ಬಿಗ್ ಬಾಸ್ ಟ್ರೋಫಿ ಮೋಕ್ಷಿತಾ ಕೈಸೇರುವುದು 90% ಖಚಿತ, ದೊಡ್ಮನೆಯಿಂದ ಮಹತ್ವದ ನಿರ್ಧಾರ
Jan 24, 2025, 19:56 IST
|

ಬಿಗ್ ಬಾಸ್ ಸೀಸನ್ 11 ಅಂತಿಮ ಘಟ್ಟ ತಲುಪಿದ್ದು, ಇನ್ನೆರಡು ದಿನಗಳು ಕಳೆದರೆ ಸಾಕು ಯಾರ ಕೈಗೆ ಟ್ರೋಫಿ ಅನ್ನೋದು ಗೊತ್ತಾಗಲಿದೆ. ಒಂದೇ ಒಂದು ಟ್ರೋಫಿಗೆ 12 ಕೈಗಳು, 6 ಸ್ಪರ್ಧಿಗಳು ಕಾತರದಿಂದ ಕಾಯುತ್ತಿದ್ದಾರೆ. ಕೋಟ್ಯಾಂತರ ಕನ್ನಡಿಗರು ಬಿಗ್ ಬಾಸ್ ಸೀಸನ್ 11 ಟ್ರೋಫಿ ಯಾರ ಮನೆಗೆ ಹೋಗುತ್ತೆ ಅಂತ ಎದುರು ನೋಡುತ್ತಿದ್ದಾರೆ.
ಬಿಗ್ ಬಾಸ್ ಫಿನಾಲೆಗೆ ವೇದಿಕೆ ರೆಡಿಯಾಗಿದ್ದು ಇದೇ ಶನಿವಾರ ಹಾಗೂ ಭಾನುವಾರ ಸೀಸನ್ 11ರ ಫಿನಾಲೆ ನಡೆಯುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಉಳಿದ 6 ಸ್ಪರ್ಧಿಗಳಲ್ಲಿ ಒಬ್ಬರಿಗೆ ಸೀಸನ್ 11ರ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಬಹುಮಾನ ಸಿಗುತ್ತಿದೆ. ಇನ್ನೂ ಬಿಗ್ಬಾಸ್ ಮನೆಯಲ್ಲಿ 6 ಮಂದಿ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹನುಮಂತ, ಮೋಕ್ಷಿತಾ ಪೈ, ತ್ರಿವಿಕ್ರಮ್, ಭವ್ಯಾ ಗೌಡ, ರಜತ್ ಹಾಗೂ ಉಗ್ರಂ ಮಂಜು ಗ್ರ್ಯಾಂಡ್ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಆದ್ರೆ ಈ ಬಾರಿಯ ಬಿಗ್ಬಾಸ್ ಸೀಸನ್ 11ರ ಟ್ರೋಫಿಯನ್ನು ಮಹಿಳಾ ಸ್ಪರ್ಧಿಗಳು ವಿನ್ನರ್ ಆಗೋ ಚಾನ್ಸಸ್ ಇದ್ಯಾ ಎಂದು ವೀಕ್ಷಕರು ಅಂದುಕೊಳ್ಳುತ್ತಿದ್ದಾರೆ.ಬಾಸ್ ಸೀಸನ್ 11ರ ಸ್ಪರ್ಧಿಗಳಾದ ಧನರಾಜ್ ಆಚಾರ್, ರಂಜಿತ್, ಐಶ್ವರ್ಯಾ ಸಿಂಧೋಗಿ, ಅನುಷಾ ರೈ ಹಾಗೂ ಗೋಲ್ಡ್ ಸುರೇಶ್ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಅದರಲ್ಲೂ ಈ ಬಾರಿಯ ಬಿಗ್ಬಾಸ್ ಟ್ರೋಫಿ ಮಹಿಳಾ ಸ್ಪರ್ಧಿಗೆ ದಕ್ಕುತ್ತಾ ಅಂತ ಎಂಬ ಪ್ರಶ್ನೆಗೆ ಸ್ಪರ್ಧಿಗಳು ಉತ್ತರ ಕೊಟ್ಟಿದ್ದಾರೆ.
ಮೋಕ್ಷಿತಾ ಪೈ ವೀಕೆಂಡ್‌ನಲ್ಲಿ ಧರಿಸಿರುವ ಗ್ರ್ಯಾಂಡ್ ಡ್ರೆಸ್‌ನಲ್ಲಿ ನಡೆದುಕೊಂಡು ಹೋಗುತ್ತಿರುವ ಫೋಟೋಗೆ ಟ್ರೋಫಿ ಫೋಟೋವನ್ನು ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗುತ್ತಿದೆ.ಅಯ್ಯೋ ವಿನ್ನರ್ ಮಾತ್ರ ಬಿಗ್ ಬಾಸ್ ಟ್ರೋಫಿ ಮುಟ್ಟಬೇಕು ಹೇಗೆ ಮೋಕ್ಷಿತಾ ಅದನ್ನು ಎತ್ತಿಕೊಂಡು ಓಡಾಡುತ್ತಿದ್ದಾರೆ ಎಂದು ಕೆಲವರು ಕಿಡಿಕಾರಿದ್ದಾರೆ.
ಆದರೆ ಇದು ಗ್ರಾಫಿಕ್ ಫೋಟೋ. ಈ ವರ್ಷ ಮಹಿಳಾ ಸ್ಪರ್ಧಿ ಬಿಗ್ ಬಾಸ್ ವಿನ್ನರ್ ಆಗಬೇಕು ಅನ್ನೋದು ವೀಕ್ಷಕರ ಆಸೆ. ಹೀಗಾಗಿ ಬಾಳೆ ಹಣ್ಣಿನ ಮೇಲೆ ಮೋಕ್ಷಿತಾ ಹೆಸರು ಬರೆದು ದೇವರ ರಥೋತ್ಸವಕ್ಕೆ ಅರ್ಪಿಸುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.