ಹೆಂಡತಿ ಪಕ್ಕ ಕೂತು ಬಿರಿಯಾನಿ ಸವಿದ ಅಭಿಷೇಕ್, ಮಾಂಸಾಹಾರಿ ತಿಂದಿದ್ದಕ್ಕೆ ರೊಚ್ಚಿಗೆದ್ದ ಸುಮಲತಾ

 | 
B

ರೆಬಲ್‌ ಸ್ಟಾರ್‌ ಅಂಬರೀಶ್‌ ಮತ್ತು ಸಂಸದೆ ಸುಮಲತಾ ಪುತ್ರ, ನಟ ಅಭಿಷೇಕ್‌ ಹಾಗೂ ಫ್ಯಾಷನ್‌ ಉದ್ಯಮಿ ಅವಿವಾ ಬಿದ್ದಪ್ಪ ಮದುವೆ ಇಂದು ಅಂದರೆ ಜೂನ್‌ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿಅದ್ಧೂರಿಯಾಗಿ ನಡೆದಿದೆ. ಜೂನ್‌ 7ರಂದು ಗ್ರ್ಯಾಂಡ್‌ ರಿಸೆಪ್ಷನ್‌ ನೆಡೆದಿದೆ. ಅಭಿಷೇಕ್ ಅವರಿಗೆ ಮುತ್ತುಗಳಿಂದ ತಯಾರಾದ ಮೈಸೂರು ಪೇಟವನ್ನು ಹಾಕಲಾಗಿತ್ತು. 

ಒಕ್ಕಲಿಗ ಸಂಪ್ರದಾಯದಂತೆ ಮದುವೆ ನಡೆದಿದೆ. ಇಂದು ಕರ್ಕಾಟಕ ಲಗ್ನದಲ್ಲಿ ಮದುವೆ ನಡೆದಿದೆ.
ಕಳೆದ ಶುಕ್ರವಾರ ಅರಿಷಿಣ ಶಾಸ್ತ್ರ ಮುಗಿಸಿರುವ ಅಭಿಷೇಕ್‌ ಮತ್ತು ಅವಿವಾ, ಭಾನುವಾರ ಕೈಗೆ ಮೆಹೆಂದಿ ಹಚ್ಚಿಕೊಂಡು ಮದುವೆ ಕಳೆಯಲ್ಲಿ ಮಿಂಚುತ್ತಿದ್ದರು. ಅವರ ಮೆಹೆಂದಿಯ ಸುಂದರ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಅಭಿಷೇಕ್‌ ಅವರು ತಮ್ಮ ಕೈಯಲ್ಲಿ ರೆಬಲ್‌, ಸುಮಾ, ಅವಿವಾ ಮತ್ತು ಮಂಡ್ಯ ಎಂಬ ಹೆಸರುಗಳ ಮೆಹೆಂದಿ ಹಾಕಿಸಿಕೊಂಡು ಕ್ಯಾಮೆರಾಗೆ ಪೋಸ್‌ ನೀಡಿದ್ದಾರೆ. 

ಈ ಸಮಯದಲ್ಲಿ ನಟ ಪ್ರಜ್ವಲ್‌ ದೇವರಾಜ್‌ ದಂಪತಿ, ನಟಿಯರಾದ ಪ್ರಿಯಾಂಕಾ ಉಪೇಂದ್ರ, ಮೇಘನಾ ರಾಜ್‌ ಮುಂತಾದವರು ಪಾಲ್ಗೊಂಡಿದ್ದರು.
ಅದ್ದೂರಿಯಾಗಿ ಅರಿಷಿಣ ಶಾಸ್ತ್ರ, ಮೆಹೆಂದಿ, ಸಂಗೀತ ಕಾರ್ಯಕ್ರಮಗಳು ನಡೆದಿದೆ. ಅವಿವಾ ಬಿದ್ದಪ್ಪ ಕೂಡ ಸೋಶಿಯಲ್ ಮೀಡಿಯಾದಲ್ಲಿ ಅರಿಷಿಣ ಶಾಸ್ತ್ರದ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್, ಅವಿವಾ ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. 

ಕುಟುಂಬಸ್ಥರು, ಆಪ್ತರು ಮಾತ್ರ ಈ ಮದುವೆಯಲ್ಲಿ ಭಾಗಿಯಾಗಿದ್ದರು. ಇನ್ನು ಇದೀಗ ಕಾಲಿಟ್ಟ ಆಷಾಢದ ಸಲುವಾಗಿ ಅವಿವಾ ಶಾಸ್ತ್ರದ ಪ್ರಕಾರ ತಾಯಿ ಮನೆ ಸೇರಿದ್ದಾಳೆ. ಅವಳನ್ನು ನೋಡುವ ನೆಪದಲ್ಲಿ ಅಭಿಷೇಕ್ ಕೂಡ ಮಾವನ ಮನೆಗೆ ಹೋಗಿದ್ದಾರೆ ಎನ್ನಲಾಗ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.