ಸುಹಾಸ್ ಶೆಟ್ಟಿ ಕೊ#ಲೆ ಬಳಿಕ ಜಾಲತಾಣದಲ್ಲಿ ಕಾಣಿಸಿಕೊಂಡ Public ಫಿಗರ್ ನಜ್ಮಾ
May 8, 2025, 11:19 IST
|

ಬಳಿಕ ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿದ್ದವು. ಇದೀಗ ಹತ್ಯೆಯಲ್ಲಿ ಪೊಲೀಸರು ಕೈ ಜೋಡಿಸಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.ಆರಂಭದಿಂದಲೂ ಸುಹಾಸ್ ತಾಯಿ ಬಜಪೆ ಪೊಲೀಸರೇ ನಮ್ಮ ಮಗನನ್ನು ಸಾಯುವಂತೆ ಮಾಡಿದ್ದಾರೆಂದು ಎಂದು ಹೇಳುತ್ತಿದ್ದರು. ಇದೀಗ ಹಲವಾರು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿದ್ದು, ಸದ್ಯ ಪ್ರಕರಣದ ತನಿಖೆಯನ್ನು ಎನ್‌ಐಎಗೆ ನೀಡುವಂತೆ ಒತ್ತಾಯ ಹೆಚ್ಚಾಗಿದೆ.
Also Read - FactCheck:ಪಾಕ್ ಮಹಿಳೆಯರ ಬೇಡಿಕೆಯ ಅಸಲಿಯತ್ತು ಇಲ್ಲಿದೆ
ಸುಹಾಸ್ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರಶೀದ್ ನೇರವಾಗಿ ಭಾಗಿಯಾಗಿದ್ದಾರೆ ಎನ್ನುವ ಶಂಕೆ ಹೆಚ್ಚಾಗಿದೆ. ಸುಹಾಸ್ ಶೆಟ್ಟಿ ಬಜಪೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಈ ವ್ಯಾಪ್ತಿಗೆ ಬರುವ ಬಜಪೆ ಪೊಲೀಸ್ ಠಾಣೆ ಪೊಲೀಸರು ಆಗಾಗ ಸುಹಾಸ್ ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದ್ದರು. ಅದರಲ್ಲೂ ಠಾಣೆಯ ಕಾನ್ಸ್‌ಟೇಬಲ್ ರಶೀದ್ ಪದೇ ಪದೇ ಕರೆದು ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಕುಡುಪು ಎಂಬಲ್ಲಿ ಅಶ್ರಫ್ ಎಂಬಾತನ ಗುಂಪು ಹತ್ಯೆ ನಡೆದ ದಿನವೂ ರಶೀದ್ ಸುಹಾಸ್ ಶೆಟ್ಟಿಯನ್ನು ಬಜಪೆ ಠಾಣೆಗೆ ಕರೆಸಿ ನೀನು ಯಾವುದೇ ಮಾರಕಾಸ್ತ್ರಗಳನ್ನು ಇಡಬೇಡ, ನಿನ್ನ ಜೊತೆ ಯಾರೂ ಯುವಕರು ಇರಬಾರದು, ಹೆಚ್ಚಿಗೆ ಓಡಾಡಬೇಡ ಎಂದು ಎಚ್ಚರಿಕೆ ನೀಡಿದ್ದರು.
ಹೀಗಾಗಿ ಸುಹಾಸ್ ಶೆಟ್ಟಿಯ ಚಲನವಲನಗಳನ್ನು ಗಮನಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ರಶೀದ್ ಹಂತಕರಿಗೆ ಸುಹಾಸ್ ಬರುವ ಹಾಗೂ ನಿರಾಯುಧನಾಗಿ ಇದ್ದಾನೆ ಎನ್ನುವ ಮಾಹಿತಿ ನೀಡಿದ್ದಾರೆಂದು ಹೇಳಲಾಗ್ತಿದೆ. ಇದೆಲ್ಲದರ ನಡುವೆ ನಜ್ಮಾ ನಾಜೀರ್ ಚಿಕ್ಕನೆರಳೆ ಇವರು ಈ ಕೊಲೆಯ ವಿರುದ್ಧ ಸಿಡಿದೆದ್ದಿದ್ದಾರೆ. ರಕ್ತಕ್ಕೆ ರಕ್ತವೇ ಬೇಕಾ. ಕೊಂದು ತಿನ್ನುವ ಧರ್ಮ ಯಾವುದಿದೆ. ಶಾಂತಿಯಿಂದ ಸಹಬಾಳ್ವೆಯಿಂದ ನೆಮ್ಮದಿಯಿಂದ ಜೀವನ ನಡೆಸೋಣ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025