ಗೊಂಬೆಯಂತ ಹೆಂಡತಿಗೆ ಡಿವೋರ್ಸ್ ಕೊಟ್ಟ ತಮಿಳು ನಟ ವಿಜಯ್, ಕಣ್ಣೀರಿಟ್ಟ ಪತ್ನಿ

 | 
Nz

ಇದೀಗಾಗಲೇ ಚಿತ್ರರಂಗದ ಸಾಕಷ್ಟು ಸೆಲೆಬ್ರಿಟಿಗಳ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿ ಅದೆಷ್ಟೋ ಸ್ಟಾರ್ ಜೋಡಿಗಳು ಬೇರೆ ಬೇರೆಯಾಗಿದ್ದಾರೆ. ಇತ್ತೀಚಿಗಷ್ಟೇ, ತಮಿಳುನಾಡು ಧನುಷ್ ಹಾಗೂ ರಜನಿಕಾಂತ್ ಅವರ ಮಗಳು ಐಶ್ವರ್ಯ ರಜನಿಕಾಂತ್ ಅವರು ಬೇರೆ ಬೇರೆಯಾಗಿದ್ದಾರೆ. ಇನ್ನೂ ಇದು ಸೆಲೆಬ್ರಿಟಿಗಳ ಜೀವನದಲ್ಲಿ ಸಹಜವಾಗಿ ಕಂಡುಬರುತ್ತದೆ. ಅದರಲ್ಲೂ ಬಾಲಿವುಡ್ ಚಿತ್ರರಂಗದಲ್ಲಿ ಇದು ಸರ್ವೇಸಾಮಾನ್ಯ ಎಂದು ಹೇಳಬಹುದು.

ಹೌದು, ಇದೀಗಾಗಲೇ ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಸೆಲೆಬ್ರಿಟಿ ಜೋಡಿಗಳು ಬೇರೆ ಬೇರೆಯಾಗಿದ್ದು, ನಂತರದಲ್ಲಿ ಮತ್ತೊಬ್ಬರೊಂದಿಗೆ ದಾಂಪತ್ಯ ಜೀವನಕ್ಕೆ ಕೂಡ ಕಾಲಿಟ್ಟಿದ್ದಾರೆ. ಈ ರೀತಿಯ ಸುದ್ದಿಗಳು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲಾಗುತ್ತಲೇ ಇರುತ್ತದೆ. ಆದರೆ ಇಂತಹ ಸುದ್ದಿಗಳು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಕೇಳಿಬರುವುದು ಅತ್ಯಂತ ವಿರಳ ಎಂದು ಹೇಳಬಹುದು. ಹೌದು, ದಕ್ಷಿಣ ಭಾರತ ಚಿತ್ರರಂಗದಲ್ಲಿ ಇಂತಹ ವಿಚ್ಛೇದನದ ವಿಷಯಗಳು ಕೇಳಿಬರುವುದು ತೀರ ಕಡಿಮೆ.

ಆದರೂ ಕೂಡ ಇತ್ತೀಚಿಗಷ್ಟೇ ನಟ ನಾಗಚೈತನ್ಯ ಹಾಗೂ ನಟಿ ಸಂಮಂತಾ, ನಟ ಧನುಷ್ ಹಾಗೂ ರಜನಿಕಾಂತ್ ಅವರ ಮಗಳು ಐಶ್ವರ್ಯ ರಜನಿಕಾಂತ್ ಬೇರೆ ಬೇರೆಯಾಗಿದ್ದಾರೆ. ಇಂತಹ ಸ್ಟಾರ್ ಸೆಲೆಬ್ರಿಟಿಗಳು ಬೇರೆ ಬೇರೆ ಯಾದಾಗ ಅವರ ಬಗ್ಗೆ ಸಾಕಷ್ಟು ಅಭಿಮಾನಿಗಳು ಮತ್ತೆ ಒಂದಾಗಿ ಎಂದು ಮನವಿ ಮಾಡಿಕೊಂಡಿದ್ದರು. ಆದರೂ ಕೂಡ ಈ ಸೆಲೆಬ್ರಿಟಿ ಜೋಡಿ ಬೇರೆ ಬೇರೆಯಾಗಿದ್ದರು. ಅದೇ ರೀತಿ ಇದೀಗ ತಮಿಳು ನಟ ದಳಪತಿ ವಿಜಯ್ ಅವರ ಕುರಿತಾಗಿ ಕೂಡ ಇದೇ ರೀತಿಯ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು ತಮಿಳು ನಟ ವಿಜಯ್ ಹಾಗೂ ಅವರ ಪತ್ನಿ ಸಂಗೀತ ಮಧ್ಯೆ ಬಿರುಕು ಮೂಡಿದೆ. ಸದ್ಯ ಈ ಜೋಡಿ ತಮ್ಮ ವೈವಾಹಿಕ ಜೀವನದಿಂದ ದೂರವಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ನಟ ವಿಜಯ್ ಹಾಗೂ ಅವರ ಪತ್ನಿ ಸಂಗೀತ ನಡುವೆ ಮನಸ್ತಾಪವಾಗಿದ್ದು ಇವರು ವಿಚ್ಛೇದನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ವಿಕಿಪಿಡಿಯಾ ಮಾಹಿತಿಯನ್ನು ಎಡಿಟ್ ಮಾಡಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೈರಲ್ ಆದ ಈ ಫೋಟೋದಲ್ಲಿ ವಿಜಯ್ ಅವರ ಪತ್ನಿ ಕಾಲಂ ಮುಂದೆ ಸಂಗೀತ ಅವರ ಹೆಸರನ್ನು ಬರೆಯಲಾಗಿದೆ.

