ಹಾಸನದ ಪ್ರಭಾವಿ ರಾ.ಜಕಾರಣಿಯ ಮಗನ ಮತ್ತೊಂದು‌ ಸೈಕಲ್ ಸವಾರಿ ವಿಡಿಯೋ ಬಿಡುಗಡೆ

 | 
Juj

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ ಇದೆ. ಅದೂ, ನನ್ನತ್ರ ಅವರ ಅವ್ಯವಹಾರಗಳ ದಾಖಲೆಯ ಪೆನ್‌ಡ್ರೈವ್ ಇದೆ – ಇವರ ಭ್ರಷ್ಟಾಚಾರಗಳ ಪೆನ್‌ಡ್ರೈವ್ ಇದೆ ಎಂದು ರಾಜಕೀಯದಲ್ಲಿ ಆಗಾಗ್ಗೆ ಚರ್ಚೆ ಹುಟ್ಟುಹಾಕುತ್ತಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ತವರು ಜಿಲ್ಲೆ ಹಾಸನದಲ್ಲಿ ಈ ಹೊಸ ಪೆನ್‌ಡ್ರೈವ್‌ಗಳು ಸದ್ದು ಮಾಡುತ್ತಿವೆ.

 ಆ ಪೆನ್‌ಡ್ರೈವ್ ಯುವ ರಾಜಕಾರಣಿಯೊಬ್ಬರ ಅಸಹ್ಯ ಕಾಮಕೇಳಿಯ ಸುಮಾರು 2,296 ವಿಡಿಯೋಗಳನ್ನು ಹೊಂದಿವೆ. ಅಂತಹ ಸಾವಿರಾರು ಪೆನ್‌ಡ್ರೈವ್‌ಗಳನ್ನು ಹಾಸನ ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಹಂಚಲಾಗಿದೆ. ಇದರ ಬಗ್ಗೆ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುನ್ನೆಲೆಯಲ್ಲಿದೆ. ಆದರೆ ದೊಡ್ಡ ಕುಟಂಬದ ಆ ನಾಯಕನ ಕುರಿತು ಯಾರೊಬ್ಬರು ಮಾತಾಡುತ್ತಿಲ್ಲ.

ಹಾಸನ ಜಿಲ್ಲೆಯ ಯುವ ರಾಜಕೀಯ ನಾಯಕನೊಬ್ಬ ತನ್ನ ಕಾಮವಾಂಚೆ ತೀರಿಸಿಕೊಳ್ಳಲು ಅನೇಕ ಮಹಿಳೆಯನ್ನು ಬಳಸಿಕೊಂಡಿದ್ದಾರೆ. ವಿಡಿಯೋದಲ್ಲಿ ಭಾಗಿಯಾಗಿರುವ ಆ ಯುವನಾಯಕ ಬೇರೆ ಬೇರೆ ಕಾರಣಗಳಿಗೆ ತನ್ನ ಬಳಿ ಬಂದ ಹೆಣ್ಣು ಮಕ್ಕಳನ್ನು ಮನವೊಲಿಸಿ, ಪುಸಲಾಯಿಸಿ, ಆಮಿಷ ಒಡ್ಡಿ, ಬೆದರಿಸಿ ಲೈಂಗಿಕ ತೃಷೆ ತೀರಿಸಿಕೊಂಡಿದ್ದಾನೆ. ಮಾತ್ರವಲ್ಲದೆ, ಎಲ್ಲರ ಜೊತೆಗಿನ ಕಾಮದಾಟವನ್ನು ತಾನೇ ರೆಕಾರ್ಡ್‌ ಮಾಡಿ ಇಟ್ಟುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಹಾಸನದ ಸತ್ಯದ ಹೊನಲು ಎಂಬ ಪತ್ರಿಕೆ ‘ಅಸಹ್ಯಕರ ವಿಡಿಯೋ: ಪೆನ್‌ ಡ್ರೈವ್‌ ಭೂತ’ ಎಂಬ ಶೀರ್ಷಿಕೆಯಲ್ಲಿ ಹಲವಾರು ಮಾಹಿತಿಯುಳ್ಳ ವರದಿಯೊಂದನ್ನು ಪ್ರಕಟಿಸಿದೆ. ಸುದೀರ್ಘ ರಾಜಕೀಯ ಜೀವನ ನಡೆಸಿದ ಕುಟುಂಬವೊಂದರ ಕುಡಿ ಈ ಅಶ್ಲೀಲ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಆ ಕುಟುಂಬಕ್ಕೆ ಮಸಿ ಬಳಿದಂತಾಗಿದೆ ಎಂಬ ಮಾತುಗಳಿವೆ ಎಂದು ಪತ್ರಿಕೆ ವರದಿ ಮಾಡಿದೆ. ಆದರೂ ಮೌನ ತಾಳಿರುವ ಈ ನಾಯಕನ ನಡೆ ಹಲವು ಕೂತೂಹಲ ಮೂಡಿಸಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.