ಇನ್ನೂ ಮದುವೆಯಾಗದ ಅನುಶ್ರೀ, ಅರ್ಜುನ್‌ಜನ್ಯ ಜೊತೆ ಇಷ್ಟೊಂದು ಒಡನಾಟ ಹುಟ್ಟಿದ್ಯಾಕೆ

 | 
Bhj
ಆಂಕರ್ ಅನುಶ್ರೀ ಸರಿಗಮಪ ಕಾರ್ಯಕ್ರಮಕ್ಕೆ ಬಂದೇ ಇಲ್ಲ ಅನ್ನೋ ಕೊರಗು ಅಭಿಮಾನಿ ಬಳಗಕ್ಕೆ ಕಾಡುತ್ತಿದೆ. ಆಂಕರ್ ಅನುಶ್ರೀ ಇಲ್ಲದೆ ಸರಿಗಮಪ ಕಾರ್ಯಕ್ರಮದ ಕಳೆಯೇ ಕಡಿಮೆ ಆಗಿದೆ ಅಂತಿದ್ದಾರೆ ಅಭಿಮಾನಿಗಳು. ಯಾಕಂದ್ರೆ ಆಂಕರ್ ಅನುಶ್ರೀ ಅವರ ಖದರ್ ಹಂಗಿದೆ, ಕನ್ನಡ ವೀಕ್ಷಕರನ್ನು ಟಿವಿ ಪರದೆಯ ಮೇಲೆ ಹಿಡಿದಿಡುವ ಶಕ್ತಿ ಅವರಲ್ಲಿ ಇತ್ತು. ಹೀಗಿದ್ದಾಗಲೇ, ಆಂಕರ್ ಅನುಶ್ರೀ & ಅರ್ಜುನ್ ಜನ್ಯ ನಡುವೆ ಬಿರುಕು ಮೂಡಿದೆ.
ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಕನ್ನಡಿಗರಿಗೆ ಒಂದು ಹೆಮ್ಮೆ ವಿಚಾರ. ಯಾಕೆ ಅಂದ್ರೆ ಜೀ ಕನ್ನಡ ಸರಿಗಮಪ ಕಾರ್ಯಕ್ರಮ ದೇಶದ ಮೂಲೆ ಮೂಲೆಯಲ್ಲೂ ಹೆಸರು ಮಾಡುವ ಮೂಲಕ ಕನ್ನಡ ಹಾಡುಗಳ ಕಂಪು ಪಸರಿಸುತ್ತಿದೆ. ಇಂಥ ಮಹತ್ವದ ಕಾರ್ಯಕ್ರಮಕ್ಕೆ ಆಂಕರ್ ಅನುಶ್ರೀ ಮತ್ತಷ್ಟು ಹೆಮ್ಮೆ ಮೂಡಿಸಿದ್ದಾರೆ. ಆದರೆ ದಿಢೀರ್, ಜೀ ಕನ್ನಡ ಸರಿಗಮಪ ಕಾರ್ಯಕ್ರಮದಿಂದ ಆಂಕರ್ ಅನುಶ್ರೀ ನಿವೃತ್ತಿ ಪಡೆದಿದ್ದಾರೆ ಎಂಬ ವದಂತಿ ಹಬ್ಬಿತ್ತು. 
ಹೌದು, ಜೀ ಕನ್ನಡ ಸರಿಗಮಪ ಕಾರ್ಯಕ್ರಮಕ್ಕೆ ಕಳೆದ ವಾರ ಆಂಕರ್ ಅನುಶ್ರೀ ಬಂದಿರಲಿಲ್ಲ. ಹೀಗಿದ್ದಾಗ ಆಂಕರ್ ಅನುಶ್ರೀ ಅವರು ನಿರೂಪಣೆಗೆ ಯಾಕೆ ಬಂದಿಲ್ಲ? ಅನ್ನೋ ಚರ್ಚೆಯೂ ಶುರುವಾಗಿತ್ತು. ಇಷ್ಟೆಲ್ಲದರ ನಡುವೆ ಮತ್ತೊಂದು ಸ್ಫೋಟಕ ವಿಚಾರ ಇದೀಗ ಸಂಚಲನವೇ ಸೃಷ್ಟಿ ಆಗುವಂತೆ ಮಾಡಿದೆ. ಇಂತಹ ಸಮಯದಲ್ಲೇ, ಆಂಕರ್ ಅನುಶ್ರೀ & ಅರ್ಜುನ್ ಜನ್ಯ ನಡುವೆ ಬಿರುಕು ಮೂಡಿದೆ.
ಇದೇ ಸಮಯದಲ್ಲಿ ಮತ್ತೆ ಆಂಕರ್ ಅನುಶ್ರೀ ಅವರು ಜೀ ಕನ್ನಡ ಸರಿಗಮಪ ಕಾರ್ಯಕ್ರಮಕ್ಕೆ ನಿರೂಪಣೆಗೆ ಮರಳಿ ಬಂದಿದ್ದು, ಮಹಾ ಕುಂಭಮೇಳದಲ್ಲಿ ಪಾಲ್ಗೊಂಡಿದ್ದೆ ಹಾಗಾಗಿ ಬರಲಿಲ್ಲವೇ ಹೊರತು ಅರ್ಜುನ್ ಜನ್ಯ ಅವರ ಜೊತೆಗೆ ಯಾವುದೇ ರೀತಿ ಮನಸ್ಥಾಪ ಆಗಿಲ್ಲ. ಆದರೆ ಇದೆಲ್ಲಾ ಗಾಳಿ ಸುದ್ದಿ ಎನ್ನಲಾಗಿದೆ. ಹೀಗಾಗಿ, ಇದೀಗ ಆಂಕರ್ ಅನುಶ್ರೀ ಅವರ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.