ಸನ್ಯಾಸತ್ವ ಸ್ವೀಕಾರಿಸಲಿರುವ ಅನುಶ್ರೀ, ಮದುವೆ ಮಕ್ಕಳು ವಿಚಾರಕ್ಕೆ ಗುಡ್ ಬಾಯ್
Mar 20, 2025, 13:02 IST
|

ಆಂಕರ್ ಅನುಶ್ರೀ ಅವರು ಬಡವರ ಮನೆಯಿಂದ ಬಂದವರು, ಹೀಗಾಗಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಈ ಹಂತಕ್ಕೆ ತಲುಪಿದ್ದಾರೆ. ಮತ್ತೊಂದು ಕಡೆ ಆಂಕರ್ ಅನುಶ್ರೀ ಅವರಿಗೆ ಭಾರಿ ದೊಡ್ಡ ಅಭಿಮಾನಿಗಳ ಬಳಗವೇ ಇದ್ದು, ಅವರೆಲ್ಲರೂ ಆಂಕರ್ ಅನುಶ್ರೀ ಅವರ ಮದುವೆಗೆ ಕಾಯುತ್ತಿದ್ದಾರೆ. ಅದರಲ್ಲೂ ಅಪ್ಪು ಡಾ. ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ದಿನವಾದ ಮಾರ್ಚ್ 17ಕ್ಕೆ ಆಂಕರ್ ಅನುಶ್ರೀ ಅವರು ತಮ್ಮ ಮದುವೆಯ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಬಹುದು ಎಂಬ ನಿರೀಕ್ಷೆ ಇತ್ತು.
ಆಂಕರ್ ಅನುಶ್ರೀ ಮದುವೆ ಯಾವಾಗ..? ಅನ್ನೋ ಪ್ರಶ್ನೆಯು ಇದೀಗ ಎಲ್ಲರನ್ನೂ ಕಾಡುತ್ತಿದೆ. ಆಂಕರ್ ಅನುಶ್ರೀ ಅವರ ಬಗ್ಗೆ ಕಾಳಜಿ ವಹಿಸುವ ಕೋಟಿ ಕೋಟಿ ಅಭಿಮಾನಿಗಳು ಈ ಬಗ್ಗೆ ಭಾರಿ ಚಿಂತೆ ಮಾಡ್ತಿದ್ದಾರೆ. ಆಂಕರ್ ಅನುಶ್ರೀ ಅವರು 36 ವರ್ಷ ವಯಸ್ಸು ಕಳೆದರೂ ಮದುವೆಯೇ ಆಗಿಲ್ಲ. ಯಾವಾಗ ಆಂಕರ್ ಅನುಶ್ರೀ ಅವರ ಮದುವೆ ಆಗುತ್ತೋ? ಅನ್ನೋ ಪ್ರಶ್ನೆ ಕಾಡುತ್ತಿದೆ. ಹಲವು ವರ್ಷಗಳಿಂದಲೂ ಆಂಕರ್ ಅನುಶ್ರೀ ಅವರು ಮದುವೆ ಆಗ್ತಾರೆ ಅಂತಾ ಕನ್ನಡಿಗರು ಈ ರೀತಿ ಕಾಯುತ್ತಿದ್ದಾರೆ. ಇಂತಹ ಸಮಯದಲ್ಲೇ, ಆಂಕರ್ ಅನುಶ್ರೀ ಮದುವೆ ಆಗದೆ ಸನ್ಯಾಸತ್ವ ಸ್ವೀಕಾರ ಮಾಡಲು ಯೋಚಿಸುತ್ತಿರುವೆ ಎಂದಿದ್ದಾರೆ.
Fact check: ಹೌದು, ಇಷ್ಟು ದಿನಗಳ ಕಾಲ ಆಂಕರ್ ಅನುಶ್ರೀ ಅವರು ಮದುವೆ ಆಗಿಲ್ಲ. ಇದೇ ಕಾರಣಕ್ಕೆ ಅವರು ಮದುವೆಯೇ ಆಗುವುದಿಲ್ಲ, ಹಾಗೇ ಆಂಕರ್ ಅನುಶ್ರೀ ಮದುವೆ ಆಗದೆ ಸನ್ಯಾಸತ್ವ ಸ್ವೀಕಾರ ಮಾಡಲು ನಿರ್ಧಾರ ಮಾಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಮೂಲಕ ಆಂಕರ್ ಅನುಶ್ರೀ ಅವರ ಮದುವೆ ವಿಚಾರ ದೊಡ್ಡ ಸಂಚಲನ ಸೃಷ್ಟಿ ಮಾಡಿದ್ದು, ಇದೀಗ ದೊಡ್ಡ ಚರ್ಚೆ ಕೂಡ ಈ ಬಗ್ಗೆ ನಡೆಯುತ್ತಿದೆ.
ಆದರೆ ಈ ಬಗ್ಗೆ ಆಂಕರ್ ಅನುಶ್ರೀ ಅವರೇ ಆಗಲಿ ಅಥವಾ ಅಧಿಕೃತ ಮೂಲಗಳಿಂದ ಹೇಳಿಕೆ ಸಿಕ್ಕಿಲ್ಲ. ಈ ನಡುವೆ ಆಂಕರ್ ಅನುಶ್ರೀ ಮದುವೆ ಆಗದೆಯೇ ಸನ್ಯಾಸತ್ವ ಸ್ವೀಕಾರ ಮಾಡಲು ನಿರ್ಧಾರ ಮಾಡಿದ್ದಾರೆ ಎಂಬ ಸುದ್ದಿ ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಈಗ ವೈರಲ್ ಆಗುತ್ತಿದೆ. ಹೀಗಾಗಿಯೇ ಇದಕ್ಕೆಲ್ಲಾ ಯಾವಾಗ ಪಕ್ಕಾ ಉತ್ತರ ಸಿಗುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025