ತಂದೆಯಾದ ಖುಷಿಯಲ್ಲಿ ಹೆಂಡತಿಗೆ ಲಿ ಪ್ ಕಿಸ್ ಕೊಟ್ಟ ಅಭಿಷೇಕ್ ಅಂಬರೀಶ್, ಫಿದಾ ಆದ ಕನ್ನಡಿಗರು

 | 
ಹ್
 ಕನ್ನಡ ಚಿತ್ರರಂಗದ ಜ್ಯೂನಿಯರ್‌ ರೆಬೆಲ್‌ಸ್ಟಾರ್ ಖ್ಯಾತಿಯ ಅಭಿಷೇಕ್ ಅಂಬರೀಶ್ ಅವರು ಅಪ್ಪನಾಗುವ ಖುಷಿಯಲ್ಲಿದ್ದಾರೆ. ಮದುವೆಯಾಗಿ ಒಂದು ವರ್ಷದಲ್ಲಿಯೇ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಲು ಸಿದ್ಧತಾಗಿದ್ದಾರೆ. ಇನ್ನು ಅವರ ಅಭಿಮಾನಿಗಳು ಮತ್ತೆ ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟಿಬರಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಹೌದು, ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಪ್ಪ ಆಗ್ತಿರುವ ಖುಷಿಯಲ್ಲಿದ್ದಾರೆ. ರೆಬೆಲ್‌ಸ್ಟಾರ್ ಅಂಬರೀಶ್ ಕುಟುಂಬವು ಹೊಸ ಅತಿಥಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ 2023ರ ಜೂನ್ 5ರಂದು ಅದ್ದೂರಿಯಾಗಿ ಮದುವೆಯಾಗಿದ್ದರು. ಇನ್ನು ವರ್ಷತುಂಬುವಷ್ಟರಲ್ಲಿ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಗರ್ಭಿಣಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಇದೇ ಖುಷಿಯಲ್ಲಿ ಅಭಿಷೇಕ್ ಅಂಬರೀಶ್ ಹೆಂಡತಿಯೊಡನೆ ಡ್ಯಾನ್ಸ್ ಮಾಡಿದ್ದಾರೆ. ಮುದ್ದಾಗಿ ದಂಪತಿಗಳಿಬ್ಬರೂ ಹೆಜ್ಜೆ ಹಾಕಿರೋದು ನೋಡಿ ಅಭಿಮಾನಿಗಳ ದಿಲ್ ಖುಷ್ ಅಗಿದೆ. ಇನ್ನು ಕೆಲ ದಿನಗಳ ಹಿಂದಷ್ಟೇ ಅವಿವಾ ಅವರಿಗೆ ಸೀಮಂತ ಕಾರ್ಯಕ್ರಮ ನಡೆದಿದ್ದು ನಟಿ ಪ್ರಿಯಾಂಕಾ ಉಪೇಂದ್ರ ಮೊದಲಾದ ನಟಿಯರು ಭಾಗವಹಿಸಿದ್ದರು.
ಅಭಿಷೇಕ್ ಅಂಬರೀಶ್ ಅವರು ಸಿನಿಮಾ ಕೆಲಸದ ಜೊಗೆಗೆ ತಾಯಿಯ ರಾಜಕೀಯದಲ್ಲಿ ಬೆಂಬಲವಾಗಿ ನಿಂತಿದ್ದಾರೆ. ಅಮೆರಿಕದಲ್ಲಿ ಅಭಿಷೇಕ್ ಅಂಬರೀಶ್ ಅವರು ಓದುತ್ತಿರುವಾಗಲೇ ಅವಿವಾ ಕೂಡ ಅಲ್ಲಿಯೇ ಇದ್ದರು. ಹಾಗಾಗಿ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿತ್ತು. ಆ ನಂತರ ಕುಟುಂಬದ ಒಪ್ಪಿಗೆ ಪಡೆದು ಈ ಜೋಡಿ ಮದುವೆಯಾಗಿದೆ. ಇನ್ನು ಅಭಿಷೇಕ್ ಜೊತೆ ಅವಿವಾ ಅವರು ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಾಗ, ಅಂಬಿ ಅಭಿಮಾನಿಗಳ ಜೊತೆ ಪ್ರೀತಿಯಿಂದ ಮಾತನಾಡುತ್ತಾರೆ, ಸೆಲ್ಫಿ ನೀಡುತ್ತಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.