ಮಾವನ ಮುಂದೆಯೇ ಗಂಡನ ತುಟಿಯನ್ನು ಕಚ್ಚಿ ಕಚ್ಚಿ ತಿಂದ ನಟ ಪ್ರಜ್ವಲ್ ಪತ್ನಿ ರಾಗಿಣಿ

 | 
ಪ್

 ಕನ್ನಡದ ಹೆಸರಾಂತ ಯುವ ನಟ ಪ್ರಜ್ವಲ್ ದೇವರಾಜ್ ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಹುಟ್ಟು ಹಬ್ಬವನ್ನು ತಾವು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿಲ್ಲ ಎಂದು ಮೊನ್ನೆಯಷ್ಟೇ ಅವರು ವಿಡಿಯೋ ಮೂಲಕ ಹೇಳಿದ್ದರು. ಆದರೂ, ನಿರಂತವಾಗಿ ಪ್ರೀತಿಸುತ್ತಿರುವ ಅಭಿಮಾನಿಗಳಿಗೆ ಅವರು ಧನ್ಯವಾದಗಳನ್ನೂ ಅರ್ಪಿಸಿದ್ದರು. ಈ ಬಾರಿಯ ಹುಟ್ಟು ಹಬ್ಬಕ್ಕೆ ಅವರು ನಟಿಸುತ್ತಿರುವ ಚಿತ್ರಗಳ ಪೋಸ್ಟರ್ ರಿಲೀಸ್ ಆಗಿದ್ದು, ಮತ್ತೊಂದು ಹೊಸ ಸಿನಿಮಾ ಕೂಡ ಘೋಷಣೆ ಆಗಿದೆ.


ಸದ್ಯ ಪ್ರಜ್ವಲ್ ದೇವರಾಜ್ ಅವರು ಮಾಫಿಯಾ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು , ಈ ಸಿನಿಮಾದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ ಸಿನಿಮಾ ಟೀಮ್. ಖದರ್ ಆಗಿರುವಂತಹ ಪೋಸ್ಟರ್ ರಿಲಿಸ್ ಮಾಡಿದ್ದು, ಅಭಿಮಾನಿಗಳು ಈ ಲುಕ್ ಗೆ ಫಿದಾ ಆಗಿದ್ದಾರೆ. ಕ್ರೈಂ ಥ್ರಿಲ್ಲರ್ ಆಧರಿಸಿದ ಸಿನಿಮಾ ಇದಾಗಿದ್ದು, ಕನ್ನಡ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿದೆ. ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಅದಿತಿ ಪ್ರಭುದೇವ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 


ಇನ್ನು ಪತ್ನಿ ರಾಗಿಣಿ ಪತಿಗೆ ಪ್ರೈವೇಟ್ ಪಾರ್ಟಿ ಅಲ್ಲಿ ಸಿಹಿ ಮುತ್ತೊಂದನ್ನು ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಹೌದು
ನೃತ್ಯದಲ್ಲಿ ಸಾಕಷ್ಟು ಆಸಕ್ತಿಯನ್ನು ಹೊಂದಿರುವಂತಹ ರಾಗಿಣಿ ಅವರು ಕನ್ನಡ ಚಿತ್ರರಂಗದ ಯಾವುದೇ ಹೀರೋಯಿನ್ ಗೂ ಕೂಡ ಕಡಿಮೆ ಇಲ್ಲದಂತೆ ಸೌಂದರ್ಯ ವತಿಯಾಗಿದ್ದಾರೆ.

 ಇನ್ನು ರಾಗಿಣಿ ಅವರ ವಯಸ್ಸನ್ನು ನೋಡುವುದಾದರೆ 33 ವರ್ಷ ವಯಸ್ಸಾಗಿದೆ. ಇಂದಿಗೂ ಕೂಡ ಯಾವುದೇ ಸಿನಿಮಾದಲ್ಲಿ ಟಾಪ್ ನಾಯಕ ನಟಿಯ ಹಾಗೆ ನಟಿಸಬಲ್ಲಂತಹ ಸಾಮರ್ಥ್ಯ ಅವರಲ್ಲಿದೆ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.17 ವರ್ಷದ ಇವರಿಬ್ಬರ ಪ್ರೀತಿಗೆ ಯಾರ ದೃಷ್ಟಿಯೂ ಬೀಳದಿರಲಿ.


ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.