ಅಭಿಷೇಕ್ ಹಾಗೂ ಐಶ್ವರ್ಯ ರೈ ಮೊದಲ ರಾತ್ರಿ ದಿನ ಸಲ್ಮಾನ್ ಖಾನ್ ಮಾಡಿದ್ದೇನು ಗೊ.ತ್ತಾ, ಸತ್ಯ ಹೊರಹಾಕಿದ ಅ ಭಿಷೇಕ್

 | 
Gnj

ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ರೈ  ರಿಲೇಶನ್​ಶಿಪ್​ನಲ್ಲಿ ಇದ್ದರು. ನಂತರ ಇವರ ರಿಲೇಶನ್​ಶಿಪ್ ಕೊನೆ ಆಯಿತು. ಸಲ್ಮಾನ್ ಖಾನ್ ಇನ್ನೂ ಬ್ಯಾಚುಲರ್. ಐಶ್ವರ್ಯಾ ರೈಗೆ ಮದುವೆ ಆಗಿ ಮಗಳಿದ್ದಾಳೆ. ಇವರ ಸಂಬಂಧದ ಬಗ್ಗೆ ಹುಟ್ಟಿಕೊಂಡ ಚರ್ಚೆಗಳು ಕೊನೆಯಾಗುವಂಥದ್ದಲ್ಲ. ಇವರ ಸಂಬಂಧ ಕೊನೆಗೊಂಡು ಎರಡು ದಶಕಗಳೇ ಕಳೆದಿವೆ. ಆದಾಗ್ಯೂ ಇವರ ಕುರಿತ ಚರ್ಚೆ ಹಾಗೂ ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಹರಿದಾಡುವುದು ನಿಂತಿಲ್ಲ. 

ಅಭಿಷೇಕ್ ಅವರನ್ನು ಐಶ್ವರ್ಯಾ ಮದುವೆ ಆದ ಬಳಿಕ ಸಲ್ಮಾನ್ ಖಾನ್ ಅವರು ಪ್ರತಿಕ್ರಿಯೆ ನೀಡಿದ್ದರು. ಆ ವಿಡಿಯೋ ಈಗ ಅಭಿಮಾನಿಗಳ ವಲಯದಲ್ಲಿ ಮತ್ತೆ ವೈರಲ್ ಆಗುತ್ತಿದೆ. ಐಶ್ವರ್ಯಾ ರೈ ಹಾಗೂ ಸಲ್ಮಾನ್ ಖಾನ್ ಒಂದೇ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿರುವವರು. ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ನಂತರ ಅದು ಪ್ರೀತಿಗೆ ತಿರುಗಿತ್ತು. ಹಲವು ವರ್ಷಗಳ ಕಾಲ ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ಸುತ್ತಾಡಿದರು. ಆದರೆ, ಸಲ್ಲುಗೆ ಸಂಬಂಧವನ್ನು ಸರಿಯಾಗಿ ಇಟ್ಟುಕೊಂಡು ಹೋಗಲು ಸಾಧ್ಯವೇ ಆಗಿಲ್ಲ. ಅವರ ಸಂಬಂಧ ಮುರಿದು ಬಿತ್ತು. 

ಇದಕ್ಕೆ ಕಾರಣವಾಗಿದ್ದು ಸಲ್ಮಾನ್ ಖಾನ್ ಅವರ ಕೋಪ ಎನ್ನಲಾಗಿದೆ. ಸಲ್ಮಾನ್ ಖಾನ್ ಅವರು ಐಶ್ವರ್ಯಾ ರೈ ವಿರುದ್ಧ ಸಿಟ್ಟಾಗಿದ್ದರು. ಮನೆಗೆ ತೆರಳಿ ಅವರು ವಸ್ತುಗಳನ್ನು ಹಾಳು ಮಾಡಿದ್ದರು. ಐಶ್ವರ್ಯಾ ಮೇಲೆ ಕೈ ಕೂಡ ಮಾಡಿದ್ದರು ಎನ್ನಲಾಗಿದೆ. ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ಬೇರೆ ಆಗಿ ಹಲವು ವರ್ಷಗಳ ಕಳೆದ ಬಳಿಕ ಸಲ್ಮಾನ್ ಖಾನ್ ಅವರು ಈ ಬಗ್ಗೆ ಮಾತನಾಡಿದ್ದರು. ಐಶ್ವರ್ಯಾ ಅವರು ಅಭಿಷೇಕ್ ಅವರನ್ನು ಮದುವೆ ಆಗಿದ್ದಕ್ಕೆ ಖುಷಿ ಆಗಿದೆ. ಅಭಿಷೇಕ್ ಒಳ್ಳೆಯ ವ್ಯಕ್ತಿ. ಅವರು ಖುಷಿ ಆಗಿದ್ದಾರೆ. ಯಾವುದೇ ಎಕ್ಸ್ ಬಾಯ್​ಫ್ರೆಂಡ್ ಇದನ್ನೇ ನಿರೀಕ್ಷಿಸೋದು ಎಂದು ಅವರು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿದೆ.

ಸಲ್ಮಾನ್ ಖಾನ್ ಜೊತೆಗಿನ ಬ್ರೇಕಪ್ ಬಳಿಕ ಐಶ್ವರ್ಯಾ ರೈ ಅವರು ವಿವೇಕ್ ಒಬೆರಾಯ್ ಜೊತೆ ಸುತ್ತಾಟ ನಡೆಸಿದ್ದರು ಎನ್ನಲಾಗಿದೆ. ಇದು ಸಲ್ಲು ಕೋಪಕ್ಕೆ ಕಾರಣ ಆಗಿತ್ತು. ಸಲ್ಮಾನ್ ಖಾನ್ ಅವರು ವಿವೇಕ್ ವೃತ್ತಿ ಜೀವನದ ಮೇಲೆ ಸಾಕಷ್ಟು ಪ್ರಭಾವ ಬೀರಿದರು ಎನ್ನಲಾಗಿದೆ. ಬೇಡಿಕೆಯ ಹೀರೋ ಆಗಿದ್ದ ವಿವೇಕ್ ನಂತರ ಸಿನಿಮಾ ಆಫರ್ ಸಿಗದೆ ಪರದಾಡಬೇಕಾಯಿತು. ಇದಕ್ಕೆ ಸಲ್ಮಾನ್ ಖಾನ್ ಕಾರಣ ಎನ್ನಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.