ಮಕ್ಕಳ ಜೊತೆ ನಟಿ ಅಮೂಲ್ಯ ಅಣ್ಣನ ಕೊನೆಯ ವಿಡಿಯೋ ನೋಡಿದ್ರೆ ಎಂಥವರಿಗೂ ಕಣ್ಣೀರು ಬರುತ್ತೆ
Oct 20, 2024, 09:47 IST
|

ಕೆಲ ದಿನಗಳ ಹಿಂದಷ್ಟೇ ನಟಿ ಅಮೂಲ್ಯ ಅಣ್ಣನ ಮಗನ ಜೊತೆ ಆಟವಾಡಿದ ವಿಡಿಯೋ ಎಲ್ಲೆಡೆ ಹಂಚಿ ಕೊಂಡು ಸಂಭ್ರಮ ಪಟ್ಟಿದ್ದರು.ಶುಗರ್ ಫ್ಯಾಕ್ಟರಿ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಬೇಕು ಎಂದು ಆಸೆ ಪಟ್ಟಿದ್ದರು. ತುಂಬಾ ಶ್ರಮ ವಹಿಸಿ ಆರೋಗ್ಯವನ್ನು ಲೆಕ್ಕಿಸದೇ ಕೆಲಸ ಮಾಡಿದ್ದರು. ಆ ಸಮಯದಲ್ಲೇ ಅವರಿಗೆ ಆರೋಗ್ಯ ಸಮಸ್ಯೆ ಇತ್ತು. ಮೊದಲಿನಿಂದಲೂ ಸ್ವಲ್ಪ ಕಿಡ್ನಿ ಸಮಸ್ಯೆ ಇತ್ತು.
ಇತ್ತೀಚಿಗೆ ಅವರ ಎರಡ ಕಿಡ್ನಿ ಕೂಡ ಫೈಲ್ಯೂರ್ ಆಗಿತ್ತು. ಡಯಾಲಿಸಿಸ್‌ನಲ್ಲಿದ್ದರು ಎಂದು ಅಮೂಲ್ಯ ಪತಿ ಜಗದೀಶ್ ತಿಳಿಸಿದ್ದಾರೆ.ಅವರಿಗೆ ಆರೋಗ್ಯದ ಅದೃಷ್ಟ ಕೈ ಹಿಡಿಯಲಿಲ್ಲ. ಡಯಾಲಿಸಿಸ್ ಸಮಯದಲ್ಲಿ ಬ್ರೈನ್‌ನಲ್ಲಿ ರಕ್ತಸ್ರಾವವಾಗಿ ಕೋಮಕ್ಕೆ ಜಾರಿದ್ದರು. ಕಳೆದ ಎರಡು ದಿನಗಳಿಂದ ಕೋಮದಲ್ಲಿದ್ದರು. ದುರಾದೃಷ್ಟವಶಾತ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದಿದ್ದಾರೆ.
ಕನ್ನಡ ಚಿತ್ರರಂಗದ ಭರವಸೆಯ ನಿರ್ದೇಶಕರಾಗಿದ್ದ ದೀಪಕ್ ಅರಸ್, ಬಿಗ್ಬಾಸ್ ಖ್ಯಾತಿಯ ನಟ ರಾಕೇಶ್ ನಾಯಕನಾಗಿ ಮತ್ತು ಅಮೂಲ್ಯ ನಾಯಕಿಯಾಗಿ ನಟಿಸಿದ ಮನಸಾಲಜಿ ಹಾಗೂ ಸೋನಲ್ ಮೊಂಥೆರೋ ಹಾಗೂ ಡಾರ್ಲಿಂಗ್ ಕೃಷ್ಣ ಅಭಿನಯದ ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇನ್ನಷ್ಟು ಸಿನಿಮಾಗಳನ್ನು ನಿರ್ದೇಶಿಸುವ ಉತ್ಸಾಹದಲ್ಲಿದ್ದ ದೀಪಕ್ ಅನಾರೋಗ್ಯದ ಕಾರಣದಿಂದ ಹಿಂದೆ ಸರಿದಿದ್ದರು. ಒಟ್ಟಿನಲ್ಲಿ ಇವರ ಸಾವು ಅವರ ಕುಟುಂಬಕ್ಕೂ ಹಾಗೂ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023