ಹೀರೋಯಿನ್ ಆಗಬೇಕಿದ್ದ ನಟಿ ಮಾಲಾಶ್ರೀ ಮಗಳಿಗೆ ಈ ಪರಿಸ್ಥಿತಿ ಬಂದಿದ್ದು ಯಾಕೆ ಗೊತ್ತಾ, ಮಗಳ ನಿಧಾ೯ರಕ್ಕೆ ತಾಯಿ ಕಣ್ಣೀರು

 | 
ಕಿ

ಅಪ್ಪನ ಆಸೆಯಂತೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಾಧನಾ ರಾಮ್ ಕನ್ನಡ ಚಿತ್ರರಂಗದ “ಕನಸಿನ ರಾಣಿ’ಯಾಗಿ ಸಿನಿಪ್ರಿಯರ ಮನಗೆದ್ದಿದ್ದ ನಟಿ ಮಾಲಾಶ್ರೀ ಪುತ್ರಿ ರಾಧನಾ ರಾಮ್‌ ಈಗ ನಾಯಕ ನಟಿಯಾಗಿ ಸ್ಯಾಂಡಲ್‌ವುಡ್‌ಗೆ ಅಡಿಯಿಡುತ್ತಿದ್ದಾರೆ.

ಮಾಲಾಶ್ರೀ ಹಾಗೂ ನಿರ್ಮಾಪಕ ರಾಮು ಪುತ್ರಿ ಅನನ್ಯಾ ಈಗ ರಾಧನಾ ರಾಮ್‌ ಎಂಬ ಹೆಸರಿನಲ್ಲಿ ಹೀರೋಯಿನ್‌ ಆಗಿ ಎಂಟ್ರಿಯಾಗಲು ರೆಡಿಯಾಗಿದ್ದು, ತಮ್ಮ ಮೊದಲ ಸಿನಿಮಾದಲ್ಲೇ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೊತೆಗೆ ನಾಯಕಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ.ಕಾಟೇರಾ ನಂತರ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಟೀಸರ್ ಮೂಲಕವೇ ಸಿನಿಮಾ ಸದ್ದು ಮಾಡಿದೆ. ಸಿನಿಮಾದ ಚಿತ್ರೀಕರಣದ ಕೆಲಸ ಇನ್ನೂ ಶುರು ಆಗಿಲ್ಲ. ಆದರೆ ಈ ಸಿನಿಮಾದ ಸುತ್ತ ಹತ್ತು ಹಲವು ಸುದ್ದಿಗಳು ಹರಿದಾಡುತ್ತಲೇ ಇವೆ.

ಪ್ಯಾನ್ ಇಂಡಿಯಾ ಸಿನಿಮಾ ಆಗಿರೋ ಕೆಡಿ ಚಿತ್ರದಲ್ಲಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಅಭಿನಯಿಸುತ್ತಾರೆ ಅನ್ನೋ ಸುದ್ದಿ ಇದೆ. ಇದುವೇ ಈಗೀನ ಟಾಕ್ ಆಫ್ ದಿ ಟೌನ್ ಕೂಡ ಆಗಿದೆ. ರಾಧನಾ ರಾಮ್ ಈಗಾಗಲೇ ಒಂದು ಬಿಗ್ ಸಿನಿಮಾ ಒಪ್ಪಿ ಆಗಿದೆ. ಆ ಮೂಲಕ ಕನ್ನಡ ಸಿನಿಮಾರಂಗಕ್ಕೂ ಕಾಲಿಟ್ಟಿದ್ದಾರೆ. ಅದರ ಹೊರತಾಗಿ ಈಗ ಆ್ಯಕ್ಷನ್ ಪ್ರಿನ್ಸ್ ಅಭಿನಯದ ಕೆಡಿ ಚಿತ್ರದಲ್ಲಿ ಅಭಿನಯಿಸ್ತಾರೆ ಅನ್ನೋ ನ್ಯೂಸ್ ದಿನೇ ದಿನೇ ವೈರಲ್ ಆಗುತ್ತಿದೆ.

ಇನ್ನು ಈ ಸಂತಸದ ಸುದ್ದಿಯನ್ನು ರಾಧನಾ ರಾಮ್ ತಮ್ಮ ತಂದೆಯ ಸಮಾಧಿಯ ಬಳಿ ಹೋಗಿ ಹಂಚಿಕೊಂಡು ಕಣ್ಣೀರಿಟ್ಟಿದ್ದರು.ಅಲ್ಲದೆಇನ್ನು ಮುಂದೆ ಯಾವುದೇ ಚಿತ್ರ ಸಿಕ್ಕರೂ ಅದು ತಂದೆಯಿಂದ ಎಂದು ನುಡಿದಿದ್ದಾಳೆ. ಇನ್ನು ಈ ಮಾತನ್ನು ಕೇಳಿದ ಮಾಲಾಶ್ರೀ ಗಂಡನ ನೆನಪಾಗಿ ಕಣ್ಣೀರಿಟ್ಟಿದ್ದಾರೆ.

ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.