20ವಷ೯ದ ಸುಂದರಿ ಮೇಲೆ 70ರ ಅಜ್ಜನಿಗೆ ಲ ವ್, ಅದ್ಧೂರಿಯಾಗಿ ನಡೆದೇ ಹೋಯ್ತು ಮದ್ವೆ

 | 
ಹಾ

ಒಂದೆಡೆ ಪ್ರೀತಿ ಪ್ರೇಮ ಪುಸ್ತಕದ ಬದನೆಕಾಯಿ ಎನ್ನುವವರಿದ್ದರೆ, ಇನ್ನೊಂದೆಡೆ ಪ್ರೀತಿ ಮಾಯೆ ಹುಷಾರು…ಇಲ್ಲಿ ಏನು ಬೇಕಾದ್ರೂ ನಡೆಯುತ್ತೆ ಎಂಬುದನ್ನು ನಿರೂಪಿಸುವವರು ಇದ್ದಾರೆ. ಹೌದು, ಇಲ್ಲಿ ಪ್ರೀತಿ ಕುರುಡು ನಿಜ, ವಯಸ್ಸು ಕೂಡ ಲೆಕ್ಕಕ್ಕಿಲ್ಲ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಈ ಜೋಡಿ. ಇದು ಅಂತಿಂಥ ಜೋಡಿಯಲ್ಲ.


 

ಈ ಪ್ರೀತಿ ಮಾಯೆ ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದ ವಾಡಿಕೆ. ಅಂತೆಯೇ 70 ವರ್ಷದ ವೃದ್ಧರೊಬ್ಬರು 20 ವರ್ಷದ ಯುವತಿಯನ್ನು ಮದುವೆ ಆಗುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.@Gulzar_sahabX ಟ್ವಿಟರ್ ಖಾತೆಯಲ್ಲಿ ಮದುವೆ ವಿಡಿಯೋ ಹಂಚಿಕೊಳ್ಳಲಾಗಿದೆ. ವೃದ್ಧರೊಬ್ಬರು 20 ವರ್ಷದ ಯುವತಿ ಜೊತೆ ಮದುವೆ ಆಗುತ್ತಿರೋದನ್ನು ಕಾಣಬಹುದಾಗಿದೆ.


 

ಮದುವೆ ಸಮಾರಂಭಕ್ಕೆ ಒಂದಷ್ಟು ಮಕ್ಕಳು, ಕುಟುಂಬಸ್ಥರು ಭಾಗಿಯಾಗಿದ್ದರು.ಹುಡುಗಿ ಮದುವೆ ಡ್ರೆಸ್‌ನಲ್ಲಿದ್ದರೆ, ವೃದ್ಧ ಬಿಳಿ ಬಣ್ಣದ ಕುರ್ತಾ-ಪೈಜಾಮಾ ಧರಿಸಿದ್ದಾರೆ. ವೃದ್ಧ ಮೊದಲು ಹುಡುಗಿಯ ಕೊರಳಿಗೆ ಮಾಲೆ ಹಾಕುತ್ತಾರೆ. ನಂತರ ಹುಡುಗಿಯೂ ಸಂತೋಷದಿಂದ ವೃದ್ಧನಿಗೆ ಮಾಲೆ ಹಾಕುತ್ತಾಳೆ. ಆ ಮೂಲಕ ಇಬ್ಬರು ಹಾರವನ್ನು ವಿನಿಮಯ ಮಾಡಿಕೊಂಡರು. ಈ ವಿಡಿಯೋವನ್ನು ನೋಡಿದ ನೆಟ್ಟಿಗರು ತಮ್ಮದೆ ಶೈಲಿಯಲ್ಲಿ ಕಮೆಂಟ್ ಮಾಡ್ತಿದ್ದಾರೆ.


 

ಇನ್ನು ಈಶಾನ್ಯ ರಾಜ್ಯ ಒಂದರಲ್ಲಿ ಈ ಮದುವೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಇಬ್ಬರೂ ಪ್ರೀತಿಸಿ ಮದುವೆಯಾಗಿರುವುದು ತಿಳಿದು ಬಂದಿದೆ. ಆದರೆ ಇದೀಗ ಮನವೊಲಿಸಲು ಯತ್ನಿಸಲಾದರೂ ಮುದಕನನ್ನು ಬಿಟ್ಟಿರಲು ಯುವತಿ ಒಪ್ಪುತ್ತಿಲ್ಲ. ಅತ್ತ ಯುವತಿಯನ್ನು ಬಿಟ್ಟಿರಲು ಮುದುಕ ಕೂಡ ರೆಡಿಯಿಲ್ಲ. ಹೀಗಾಗಿ ಪೊಲೀಸರು ಕೂಡ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದ್ದು, ಈ ಪ್ರಕರಣವನ್ನು ಇತ್ಯರ್ಥ ಪಡಿಸುವುದು ಹೇಗೆ ಎಂದು ಮತ್ತೊಮ್ಮೆ ಕೋರ್ಟ್​ ಮೊರೆ ಹೋಗಿದ್ದಾರೆ. ಒಟ್ಟಿನಲ್ಲಿ ಮೊಮ್ಮಕ್ಕಳನ್ನು ಆಡಿಸುತ್ತಾ ಕಾಲ ಕಳೆಯಬೇಕಿದ್ದ ಮುದುಕ 20 ರ ಹರೆಯದ ಹುಡುಗಿಯನ್ನು ಮದುವೆಯಾಗಿ ಸುದ್ದಿಯಾಗಿದ್ದಾರೆ.


 

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.