ಮದುವೆಯಾದ ಒಂದೇ ತಿಂಗಳಿಗೆ ತುಂಬಾ ಗರ್ಭಿಣಿಯಾದ್ರಾ ಅಭಿಷೇಕ್ ಪತ್ನಿ, ಬೆಚ್ಚಿಬಿದ್ದ ಸುಮಲತಾ

 | 
Bb

ಬೆಂಗಳೂರು: ಸ್ನೇಹಿತರೆ ನಮಸ್ಕಾರ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅವರು ಇತ್ತೀಚೆಗಷ್ಟೇ ಮದುವೆಯಾಗಿದ್ದರು. ಸುಮಾರು ವರ್ಷಗಳ ಕಾಲ ಪ್ರೀತಿ ಮಾಡಿ ಕೊನೆಗೂ ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆ ನೇರವೇರಿತು. ಆದರೆ ಇದೀಗ ಅಭಿಷೇಕ್ ಹಾಗೂ ಅವಿವಾ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟು ಹೊಸ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. 

ಹೌದು, ಇವತ್ತು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಅವಿವಾ ಹಾಗೂ ಅಭಿಷೇಕ್ ಭೇಟಿ ನೀಡಿದ್ದಾರೆ. ಮದುವೆಯಾದ ಒಂದು ತಿಂಗಳ ಬಳಿಕ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಕೇವಲ ಪೂಜೆ ಮಾತ್ರವಲ್ಲದೇ ಚಾಮುಂಡಿ ತಾಯಿಯ ಬಳಿ ಕೆಲವೊಂದು ವಿಚಾರ ಕೂಡ ಪ್ರಸ್ತಾಪ ಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. 

ನಟ ಅಭಿಷೇಕ್ ಹಾಗೂ ಅವಿವಾ ಅವರು ವಿವಾಹವಾದ ಬಳಿಕ ವಿದೇಶಕ್ಕೆ ಹನಿಮೂನ್ ಮುಗಿಸಲು ಹೋಗಿದ್ದರು. ನಂತರದಲ್ಲಿ ಮರಳಿ ಭಾರತಕ್ಕೆ ಬಂದಿದ್ದಾರೆ. ಆದರೆ ಇದೀಗ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟ ಈ ಜೋಡಿ ಇಡೀ ಕರುನಾಡಿಗೆ ಸಿಹಿಸುದ್ದಿ ಕೊಟ್ಟಿದೆ ಎಂಬ ಮಾತು ವೈರಲ್ ಆಗುತ್ತಿದೆ. 

ಹೌದು, ಇದೀಗ ಜಾಲತಾಣದಲ್ಲಿ ಅವಿವಾ ಅವರು ಗರ್ಭಿಣಿಯಾಗಿದ್ದಾರೆ ಎಂಬ ಗುಸುಗುಸು ವೈರಲ್ ಆಗುತ್ತಿದೆ. ನಟ ಅಭಿಷೇಕ್ ಹಾಗೂ ಅವಿವಾ ಅವರು ಈ ಬಗ್ಗೆ ಎಲ್ಲೂ ಮಾಹಿತಿ ಕೊಟ್ಟಿಲ್ಲ. ಆದರೆ ಅವಿವಾ ಅವರನ್ನು ಹತ್ತಿರದಿಂದ ನೋಡಿದ ಅಭಿಮಾನಿಗಳು ಸಾಕಷ್ಟು ಸಂಶಯದಿಂದ ಅವಿವಾ ಅವರನ್ನು ನೋಡುತ್ತಿದ್ದಾರೆ. ಮದುವೆಯಾದ ಒಂದೇ ತಿಂಗಳಿಗೆ ಗರ್ಭಿಣಿಯಾಗಿದ್ದಾರಾ ಎಂಬ ಕುತೂಹಲ ಅಭಿಷೇಕ್ ಅಭಿಮಾನಿಗಳಲ್ಲಿ ಕಾಡುತ್ತಿದೆ. (ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಆದಷ್ಟು ಬೆಂಬಲಿಸಿ ಪ್ರೀಯಾ ಮಿತ್ರರೆ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