ ಅನಿಸಿಕೊಳ್ಳುತ್ತಿರುವ ಭಾವನಾ ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳನ್ನು ತಮ್ಮ ಜೀವನಕ್ಕೆ ಬರಮಾಡಿಕೊಳ್ಳುತ್ತಿದ್ದಾರೆ.
ಆರು ತಿಂಗಳ ಗರ್ಭಿಣಿಯಾಗಿರುವ ಭಾವನಾ, ತಾವು ಐವಿಎಫ್ ಚಿಕಿತ್ಸೆ ಮೂಲಕ ಮಗು ಪಡೆಯಲು ನಿರ್ಧರಿಸಿದ್ದು, ಚಿಕಿತ್ಸಾ ಪ್ರಕ್ರಿಯೆಗಳನ್ನು ಇಂಗ್ಲಿಷ್ ದೈನಿಕವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಎಳೆಎಳೆಯಾಗಿ ಹೇಳಿಕೊಂಡಿದ್ದಾರೆ.ಪಾಲಕರು, ಮೂವರು ಒಡಹುಟ್ಟಿದವು, ಸಂಬಂಧಿಕರು, ಸ್ನೇಹಿತರು ಇರುವ ಮನೆಯಲ್ಲಿ ನಾನು ಬೆಳೆದೆನು. ನಾನು ಮದುವೆ ಮಾಡಿಕೊಂಡಿಲ್ಲ, ಹಾಗೆಂದು ನನಗೆ ಮಕ್ಕಳೆಂದರೆ ತುಂಬ ಇಷ್ಟ.
ತಾಯಿಯಾಗುವ ಹಂಬಲ ನನ್ನಲ್ಲಿ ತುಂಬಾ ವರ್ಷಗಳಿಂದ ಇತ್ತು. ನಾನು 20ನೇ ವಯಸ್ಸಿನಲ್ಲಿ ಮಗು ಮಾಡಿಕೊಳ್ಳುವ ಬಗ್ಗೆ ಯೋಚಿಸಿರಲಿಲ್ಲ. ನನಗೆ 30 ವಯಸ್ಸು ಆದಾಗ ಲವ್‌ಮಾಡಲು ರೆಡಿ ಇದ್ದೆ. 40 ಇದ್ದಾಗ ಮಗು ಮಾಡಿಕೊಳ್ಳೋದನ್ನು ಇಗ್ನೋರ್ ಮಾಡಲು ಆಗೋದಿಲ್ಲ. ಈ ವರ್ಷಾಂತ್ಯದಲ್ಲಿ ನಾನು ಅವಳಿ ಮಕ್ಕಳನ್ನು ಹೆರುವ ಖುಷಿಯಲ್ಲಿದ್ದೇನೆ ಎಂದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023