ಬಿಗ್ ಬಾಸ್ ಮನೆಯ ಮಾನ ಮರ್ಯಾದೆ ಕಳೆದ ಆರ್ಯವಧನ್ ಗುರೂಜಿ, ಕಿಚ್ಚನ ಬಾಯಿಗೆ ಆಹಾರವಾದ ಗು.ರೂಜಿ

 | 
ರರ

ಹುಲಿ ಉಗುರಿನ ನಂತರ ಮತ್ತೊಮ್ಮೆ ಟ್ರೆಂಡ್ ಅಲ್ಲಿದ್ದಾರೆ ಆರ್ಯವರ್ಧನ್ ಗುರೂಜಿ ಅವರು. ಹೌದು ಬಿಗ್ ಬಾಸ್ ಸೀಸನ್ 9ರಲ್ಲಿ ಮಿಂಚಿರುವ ಆರ್ಯವರ್ಧನ್ ಗುರೂಜಿ ಮೊದಲ ಸಲ ವೋಟಿಂಗ್‌ ದೊಡ್ಡ ಫ್ರಾಡ್‌ ಎಂದು ಧ್ವನಿ ಎತ್ತಿದ್ದರು. ಅಲ್ಲದೆ ಎಲಿಮಿನೇಟ್ ಆಗಿ ಹೊರ ಬಂದವರಿಗೆ 20 ಸಾವಿರ ರೂಪಾಯಿ ಸಿಕ್ಕಿರುವುದು ಹೆಚ್ಚು ಎಂದಿದ್ದರು. 

ಇದಕ್ಕೂ ಮೀರಿ ಸುದೀಪ್ ಯಾರಿಗಾದರೂ ಆಕ್ಟಿಂಗ್‌ನಲ್ಲಿ ಅವಕಾಶ ಕೊಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿದ್ದರು. ಬಿಗ್ ಬಾಸ್ ಸ್ಪರ್ಧಿಗಳಿಗೆ ಬರುವ ವೋಟ್‌ಗಳನ್ನು ಟಿವಿಯಲ್ಲಿ ತೋರಿಸಬೇಕು. ಪಬ್ಲಿಕ್ ಮೇಲೆ ಎತ್ತಾಕಬಾರದು. ಹೀಗೆ ಮಾಡಿ ಪಬ್ಲಿಕ್‌ನ ಬಕ್ರಾ ಮಾಡ್ತಾರೆ ಜನರನ್ನು ದಡ್ರು ಮಾಡ್ತಾರೆ. 

ಮೊದಲು ಸೇಫ್ ಆಗಿರುವವರ ವೋಟ್‌ ಮತ್ತು ಕೊನೆಯಲ್ಲಿ ಎಲಿಮಿನೇಟ್ ಆಗುವವರು ವೋಟ್ ಎಷ್ಟು ಬಂದಿದೆ ತೋರಿಸಬೇಕು. ನಾನು ಇರದಲ್ಲಿ ಇದ್ದವನು. ನನಗೆ 46 ವರ್ಷ ನಾನೇ ಕುಗ್ಗಿದ್ದೀನಿ. ನಾನು ಜ್ಯೋತಿಷ್ಯ ಹೇಳಿರುವ ಜನರು ವೋಟ್ ಹಾಕಿದರೇ ನಾನು ಗೆದ್ದಿರುವೆ.

ಆದರೆ ಜನರ ಮೇಲೆ ಎತ್ತಾಕುತ್ತಾರೆ. ಫಸ್ಟ್‌ ಜಾಗದಲ್ಲಿ ಯಾರಿದ್ದಾರೆ ಅಂತ ಹೇಳಿದ್ರೆ ಇವ್ರ ಗಂಟು ಕಳೆದುಕೊಳ್ಳುತ್ತಾರಾ? ಮೊದಲನೇ ವಾರ ನಾನು ಮೊದಲು ಸೇಫ್ ಆಗುತ್ತಿದ್ದೆ ಆಮೇಲೆ ಕೊನೆಯಲ್ಲಿ ಸೇಫ್ ಆಗುತ್ತಿದ್ದೆ, ನಾವು ಏನೇ ದಡ್ಡರೇ? ಹೊರಗಿನ ಪ್ರಪಂಚ ಹೇಗೆ ಅನ್ನೋದು ನನಗೆ ಗೊತ್ತು ಸೇಫ್ ಆಗಿದ್ದರೆ ಆದರೆ ಡ್ರೋನ್ ಪ್ರತಾಪ್ ನೋಡಿ ಪಾಪ್' ಎಂದು ಕನ್ನಡ ಖಾಸಗಿ ಯುಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದಾರೆ ಆರ್ಯವರ್ಧನ್ ಗುರೂಜಿ.

ಆದರೆ ಇದೀಗ ಸುದೀಪ್ ಅವರು ಸರಿಯಾಗಿಯೇ ಟಾಂಗ್ ಕೊಟ್ಟಿದ್ದಾರೆ. ನೀವೂ ಚೆನ್ನಾಗಿ ಆಡಿದ್ದೀರಿ ಕಳೆದ ಸಂಚಿಕೆಯಲ್ಲಿ ಹಣವನ್ನೂ ಕೂಡ ಗಳಿಸಿದ್ದೀರಿ ಸಕಾ ಸುಮ್ಮನೆ ಏನಕ್ಕೆ ಮಾತನಾಡುತ್ತೀರಿ. ಎಲ್ಲರ ವೋಟಿಂಗ್ ಕೂಡ ತೋರಿಸುತ್ತೇವೆ. ಇಲ್ಲೇನು ಮುಚ್ಚು ಮರೆ ಇಲ್ಲ ಸುಮ್ಮನೆ ಇಲ್ಲದ ಆರೋಪಗಳನ್ನು ಮಾಡಬಾರದು ಎಂದು ನುಡಿದು ಅರ್ಯಾವರ್ಧನ ಗುರೂಜಿಯ ಬೆವರಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.