ಬಹುವರ್ಷಗಳ ಬಳಿಕ ರವಿಚಂದ್ರನ್ ಅವರ ಮತ್ತೊಂದು ಮುಖ ಬಿಚ್ಚಿಟ್ಟ ನಟಿ ತಾರಾ, ಬೆಚ್ಚಿಬಿದ್ದ ಗಂಡ

ರವಿಚಂದ್ರನ್ ಅಂದೊಗೂ ಕಪಟತನವಿಲ್ಲದ ವ್ಯಕ್ತಿತ್ವ ಹಾಗಾಗಿ ಎಲ್ಲರೂ ರವಿಚಂದ್ರನ್ ಅವರನ್ನು ಇಷ್ಟಪಡುತ್ತಾರೆ. ಇನ್ನು ಕೆಲವರು ರವಿಚಂದ್ರನ್ ಸರ್ ಬೈದರು ಎಂದು ಹೇಳಿಕೊಂಡರು ಅವರ ಬೈಗುಳದ ಹಿಂದಿನ ಒಳ್ಳೆಯ ಉದ್ದೇಶವನ್ನು ಅರ್ಥಮಾಡಿಕೊಳ್ಳುತ್ತಾರೆ.
ಅದರಂತೆ ಇದೀಗ ಸ್ಯಾಂಡಲ್‌ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಬಗೆಯ ಕಥೆಗಳ ಮೂಲಕ ಪ್ರೇಕ್ಷಕರೆದುರು ಆಗಮಿಸುತ್ತಿದ್ದಾರೆ. ಈಗಾಗಲೇ ಹಲವು ಪ್ರಯತ್ನಗಳು ಅವರ ಸಿನಿಮಾ ಬತ್ತಳಿಕೆಯಿಂದ ಇತ್ತೀಚಿನ ದಿನಗಳಲ್ಲಿ ಬಂದಿವೆ. ಈಗ ಮತ್ತೆ ಹೊಸ ಥರದ ಸಿನಿಮಾವೊಂದರ ಜತೆಗೆ ಆಗಮಿಸುತ್ತಿದ್ದಾರೆ. ಆ ಚಿತ್ರಕ್ಕೆ ದ ಜಡ್ಜ್‌ಮೆಂಟ್ ಎಂಬ ಶೀರ್ಷಿಕೆ ಸಹ ಇಡಲಾಗಿದ್ದು, ಮುಹೂರ್ತವೂ ನೆರವೇರಿದೆ.
ಜಿ9 ಕಮ್ಯೂನಿಕೇಷನ್ ಮೀಡಿಯಾ ಮತ್ತು ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಗುರುರಾಜ ಬಿ ಕುಲಕರ್ಣಿ (ನಾಡಗೌಡ) ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಈ ಹಿಂದೆ ಆಕ್ಸಿಡೆಂಟ್, ಲಾಸ್ಟ್ ಬಸ್, ಅಮೃತ ಅಪಾರ್ಟ್‌ಮೆಂಟ್ಸ್ ಚಿತ್ರಗಳನ್ನು ಈ ಸಂಸ್ಥೆ ಮೂಲಕ ನಿರ್ಮಿಸಲಾಗಿತ್ತು ಹಾಗೂ ಈ ಚಿತ್ರಗಳನ್ನು ಗುರುರಾಜ್ ಬಿ ಕುಲಕರ್ಣಿ ಅವರೇ ನಿರ್ದೇಶಿಸಿದ್ದರು. ಇದೀಗ ಸಂಸ್ಥೆಯ ನಾಲ್ಕನೇ ಚಿತ್ರವಾಗಿ ದ ಜಡ್ಜ್ ಮೆಂಟ್ ಚಿತ್ರ ನಿರ್ಮಾಣವಾಗುತ್ತಿದೆ.
ನಿರ್ದೇಶಕರು ಆಕ್ಸಿಡೆಂಟ್ ಮಾಡಿ ಲಾಸ್ಟ್ ಬಸ್ ಹತ್ತಿ ಅಮೃತ ಅಪಾರ್ಟ್‌ಮೆಂಟ್ಸ್‌ಗೆ ಹೋಗಿ ಈಗ ಜಡ್ಜ್‌ಮೆಂಟ್ ನೀಡಲು ಬಂದಿದ್ದಾರೆ. ಈ ಚಿತ್ರದ ಕಥೆ ಚೆನ್ನಾಗಿದೆ. ನನಗೆ ಈ ತಂಡ ಹಾಗೂ ಜಾನರ್ ಎರಡೂ ಹೊಸತು. ಆರು ಜನ ಸ್ನೇಹಿತರು ಸೇರಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಒಳ್ಳೆಯ ತಂಡದ ಜೊತೆ ಸಿನಿಮಾ ಮಾಡುತ್ತಿರುವ ಖುಷಿಯಿದೆ" ಎಂದಿದ್ದಾರೆ ಕ್ರೇಜಿಸ್ಟಾರ್ ರವಿಚಂದ್ರನ್. ಇನ್ನು ನಟ ರವಿಚಂದ್ರನ್ ಇಂತಹವರು ತಿಳಿದಿರಲ್ಲ ಎಂದಿದ್ದಾರೆ ಗುರುರಾಜ್ ಕುಲಕರ್ಣಿ ಅವರು.
ಇನ್ನು ಕ್ರೇಜಿಸ್ಟಾರ್ ರವಿಚಂದ್ರನ್, ದಿಗಂತ್, ಧನ್ಯ ರಾಮಕುಮಾರ್, ಲಕ್ಷ್ಮೀಗೋಪಾಲಸ್ವಾಮಿ, ಟಿ.ಎಸ್. ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರೂಪ ರಾಯಪ್ಪ, ರಾಜೇಂದ್ರ ಕಾರಂತ್ ಹೀಗೆ ಬಹುದೊಡ್ಡ ತಾರಾಬಳಗವಿದೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಸಂಕಲನ ಹಾಗೂ ಎಂ.ಎಸ್ ರಮೇಶ್ ಅವರ ಸಂಭಾಷಣೆ ಈ ಚಿತ್ರಕ್ಕಿದೆ ಎನ್ನಲಾಗ್ತಿದೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.