ಪುನೀತ್ ರಾಜ್‍ಕುಮಾರ್ ಬಳಿಕ ಮತ್ತೊಂದು ಅನಾಹುತ, ನಟಿಯನ್ನು ನೋಡಲು ಓಡೋಡಿ ಬಂದ ಸಿನಿ ತಾರೆಯರು
Mar 6, 2025, 22:39 IST
|

ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಮೂಲಕವೇ ಸಿನಿ ತಾರೆಯರು ಹೆಚ್ಚು ಪ್ರಚಲಿತಕ್ಕೆ ಬರುತ್ತಿರುವ ಜೊತೆಗೆ, ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಾಧನವನ್ನಾಗಿಯೂ ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ. ಆದರೆ ಇದನ್ನೇ ದುರುಪಯೋಗಪಡಿಸಿಕೊಂಡು, ಕೆಲವರು ಟ್ರೋಲ್ ಹೆಸರಿನಲ್ಲಿ ತಮ್ಮ ಆಟ ಶುಟು ಮಾಡುತ್ತಾರೆ.
ಸೆಲೆಬ್ರಿಟಿಗಳನ್ನು ಟಾರ್ಗೆಟ್ ಮಾಡಿ ಅವರ ಕಮೆಂಟ್ ಸೆಕ್ಷನ್ಗೆ ಬಂದು ಕೆಟ್ಟ ಮಾತುಗಳನ್ನಾಡುತ್ತಾರೆ. ಕೆಲವೊಮ್ಮೆ ಕೆಲವರ ಅತಿರೇಖದ ಮಾತುಗಳು ಕಲಾವಿದರ ಬದುಕನ್ನು ಹಿಂಡಿ ಹಿಪ್ಪೆಯಾಗಿಸಿಬಿಡುತ್ತದೆ. ಖಿನ್ನತೆಗೆ ದೂಡುತ್ತದೆ ಅದರಂತೆ ದಕ್ಷಿಣ ಕೊರಿಯಾದ 24 ವರ್ಷದ ನಟಿ ಕಿಮ್ ಸೆ ರಾನ್ ಕಾರಣವನ್ನು ಹೇಳದೆ ಬದುಕನ್ನು ಮುಗಿಸಿದ್ದಾರೆ.
ಇವರು ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಕೆ ಸಿರೀಸ್ ಅಲ್ಲಿ ಕಾಣಿಸಿಕೊಂಡಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದಷ್ಟೇ ತಮ್ಮ ನಿವಾಸದಲ್ಲಿಯೇ ಯಾರಿಗೂ ತಿಳಿಸದೇ ಪ್ರಾಣ ಬಿಟ್ಟಿದ್ದಾರೆ. ಇವರ ಸಾವಿಗೆ ಹಲವಾರು ನಟ ನಟಿಯರು ಕಂಬನಿ ಮಿಡಿದಿದ್ದಾರೆ. ಅದರಲ್ಲೂ ಅವರ ಪರಿವಾರ ನೋವಿನಿಂದ ಕಣ್ಣೀರು ಹಾಕಿದ್ದಾರೆ. ಪೊಲೀಸರು ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,17 Jul 2025