ಸ್ವಲ್ಪ ಚೆನ್ನಾಗಿದ್ದರೆ ಸಾಕು ಬಾ ಮಲಗು ಅಂತಾರೆ, ಮಲಯಾಳಂ ನಿರ್ಮಾಪಕರ ಹಣೆಬರಹ ಬಿಚ್ಚಿಟ್ಟ ನಟಿ ಸನಮ್ ಶೆಟ್ಟಿ

 | 
ರಗದ
ಬಣ್ಣದ ಪ್ರಪಂಚ ಹೊರಗೆ ನೋಡೋಕೆ ಮಾತ್ರ ಚಂದ ಹೌದು ಬಣ್ಣದ ಪ್ರಪಂಚದಲ್ಲಿ ನಡೆದ ಬಗೆ ಬಗೆಯ ಲೈಂಗಿಕ ಪ್ರಕರಣ, ಕಿರುಕುಳ, ದೌರ್ಜನ್ಯ ಕುರಿತ ಸುದ್ದಿಗಳನ್ನೂ ನಾವೆಲ್ಲರೂ ಕೇಳುತ್ತಲೇ ಇರುತ್ತೇವೆ. ಮಾಧ್ಯಮಗಳಲ್ಲಿ ನೋಡುತ್ತಲೇ ಇರುತ್ತೇವೆ. ಆದರೆ ಹೀಗೆ ನಡೆದ ಸಾಕಷ್ಟು ಲೈಂಗಿಕ ಪ್ರಕರಣಗಳು ಹೇಳ ಹೆಸರಿಲ್ಲದೇ ಕಾಣದಂತಾಗುತ್ತದೆ.
ಇನ್ನು ಮಲಯಾಳಂ ಚಿತ್ರರಂಗದಲ್ಲಿನ ಕಾಮಕಾಂಡದ ಕುರಿತು ಕಳೆದ ವರ್ಷ ಹೇಮಾ ಆಯೋಗ ವರದಿ ನೀಡಿದ ಬೆನ್ನಲ್ಲಿ ಇನ್ನೊಮ್ಮೆ ಈ ಪಾತ್ರಕ್ಕಾಗಿ ಪಲ್ಲಂಗದ ಬಿರುಗಾಳಿ ಎದ್ದಿದೆ. ಕೇವಲ ಮಲಯಾಳಂನಲ್ಲಿ ಅಷ್ಟೇ ಅಲ್ಲ ಭಾರತದ ಬೇರೆ ಬೇರೆ ಭಾ‍ಷೆಯಲ್ಲಿ ಕೂಡ ಕಾಮುಕರು ತುಂಬಿ ತುಳುಕುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಬೇರೆ ಬೇರೆ ಭಾಷೆಯಲ್ಲಿನ ನಟಿಯರು ತಮಗಾದ ಕಹಿ ಅನುಭವ ಹಂಚಿಕೊಳ್ಳುತ್ತಿದ್ದಾರೆ. ಇದಕ್ಕೆ ಸನಮ್ ಶೆಟ್ಟಿ ಸದ್ಯದ ಉದಾಹರಣೆ.
ಹೌದು, ಅಂಬುಲಿ, ಕಥಮ್ ಕಥಮ್, ಪ್ರೇಮಿಕುಡು, ಸಿಂಗಂ 123, ಹೀಗೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಸನಮ್ ಶೆಟ್ಟಿ, 2016ರಲ್ಲಿ ಮಿಸ್ ಸೌತ್ ಇಂಡಿಯಾ ಸ್ಫರ್ಧೆಯಲ್ಲಿ ವಿಜೇತರಾಗಿದ್ದಾರು. ಇನ್ನು, 2020ರಲ್ಲಿ ತಮಿಳಿನಲ್ಲಿ ಪ್ರಸಾರವಾದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕೂಡ ಸನಮ್ ಭಾಗಿಯಾಗಿದ್ದರು. ಮಹೇಶ್ ಬಾಬು ಅಭಿನಯದ ಶ್ರೀಮಂತುಡು ಚಿತ್ರದಲ್ಲಿ ಕೂಡ ಚಿಕ್ಕ ಪಾತ್ರವನ್ನು ನಿರ್ವಹಿಸಿದ್ದರು. ಇಂಥಾ ಸನಮ್ ಶೆಟ್ಟಿ ಈಗ ತಮ್ಮ ಬದುಕಿನ ಕಹಿ ಅನುಭವ ಹಂಚಿಕೊಂಡಿದ್ದಾರೆ.
ಮಾತೆತ್ತಿದ್ದರೆ ಸಾಕು ನನ್ನ ಜೊತೆ ಹಾಸಿಗೆ ಹಂಚಿಕೊಳ್ಳೋಕೆ ಬಾ ಎಂದು ಕೆಲ ನಿರ್ಮಾಪಕರು ನನಗೆ ಪೀಡಿಸಿದ್ದಾರೆ ಎಂದು ಹೇಳಿದ್ದಾರೆ. ಮೊದಲು ನೀನು ಬಾ ನನ್ನ ಜೊತೆ ಟೈಮ್ ಸ್ಪೆಂಡ್ ಮಾಡು ಆ ನಂತರ ಬೆಡ್ ಶೇರ್ ಮಾಡು ಆ ನಂತರ ಅವಕಾಶ ಕೊಡುವುದರ ಬಗ್ಗೆ, ಚಿತ್ರದ ಬಗ್ಗೆ, ಸಂಭಾವನೆಯ ಬಗ್ಗೆ ಮಾತನಾಡೋಣ ಎಂದು ನನಗೆ ಅನೇಕರು ಹೇಳಿದ್ದಾರೆ ಎಂದು ಸನಮ್ ತಮಿಳು ಚಿತ್ರರಂಗದ ಮೇಲೆ ಬಾಂಬ್ ಎಸೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.