ಬಿಗ್ ಬಾಸ್ ಮುಗಿದ ಎರಡೇ ವಾರದಲ್ಲಿ ಸಿಹಿಸುದ್ದಿ ಕೊಟ್ಟ ಐಶ್ವರ್ಯ ಹಾಗೂ ಶಿಶಿರ್
Feb 7, 2025, 17:35 IST
|

ಪ್ರೀತಿಯ ಐಶ್ವರ್ಯ 13 ವಾರಗಳ ಕಾಲ ಒಬ್ಬ ಪ್ರಬಲ ಸ್ಪರ್ಧಿಯಾಗಿ ಈ ಮನೆಯಿಂದ ಜೀವಿಸಿರುವುದು ಸಂತೋಷಕರ ವಿಷಯ. ತುಸು ಬೇಸರವಿದ್ದರೂ ನಗು ದುಃಖ, ಕೋಪ, ತುಂಟಾಟ ಹೀಗೆ ನಿಮ್ಮ ಭಾವನೆಗಳಿಗೆ ಸಾಕ್ಷಿಯಾಗಿರುವ ಈ ಮನೆಯಿಂದ ಈಗ ನಿಮ್ಮನ್ನು ಕಳುಹಿಸಿಕೊಡಲೇಬೇಕಾಗಿದೆ ಎಂದು ಅದರಲ್ಲಿ ಬರೆಯಲಾಗಿತ್ತು.
ಈ ಮೂಲಕ, 13ನೇ ವಾರದಲ್ಲಿ ಅವರು ಬಿಗ್ ಬಾಸ್ ಶೋನಿಂದ ಹಲವು ವೀಕ್ಷಕರ ನೆಚ್ಚಿನ ಐಶ್ವರ್ಯ ಹೊರಕ್ಕೆ ಬಂದಿದ್ದರು. ಸಹಜವಾಗಿ ಬಿಗ್ಬಾಸ್ ಮನೆಯಿಂದ ಹೊರಕ್ಕೆ ಬಂದ ಮೇಲೆ ಸಂದರ್ಶನಗಳ ಸುರಿಮಳೆಯೇ ಆಗುತ್ತದೆ. ಮುಂದಿನ ಬಿಗ್ಬಾಸ್ ಬರುವವರೆಗೂ ಹಿಂದಿನವರು ಸೆಲೆಬ್ರಿಟಿಗಳಂತೆ ಮಿಂಚುತ್ತಿರುತ್ತಾರೆ. ಅವರಿಗೆ ಡಿಮಾಂಡ್ ಜಾಸ್ತಿ ಇರುತ್ತದೆ. ಕೆಲವೇ ಕೆಲವರಿಗೆ ಒಳ್ಳೆಯ ಅವಕಾಶಗಳು ಹುಡುಕಿ ಬಂದರೆ, ಮತ್ತೆ ಕೆಲವರು ಕೆಲ ತಿಂಗಳಿನಿಂದಲೇ ಮಿಂಚಿ ಮರೆಯಾಗುತ್ತಾರೆ.
ಬಿಗ್ಬಾಸ್ ಮನೆಯಲ್ಲಿ ಒಳ್ಳೆಯ ಹೆಸರು ಮಾಡಿದ್ದ ಐಶ್ವರ್ಯ ಅವರು ಇದಾಗಲೇ ತಮ್ಮ ಜೀವನದ ಹಲವು ವಿಷಯಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇದೀಗ ಅವರಿಗೆ ಮದುವೆಯ ಬಗ್ಗೆ ಪ್ರಶ್ನೆ ಎದುರಾಗಿದೆ. ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಐಶ್ವರ್ಯ ಅವರು ಮದುವೆಯ ಬಗ್ಗೆ ಮಾತನಾಡಿದ್ದಾರೆ.ನನಗೆ ಇನ್ನೂ ಮಾಡಬೇಕಾದದ್ದಷ್ಟು ಬಹಳ ಇದೆ. ಕರಿಯರ್ನಲ್ಲಿ ಮುಂದೆ ಹೋಗಬೇಕು ಎಂದು ಇದೆ. ಸದ್ಯ ಮದುವೆ ಇಲ್ಲ. ಆದರೆ ಮದುವೆ ಮತ್ತು ಲವ್ ಯಾವಾಗ ಆಗುತ್ತದೆ ಎಂದು ಹೇಳಲು ಆಗುವುದಿಲ್ಲ. ಅದನ್ನು ನಾವಾಗಿಯೇ ಮಾಡಿಕೊಂಡು ಹೋಗುವುದಲ್ಲ, ತಂತಾನೆಯಾಗಿಯೇ ಆಗಿಬಿಡುತ್ತದೆ. ಅದಕ್ಕಾಗಿ ಇಷ್ಟು ವರ್ಷ ಅಂತೆಲ್ಲಾ ನಾನು ಹೇಳುವುದಿಲ್ಲ.
ಆದರೆ ಒಳ್ಳೆಯ ಹುಡುಗ, ತುಂಬಾ ಕೇರಿಂಗ್ ಮಾಡುವವ ಇದ್ದರೆ ಮದುವೆಯಾಗುವೆ. ಅದಕ್ಕಿಂತ ಮುಖ್ಯವಾಗಿ ಗೌರವ ಕೊಡುವುದು ಆತನಿಗೆ ತಿಳಿದಿರಬೇಕು. ಹಾಗಿದ್ದರೆ ಮಾತ್ರ ದಾಂಪತ್ಯ ಜೀವನ ಚೆನ್ನಾಗಿ ನಡೆದುಕೊಂಡು ಹೋಗುತ್ತದೆ ಎಂದಿದ್ದಾರೆ ಐಶ್ವರ್ಯ. ಒಟ್ಟಿನಲ್ಲಿ ಐಶ್ವರ್ಯ ಅವರ ಮದುವೆ ಯಾವಾಗ ಎಂದು ಕಾಯುತ್ತಿದ್ದಾರೆ ಅವರ ಅಭಿಮಾನಿಗಳು ಬಾಸ್ ಸ್ವತಃ ಮಾತನಾಡಿ ತವರಿನಿಂದ ಹೋಗುವ ರೀತಿಯಲ್ಲಿ ಮನೆಮಗಳಿಗೆ ಹೇಳುವಂತೆ ಹೋಗಿ ಬಾ ಮಗಳೇ ಎಂದಿದ್ದಾರೆ. ಇದು ಯಾರಿಗೂ ಸಿಗದ ಗಿಫ್ಟ್. ಇದು ನನಗೆ ಖುಷಿ ಕೊಟ್ಟಿದೆ. ಬಿಗ್ಬಾಸ್ಗೆ ಎಷ್ಟು ಧನ್ಯವಾದ ಹೇಳಿದರೂ ಸಾಲುವುದಿಲ್ಲ ಎಂದಿದ್ದರು.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,16 May 2025