ನಟಿ ವೈಷ್ಣವಿ ಗೌಡ ಸಕ್ಕತ್ ಡ್ಯಾನ್ಸ್, ಮೇಲಕ್ಕೆ ಹಾರಿಹೋದ ಬಟ್ಟೆ
Oct 13, 2024, 11:10 IST
|

ಆಗಾಗ್ಗೆ ಸಕತ್ ಪೋಸ್ ಕೊಟ್ಟು ಫೋಟೋ, ವಿಡಿಯೋ ಶೂಟ್ಗಳನ್ನು ಮಾಡಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಟ್ರೋಲ್ ಕೂಡ ಆಗುತ್ತಾರೆ. ಸೀತಾ ಪಾತ್ರಕ್ಕೆ ಅದರದ್ದೇ ಆದ ಗಾಂಭೀರ್ಯ ಇರುವ ಹಿನ್ನೆಲೆಯಲ್ಲಿ, ಮಿನಿ, ಷಾರ್ಟ್ಸ್, ಅರೆಬರೆ ಡ್ರೆಸ್ ಇಂಥವುಗಳಲ್ಲಿ ಕೆಲವು ಅಭಿಮಾನಿಗಳು ವೈಷ್ಣವಿ ಅವರನ್ನು ನೋಡಲು ಇಷ್ಟಪಡುವುದಿಲ್ಲ. ಅದಕ್ಕಾಗಿಯೇ ಬೇಸರವನ್ನೂ ವ್ಯಕ್ತಪಡಿಸುವುದು ಇದೆ.
ಆದರೆ ಇದ್ಯಾವುದಕ್ಕೂ ವೈಷ್ಣವಿ ಜಗ್ಗುವುದಿಲ್ಲ. ಸೀತಾಳೇ ಬೇರೆ, ವೈಷ್ಣವಿಯೇ ಬೇರೆ ಎನ್ನುವುದು ಅವರ ಮಾತು. ಇದೀಗ ಮಿನಿ ಫ್ರಾಕ್ ಧರಿಸಿರುವ ವೈಷ್ಣವಿ ಮೇಲಿನಿಂದ ಹಾರುತ್ತಾ ರೀಲ್ಸ್ ಒಂದನ್ನು ಮಾಡಿದ್ದಾರೆ. ಇವರ ಫ್ರಾಕ್ ಸಂಪೂರ್ಣ ಮೇಲಕ್ಕೆ ಹೋಗಿರುವುದನ್ನು ಗಮನಿಸಿರುವ ನೆಟ್ಟಿಗರು, ಹಾರಿಸುತ್ತಾ ಹಾರಿಸುತ್ತಾ ಏನನ್ನು ತೋರಿಸಲು ಇಚ್ಛಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಈ ರೀತಿಯ ಡ್ರೆಸ್ ನಿಮಗೆ ಶೋಭೆ ತರುವುದಿಲ್ಲ ಎಂದೂ ಕೆಲವರು ಹೇಳುತ್ತಿದ್ದಾರೆ.
ಇನ್ನು ವೈಷ್ಣವಿ ಅವರ ಕುರಿತು ಹೇಳುವುದಾದರೆ, ವೈಷ್ಣವಿ ಕಿರುತೆರೆ ಕಲಾವಿದೆ ಮಾತ್ರವಲ್ಲದೇ ಹಲವು ಉತ್ಪನ್ನಗಳ ರಾಯಭಾರಿಯೂ ಹೌದು. ಇವರು ಕಿರುತೆರೆ ಪ್ರವೇಶಿಸಿದ್ದರ ಬಗ್ಗೆಯೂ ಹಿಂದೊಮ್ಮೆ ಹೇಳಿಕೊಂಡಿದ್ದರು. ಇವರು ಒಂದು ದಿನ ತಮ್ಮ ತಾಯಿಯೊಂದಿಗೆ ಮಂದಿರಕ್ಕೆ ಹೋದಾಗ ಸಹಾಯಕ ನಿರ್ದೇಶಕರೊಬ್ಬರು ನೋಡಿ ತಮ್ಮ ಸೀರಿಯಲ್ ದೇವಿಯಲ್ಲಿ ನಟಿಸಲು ಆಫರ್ ನೀಡಿದ್ದರು ಎಂಬುದನ್ನು ನೆನಪಿಸಿಕೊಂಡಿದ್ದರು.
ಹೀಗೆ ಜೀ ಕನ್ನಡದ ದೇವಿ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿರೋ ವೈಷ್ಣವಿ, ಪುನರ್‌ವಿವಾಹದಲ್ಲಿ ನಟಿಸಿದರು. ಅಗ್ನಿಸಾಕ್ಷಿ ಸೀರಿಯಲ್ ಇವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತು. ಇದೀಗ ಸೀತೆಯಾಗಿ ಜನರನ್ನು ರಂಜಿಸುತ್ತಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sat,15 Mar 2025
ಎರಡನೇ ಮದುವೆಗೆ ಒಪ್ಪಿಕೊಂಡ ಶಿಶಿರ್, ಫಿದಾ ಆದ ಕನ್ನಡಿಗರು
Sat,15 Mar 2025