ಭಾರತಕ್ಕೆ ಹೊಸ ಬೆಳಕು ಎಂದ ಶ್ರೀಗಳು; 15 ವರ್ಷಗಳ ಬಳಿಕ ದೇಶಕ್ಕೆ ಸಿಹಿಸುದ್ದಿ

 | 
Huh

ದೇಶದ ಭವಿಷ್ಯ, ರಾಜಕಾರಣ ಸೇರಿದಂತೆ ಮುಂದಾಗಲಿರುವ ವಿಷಯಗಳ ಕುರಿತು ಭವಿಷ್ಯ ನುಡಿಯುವ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮಿಜಿಯವರು ಶಾಕಿಂಗ್ ಭವಿಷ್ಯ ನುಡಿಸಿದ್ದಾರೆ. ಇದು ಇಡಿ ದೇಶವೇ ನಿಬ್ಬೆರಗಾಗುವಂತೆ ಮಾಡುವ ಭವಿಷ್ಯ ಎನ್ನಲಾಗಿದೆ. ಹೌದು ಅವರು ಹೇಳಿರುವಂತೆ ಈಗಾಗಲೇ ಬಾಂಬ್ ಹಾನಿಯಾಗಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭವಿಷ್ಯ ನುಡಿದಿರುವ ಅವರು, ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದ್ದು, ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು ಇದೆ ದೇಶದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸುವ ಸಾವಿನ ಕುರಿತು ಅವರು ಭವಿಷ್ಯ ನುಡಿದಿದ್ದಾರೆ. ಇದು ರಾಜಕೀಯಕ್ಕೆ ಸಂಬಂಧಿಸಿದ್ದು ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ರಾಷ್ಟ್ರ ಮಟ್ಟದ ಇಬ್ಬರು ನಾಯಕರ ಜೀವಕ್ಕೆ ಗಂಡಾಂತರವಿದೆ. ಇವರೊಂದಿಗೆ ಧಾರ್ಮಿಕ ಮುಖ್ಯಸ್ತರು ಆಗಿರುವಂತ ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಎದುರಾಗಲಿದೆ. ಈ ಮೂವರಿಗೆ ಸಾವಿನ ಕಂಟಕ ಇದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಸಂಬಂಧಿಸಿದಂತೆ ನಾಡಿನಲ್ಲಿ ಮುಂಬರುವ ದಿನಗಳಲ್ಲಿ ಅಕಾಲಿಕ ಮಳೆಯಿಂದ ಬೆಳೆ, ಪ್ರಾಣ ಹಾನಿ ಆಗುವ ಸಾಧ್ಯತೆ ಹೆಚ್ಚಾಗಿದೆ. ಬರಗಾಲದಿಂದ ತತ್ತರಿಸಿದ್ದ ಜನರು ಮುಂದಿನ ದಿನಗಳಲ್ಲಿ ಪ್ರವಾಸ ಎದುರಿಸಲಿದ್ದಾರೆ ಎಂದು ಅವರು ರೈತರಿಗೆ ಕಹಿ ಸುದ್ದಿ ನೀಡಿದ್ದಾರೆ. ಯುದ್ಧ ಭೀತಿ ಇದೆ,‌ ಅಣುಬಾಂಬು ಬೀಳುವ ಸಾಧ್ಯತೆ ಇದೆ. ಜಾಗತಿಕ ವರ್ಷ ತುಂಬಾ ಅಪಾಯಕಾರಿಯಾಗಿದೆ. ಗೌರಿ ಶಂಕರ‌ ಶಿವಾ.. ಶಿವಾ.. ಎನ್ನುವ ರೀತಿ ಆಗಲಿದ್ದು, ಮನು ಕುಲ ಸಂಕಷ್ಟಕ್ಕೆ ಸಿಲುಕಲಿದೆ. ಮುಂಬರಲಿರುವ ದಿನಗಳು ಕಷ್ಟಕರವಾಗಿವೆ ಎಂದ ಅವರು ತಿಳಿಸಿದ್ದಾರೆ.

ಯುದ್ಧ ವೈಷ್ಯಮ್ಯ ಸಹ ನಮ್ಮಲ್ಲಿ ದುಷ್ಪರಿಣಾಮ ಬೀರಬಹುದು. ಅಲ್ಲಿ ಯುದ್ಧ ಜತೆ ಅಣುಬಾಂಬ್ ಸಹ ಬೀಳಬಹುದು. ರಾಜ್ಯ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಯುಗಾದಿ ಬಳಿಕ ರಾಜಕೀಯದಲ್ಲಿ ಹಲವು ಏರುಪೇರಾಗಲಿದೆ. ಆ ಬಗ್ಗೆ ಮಾತನಾಡಲು ಆಗಲ್ಲ. ಯುಗಾದಿ ಬಳಿಕ ನಾನು ಅಧ್ಯಯನ ಮಾಡಿ ತಿಳಿಸಬಹುದು ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.