ಮದುವೆಯಾದ ನಾಲ್ಕು ತಿಂಗಳಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಹರಿಪ್ರಿಯಾ, ಅಪ್ಪಿ ಮುದ್ದಾಡಿದ ವಸಿಷ್ಠ ಸಿಂಹ

 | 
Ji

ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಜನವರಿ 26ರಂದು  ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದರ ಬೆನ್ನಲ್ಲೇ ಜೋಡಿ ತಮ್ಮ ಕೆಲಸದತ್ತ ಮುಖ ಮಾಡಿತ್ತು. ಇದೀಗ ಮತ್ತೆ ಹರಿಪ್ರಿಯಾ ಅವರು ಸುದ್ದಿಯಲ್ಲಿದ್ದಾರೆ. ಹೊಸ ಪೋಸ್ಟ್‌ ಮೂಲಕ ಅವರ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸಿದ್ದಾರೆ. ಗುಡ್ ನ್ಯೂಸ್ ಹೇಳುವುದಾಗಿ ಅಪ್‌ಡೇಟ್‌ ನೀಡಿದ್ದಾರೆ. ಇದೀಗ ನೆಟ್ಟಿಗರು ಮರಿಸಿಂಹನ ಆಗಮನವಾಗುತ್ತಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ. 

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮದುವೆ ನೆರವೇರಿದ್ದು, ಸಿನಿಮಾ ಸೆಲೆಬ್ರಿಟಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಮದುವೆಯಲ್ಲಿ ಭಾಗಿಯಾಗಿದ್ದರು. ನಟಿ ಹರಿಪ್ರಿಯಾ ಅವರು 2007ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಂದಿನಿಂದ ತಾವು ನಟಿಸಿದ ಸಿನಿಮಾಗಳಿಂದ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಮದುವೆಯಾಗಿ ಎರಡು ತಿಂಗಳು ಕಳೆದಿದೆ. ಈಗ ಗುಡ್ ನ್ಯೂಸ್ ಬಗ್ಗೆ ನಟಿ ಮಾತನಾಡಿದ್ದಾರೆ.

ʻʻಹೆಸರೇನು ಮೇಡಮ್, ಯಾವಾಗ ಅನೌನ್ಸ್ ಮಾಡ್ತೀರಾ, ಕೇಳಿದ್ದು ನಿಜಾನಾ, ಗುಡ್ ನ್ಯೂಸ್ʼʼ ಎಂಬ ಮೆಸೇಜ್ ಇರುವ ಸ್ಕ್ರಿನ್ ಶಾಟ್‌ ಅನ್ನು ನಟಿ ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ʻʻನನಗೆ ಗೊತ್ತು ನೀವೆಲ್ಲರೂ ಬಹುಶಃ ಏನೆಂದು ತಿಳಿಯುವ ಕುತೂಹಲ ಹೊಂದಿರುತ್ತೀರಿ. ಅನೌನ್ಸ್ ಮಾಡುವ ಮೊದಲು ಒಂದು ಊಹೆ ಮಾಡಿʼʼ ಎಂದು ನಟಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು ಇದೀಗ ಹೌದು ನಾನು ಅಮ್ಮ ನಾಗುತ್ತಿದ್ದೇನೆ ಎಂದು ರಿವೀಲ್ ಮಾಡಿದ್ದಾರೆ. 

ಗುಡ್ ನ್ಯೂಸ್ ಭೇಟಿ ಯಾವಾಗ ಹೇಳ್ತೀರಾ ಹೆಸರೇನು ಮೇಡಂ, ಇದೇ ರೀತಿ ಆದಂತಹ ಮೆಸೇಜ್ಗಳು ಹಲವಾರು ಸೋಶಿಯಲ್ ಮೀಡಿಯಾ ಪ್ಲ್ಯಾಟ್ ಫಾರ್ಮ್ ನಿಂದ ಹರಿಪ್ರಿಯಾ ಅವರಿಗೆ ಬಂದಿರುವಂತಹ ಸ್ಕ್ರೀನ್ ಶಾಟ್ ಅನ್ನು ಹರಿಪ್ರಿಯ ಪೋಸ್ಟ್ ಮಾಡಿದ್ದಾರೆ. ಕೆಲವರು ಇದನ್ನು ಮೇಡಂ ಮಗು ಆಗ್ತಿರೋ ಬಗ್ಗೆ ಸುಳಿವು ನೀಡುತ್ತಿದ್ದೀರಾ ಅಥವಾ ಹೊಸ ಸಿನಿಮಾದ ಟೈಟಲ್ ಅನ್ನು ಮಗು ಎಂದು ಹೇಳ್ತಿದ್ದೀರಾ ಎಂಬುದಾಗಿ ಕನ್ಫ್ಯೂಸ್ ಆಗಿ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.