ಅದರ ಜೊತೆಗೆ ಬ್ರಾಕೆಟ್ ನಲ್ಲಿ 1999 ರಲ್ಲಿ ಮದುವೆ 2022 ರಲ್ಲಿ ಡಿವೋರ್ಸ್ ಎಂದು ಬರೆಯಲಾಗಿದೆ. ಇನ್ನು ನಟ ವಿಜಯ್ ಅವರಿಗೆ ಮಲಯಾಳಿ ನಟಿಯೊಂದಿಗೆ ಸಂಬಂಧ ಇರುವ ಕಾರಣಕ್ಕಾಗಿ ಇಬ್ಬರ ನಡುವೆ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚಿಗಷ್ಟೇ ನಟ ನಾಗಚೈತನ್ಯ ಹಾಗೂ ನಟಿ ಸಂಮಂತಾ, ನಟ ಧನುಷ್ ಹಾಗೂ ರಜನಿಕಾಂತ್ ಅವರ ಮಗಳು ಐಶ್ವರ್ಯ ರಜನಿಕಾಂತ್ ಬೇರೆ ಬೇರೆಯಾಗಿದ್ದಾರೆ. ಅದೇ ರೀತಿ ಇದೀಗ ತಮಿಳು ನಟ ದಳಪತಿ ವಿಜಯ್ ಅವರ ಕುರಿತಾಗಿ ಕೂಡ ಇದೇ ರೀತಿಯ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದ್ಯ ಈ ಜೋಡಿ ತಮ್ಮ ವೈವಾಹಿಕ ಜೀವನದಿಂದ ದೂರವಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ನಟ ವಿಜಯ್ ಹಾಗೂ ಅವರ ಪತ್ನಿ ಸಂಗೀತ ನಡುವೆ ಮನಸ್ತಾಪವಾಗಿದ್ದು ಇವರು ವಿಚ್ಛೇದನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ವಿಕಿಪಿಡಿಯಾ ಮಾಹಿತಿಯನ್ನು ಎಡಿಟ್ ಮಾಡಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಗಳು ವೈರಲಾಗುತ್ತಿದ್ದು, ಇದೆಲ್ಲ ಸುಳ್ಳು ಮಾಹಿತಿಗಳು ಎಂದು ನಟ ವಿಜಯ ಅವರ ಆಪ್ತ ಮೂಲಗಳು ತಿಳಿಸಿವೆ.

ನಟ ವಿಜಯ್ ಹಾಗು ಅವರ ಪತ್ನಿ ಸಂಗೀತ ಮದ್ಯೆ ಬಿರುಕು ಮೂಡಿದ್ದು, ಈ ಕಾರಣದಿಂದಾಗಿ ಈ ಇಬ್ಬರು ಸದ್ಯದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಡಿತ್ತು, ಆದರೆ ಈ ಸುದ್ದಿ ಸುಳ್ಳು ಎಂದು ವಿಜಯ್ ಆಪ್ತ ಮೂಲಗಳು ತಿಳಿಸಿವೆ. ವಿಜಯ್ ಹಾಗೂ ಅವರ ಮಕ್ಕಳು ಅಮೇರಿಕಾದಲ್ಲಿ ಇರುವ ಕಾರಣ ವಿಜಯ್ ಜೊತೆ ಅವರ ಪತ್ನಿ ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ ಹಾಗೆಯೆ ವಿಜಯ್ ತಮ್ಮ ಕುಟುಂಬವನ್ನು ನೋಡಲು ಸದ್ಯದಲ್ಲೇ ಅಮೆರಿಕಾಗೆ ತೆರಳಲಿದ್ದಾರೆ ಎಂದು ವಿಜಯ್ ಅವರ ಆಪ್ತ ಮೂಲಗಳು ತಿಳಿಸಿವೆ. 
(ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.