ಬಹುವರ್ಷಗಳ ಬಳಿಕ ಸಿಹಿಸುದ್ದಿ ಕೊಟ್ಟ ಅನುಪಮಾ ಗೌಡ, 2025ಕ್ಕೆ ರಾಜ್ಯಾದ್ಯಂತ ಬಾಡೂಟ
Mar 31, 2025, 17:22 IST
|

ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರೋ ನಟಿ, ನಿರೂಪಕಿ ಅನುಪಮಾ ಗೌಡ ಹೊಸ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಹೌದು, ಅನುಪಮಾ ಅವರು ಹೊಸತನಕ್ಕೆ ತುಡಿಯವ ಚಲುವೆ. ಯಾವುದೇ ಔಟ್ಫಿಟ್ ಹಾಕಿದ್ರೂ ಮುದ್ದಾಗಿ ಕಾಣೋ ಸುಂದರಿ. ಅದರಲ್ಲೂ ಸೀರೆಯಲ್ಲಿ ಹೊಸ ಹೊಸ ಪ್ರಯೋಗಗಳನ್ನ ಮಾಡ್ತಿರ್ತಾರೆ.
ನಟಿ ಅನುಪಮಾ ಗೌಡ ಅವರು ಅಕ್ಕ ಧಾರಾವಾಹಿ ಮೂಲಕ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಎನಿಸಿಕೊಂಡಿದ್ದರು. ಸೀರಿಯಲ್ ಬಳಿಕ ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 5ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲದೇ ಬಿಗ್ ಬಾಸ್ ಸೀಸನ್ 9ಕ್ಕೆ ಪ್ರವೀಣರಾಗಿ ಎಂಟ್ರಿ ಕೊಟ್ಟಿದ್ದರಿಂದ ಅನುಪಮಾ ಗೌಡ ಅಭಿಮಾನಿಗಳು ಫುಲ್ ಖುಷ್ ಆಗಿದ್ದರು. ಸದ್ಯ ರಾಜಾ ರಾಣಿ ರಿಯಾಲಿಟಿ ಶೋನಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇನ್ನು ಇದೀಗ ರೆಟ್ರೋ ಸ್ಟೈಲ್ ಆರತಿಯಾಗಿ ಮಿಂಚಿದ್ದಾರೆ. ಆರತಿ ಲುಕ್‌ನಲ್ಲಿ ಮಿಂಚಿದ್ದಾರೆ. ಫೋಟೋಶೂಟ್‌ನ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅನುಪಮಾ ಅವರ ರೆಟ್ರೋ ಲುಕ್ ನೋಡಿ ಕೆಲವು ನಿರ್ದೇಶಕರು ದಿವಂಗತ ನಟಿ ಆರತಿ ಬಯೋಪಿಕ್ ಮಾಡಬೇಕು ಎಂದು ಪ್ಲಾನ್ ಮಾಡುವುದಕ್ಕೆ ಮುಂದಾಗಿದ್ದಾರಂತೆ.ಬಿಗ್ ಬಾಸ್ ಸ್ಪರ್ಧಿ, ನಿರೂಪಕಿ ಮತ್ತು ಕಿರುತೆರೆ ನಟಿ ಅನುಪಮಾ ಗೌಡ ಆರೇಂಜ್ ಸೀರೆಯುಟ್ಟು ಮುದ್ದಾದ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಅಭಿಮಾನಿಗಳು ಅನುಪಮಾ ಅಂದ ನೋಡಿ ಜ್ಯೂನಿಯರ್ ಆರತಿ ಎಂದು ಹೊಗಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023